Showing 20 of 2247 posts • Page 58 of 113
ವಾಸ್ತು ಗಣಪತಿ ವಿಗ್ರಹದ ಮುಂದೆ ಮೂತ್ರ ವಿಸರ್ಜನೆ ಮಾಡುತ್ತಿದ್ದ ವರ್ತನೆ ಪ್ರಶ್ನಿಸಿದ ವ್ಯಕ್ತಿ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಮೈಸೂರಿನ ಹೈವೇ ವೃತ್ತದ ಬಳಿ ನಡೆದಿದೆ.
ಆಭರಣ ಮಾಡಿಕೊಡುವುದಾಗಿ ಚಿನ್ನದ ಗಟ್ಟಿ ಪಡೆದ ನೌಕರ ಮಾಲೀಕನಿಗೆ ವಂಚಿಸಿದ ಘಟನೆ ಬೆಳಕಿಗೆ ಬಂದಿದೆ. ಲಷ್ಕರ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂಬಾರಗೇರಿಯ ಶ್ರೀ ಕೃಷ್ಣ ಗೋಲ್ಡ್ ಸ್ಮಿತ್ ಅಂಗಡಿ ಮಾಲೀಕನಿಗೆ ನೌಕರ ರೋಹಮನ್
ಹಳೇ ದ್ವೇಷ ಹಿನ್ನಲೆ ಯುವಕನಿಗೆ ನಾಲ್ವರ ಗುಂಪು ಅಟ್ಯಾಕ್ ಮಾಡಿ ಚಾಕುವಿನಿಂದ ಇರಿದ ಘಟನೆ ಕಲ್ಯಾಣಗಿರಿಯ ಡಾ.ರಾಜ್ ಕುಮಾರ್ ರಸ್ತೆಯಲ್ಲಿ ನಡೆದಿದೆ.
ಜಗಳ ಬಿಡಿಸಿದ ಕಾರಣ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಕೆ.ಆರ್.ಆಸ್ಪತ್ರೆ ಆವರಣದಲ್ಲಿ ವ್ಯಕ್ತಿ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಪ್ರಕರಣ ನಡೆದಿದೆ.
ವಾಹನ ಸಂಚಾರ ನಿಯಮ ಉಲ್ಲಂಘನೆ ದಂಡ ಶುಲ್ಕದಲ್ಲಿ ಶೇ 50% ರಿಯಾಯಿತಿ ಪಾವತಿಸುವ ಅವಕಾಶ ನೀಡಲಾಗಿದೆ. ಸರ್ಕಾರದಿಂದ ಆದೇಶ ಹೊರಡಿಸಲಾಗಿದ್ದು ಇದರ ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ.
ಸಿನಿಮೀಯ ರೀತಿಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ಮೈಸೂರಿನ ಹೆಬ್ಬಾಳ ಲೋಕನಾಯಕನಗರ ವಿಜಯನಗರ ವ್ಯಾಪ್ತಿಯಲ್ಲಿ ನಡೆದಿದೆ.
ಬೈಕ್ ನಲ್ಲಿ ಅಕ್ರಮ ಮದ್ಯ ಸಾಗಾಟ ಮಾಡುತ್ತಿದ್ದ ವೇಳೆ ಅಬಕಾರಿ ಪೊಲೀಸರು ದಾಳಿ ಮಾಡಿ ಅಕ್ರಮ ಮದ್ಯವನ್ನು ವಶಕ್ಕೆ ಪಡೆದಿರುವ ಘಟನೆ ಮೈಸೂರಿನ ಗಾಂಧಿನಗರ ಬಳಿ ನಡೆದಿದೆ.
ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಡಾ. ಬಿ ಆರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಕರ್ನಾಟಕ ಲೋಕಾಯುಕ್ತ ಮೈಸೂರು ಇವರ ವತಿಯಿಂದ ಸಾರ್ವಜನಿಕರ ಕುಂದು ಕೊರತೆ ದೂರು ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ರಾಜ್ಯದ ಶಕ್ತಿ ಕೇಂದ್ರ ಎಂದೇ ಹೆಸರುವಾಸಿಯಾಗಿರುವ ವಿಧಾನಸೌಧದ ಅಧಿವೇಶನದ ಕಲಾಪದಲ್ಲಿ ಕಾನೂನು ಮಂತ್ರಿಯಾಗಿರುವ ಎಚ್ ಕೆ ಪಾಟೀಲ್ ಸಹಕರ ಸಂಘಗಳ ವಿದೇಯಕ ಮಂಡನೆ
ಸೊನಿಯಾ ಗಾಂಧಿ ಕೈಯಲ್ಲಿ ದಸರಾ ಉದ್ಘಾಟಿಸಲು ಸಿದ್ದರಾಮಯ್ಯ ಆಲೋಚಿಸಿದ್ದಾರೆ. ಕೆಲವೇ ದಿನಗಳಲ್ಲಿ ದೆಹಲಿಗೆ ತೆರಳಿ ಸೊನಿಯಾ ಗೆ ಸಿದ್ದರಾಮಯ್ಯ ಆಹ್ವಾನ ನೀಡಲಿದ್ದಾರೆ.
ನಗರ ಸಾರಿಗೆ ಬಸ್, ಸ್ಕೂಟರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರಿನ ರೈಲು ನಿಲ್ದಾಣದ ಸಮೀಪ ದಾಸಪ್ಪ ಸರ್ಕಲ್ನಲ್ಲಿ ನಡೆದಿದೆ.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ತಾಲ್ಲೂಕು ಆಡಳಿತ ಭವನದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಹಿಂದುಳಿದ ವರ್ಗಗಳ ಹರಿಕಾರ ಡಿ.ದೇವರಾಜು ಅರಸು ರವರ ಜಯಂತಿಯನ್ನು ಆಚರಣೆ ಮಾಡಲಾಯಿತು
ಮತಗಳ್ಳತನ ಬಗ್ಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಸರ್ಕಾರಿ ಬಸ್ ಗಳ ಮೇಲೆ STOP ಮತ ಕಳ್ಳತನ ಎಂಬ ಒಕ್ಕಣೆ ಇರುವ ಸ್ಟಿಕ್ಕರ್ ಗಳನ್ನ ನಿನ್ನೆ ಅಂಟಿಸಿ ಪ್ರತಿಭಟನೆ ನಡೆಸಲಾಗಿತ್ತು.
ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಹಿನ್ನಲೆ ಎರಡನೇ ಹಂತದಲ್ಲಿ ಆಗಸ್ಟ್ 25 ರಂದು ಮೈಸೂರಿಗೆ 5 ಆನೆಗಳು ಬರಲಿದೆ. ಮತ್ತಿಗೋಡು ಶಿಬಿರದಿಂದ ಶ್ರೀಕಂಠ (56), ಭೀಮನಕಟ್ಟೆ ಆನೆ ಶಿಬಿರದಿಂದ ರೂಪ (44),
ಏಷ್ಯಾದ ಅತಿ ದೊಡ್ಡ ಮಾರುಕಟ್ಟೆ ಮೈಸೂರಿನ APMC ಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದ್ದು, ತಡರಾತ್ರಿ ಅಂಗಡಿ ಮಳಿಗೆಗಳನ್ನ ನುಗ್ಗಿ ಕಳ್ಳತನ ಮಾಡಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಂದ “ಸ್ಟಾಪ್ ವೋಟ್ ಚೂರಿ” ಅಭಿಯಾನ ಮೈಸೂರಿನ ಸಬರ್ಬನ್ ಬಸ್ ನಿಲ್ದಾಣದಲ್ಲಿ ನಡೆಯಿತು. ಬಿಜೆಪಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಕಿಡಿಕಾರಿದರು.
ಮನೆಯ ಯಜಮಾನ ಹಾರ್ಟ್ ಪೇಷಂಟ್ ಪ್ರತಿ ವಾರ ಮಾತ್ರೆಗೆ ಎಂದು ಸಾವಿರಾರು ರೂಪಾಯಿ ಖರ್ಚು ಮಾಡಬೇಕು ಜೀವ ಬದುಕಿಸಿ ಕೊಳ್ಳುವ ಸಲುವಾಗಿ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಂದ ಮಾಡಿರುವ ಸಾಲಕ್ಕೆ ಬಡ್ಡಿ ಕಟ್ಟಬೇಕು.
ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಮತ್ತು ಅವುಗಳ ಸಂಪೂರ್ಣ ಅನುಷ್ಠಾನಕ್ಕಾಗಿ ಸುತ್ತೂರು ಗ್ರಾಮ ಪಂಚಾಯಿತಿ ಆವರಣದಲ್ಲಿ ಒಂದು ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಭಾರತ ತಂಡದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಕುಟುಂಬ ಸಮೇತ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿರುವ ಶ್ರೀ ಲಕ್ಷ್ಮಿಕಾಂತ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಪಬ್ ನಲ್ಲಿ ಎಣ್ಣೆ ಹೊಡೆದು ಗಲಾಟೆ ಮಾಡಿದ ಸಿಸಿಬಿ ಇನ್ಸ್ಪೆಕ್ಟರ್ ಮೋಹನ್ ಕುಮಾರ್ ಸಸ್ಪೆಂಡ್ ಆಗಿದ್ದಾರೆ. ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಆದೇಶ ಹೊರಡಿಸಿದ್ದಾರೆ.