Showing 20 of 2247 posts • Page 59 of 113
ಪಟ್ಟಣದ ಕೊರೆಹುಂಡಿ ಬಳಿ ಕಬಿನಿ ಬಲದಂಡೆ ನಾಲೆಯ ತೋಳುಗಾಲುವೆ ಹಾದು ಹೋಗಿದೆ ಇದಕ್ಕಾಗಿ ಹುಲ್ಲಹಳ್ಳಿ ನಾಲೆಯ ಮೇಲೆ ನಿರ್ಮಿಸಿರುವ ತೋಳುಗಾಲುವೆಯ ಮೇಲ್ಸೇತುವೆ ಕುಸಿದು ಬಿದ್ದಿದ್ದು,
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು ಸರಿಯಾಗಿ ವಿತರಣೆಯಾಗುತ್ತಿಲ್ಲ. ಕೇಂದ್ರದ ಮೋದಿ ಸರ್ಕಾರದಿಂದ ಮಹಿಳೆಯರಿಗೆ ಸಾಕಷ್ಟು ಯೋಜನೆಗಳಿವೆ.
ಸಹಕಾರ ಸಚಿವ ಹಾಗೂ ಮುಖ್ಯಮಂತ್ರಿ ಸಿದಗದರಾಮಯ್ಯ ಪರಮಾಪ್ತರೂ ಆದ ಕೆ.ಎನ್.ರಾಜಣ್ಣ ವಜಾ ಮಾಡಿರುವ ಕ್ರಮವನ್ನ ಖಂಡಿಸಿ ಕರ್ನಾಟಕ ರಾಜ್ಯ ನಾಯಕ ಯುವಸೇನೆ ವತಿಯಿಂದ ಪ್ರತಿಭಟನೆ ನಡೆಯಿತು.
ವೈಯನಾಡು ಸುತ್ತಮುತ್ತ ಬಿರುಸಾದ ಮಳೆ. ಹೆಚ್.ಡಿ.ಕೋಟೆ ತಾಲೂಕಿನ ತಾರಕ ಜಲಾಶಯ ಎರಡನೇ ಬಾರಿಗೆ ಭರ್ತಿಯಾಗಿದೆ. ನದಿ ಪಾತ್ರದ ಜನರಿಗೆ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ.
ಈ ರಾಜ್ಯದಲ್ಲಿ ಮಾದಿಗರೇ ಜನಸಂಖ್ಯೆಯೇ ನಂಬರ್ ಒನ್. ಎಲ್ಲಾ ವರದಿಗಳಲ್ಲೂ ನಾವೇ ನಂಬರ್ ಒನ್ ಆಗಿದ್ದೇವೆ. ಜಸ್ಟಿಸ್ ನಾಗಮೋಹನ್ ದಾಸ್ ವರದಿ ಯಾತವತ್ತಾಗಿ ಜಾರಿಗೆ ತನ್ನಿ. ರಾಜ್ಯ ಸರ್ಕಾರಕ್ಕೆ ಕರ್ನಾಟಕ
ಮಳೆಗೆ ರಸ್ತೆ ಕೆಸರು ಗದ್ದೆಯಂತಾಗಿದೆ. ಭತ್ತದ ನಾಟಿ ಮಾಡಲು ದಾರಿ ಅಣಿಯಾದಂತೆ ಕಂಡಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ ರಸ್ತೆಯಾಗಿದೆ.
ನಕಲಿ ದಾಖಲೆಗಳನ್ನ ಸಲ್ಲಿಸಿ ಮೈಸೂರಿನ ಬೃಂದಾವನ ಬಡಾವಣೆಯ SBI ಬ್ಯಾಂಕ್ ಗೆ ಮೂವರು ಐನಾತಿಗಳು 27.16 ಲಕ್ಷ ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ಆಕ್ಟಿವಾ ಸ್ಕೂಟರ್ ನ ನೊಂದಣಿ ಸಂಖ್ಯೆಯ ಕೊನೆ ನಂಬರ್ ಗೆ ಕಪ್ಪು ಸ್ಟಿಕ್ಕರ್ ಅಂಟಿಸಿ ಸಂಚಾರಿ ಪೊಲೀಸರನ್ನ ಯಾಮಾರಿಸುತ್ತಿದ್ದ ಭೂಪ ಸಿಕ್ಕಿಬಿದ್ದಿದ್ದಾನೆ.
ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮೈಸೂರು ಡ್ರಗ್ಸ್ ನಗರವಾಗಿದೆ. ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಬಂದು ರೈಡ್ ಮಾಡಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ವಿರುದ್ಧ ಅಪಪ್ರಚಾರ ವಿಚಾರವಾಗಿ ವೀರೆಂದ್ರ ಹೆಗ್ಗಡೆ ಪರ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ವಜಾ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ದ ವಾಲ್ಮೀಕಿ ನಾಯಕ ಸಮುದಾಯ ತಿರುಗಿ ನಿಂತಿದೆ. ಮೈಸೂರಿನಲ್ಲಿ ಇದೇ ಸೋಮವಾರ ಕಾಂಗ್ರೆಸ್ ಹೈಕಮಾಂಡ್ ವಿರುದ್ದ ಬೃಹತ್ ಪ್ರತಿಭಟನೆ ನಡೆಯಲಿದೆ.
ನಂಜನಗೂಡು ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ರವರು ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಇದು ಹೆಸರಿಗೆ ಮಾತ್ರ ಡೆಲಿವೆರಿ ಆಸ್ಪತ್ರೆ ಆದರೆ ಇಲ್ಲಿಯವರೆಗೆ ಯಾವ ಹೆರಿಗೆ ಸಹ ಆಗಿದ್ದಿಲ್ಲ. ಹೌದು.. ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಈ ಹೆರಿಗೆ ಆಸ್ಪತ್ರೆ ನಿರ್ಮಾಣ ಮಾಡಲಾಗಿತ್ತು.
ಇತ್ತೀಚಿನ ಕೆಲ ತಿಂಗಳುಗಳಿಂದ ನಂಜನಗೂಡಿನ ಕಂದಾಯ ಇಲಾಖೆಯಲ್ಲಿ ರೈತರ ಕೆಲಸ ಕಾರ್ಯಗಳು ಸಂಪೂರ್ಣವಾಗಿ ಕುಂಠಿತವಾಗುತ್ತಿದೆ. ಭೂಗಳ್ಳರು ಮತ್ತು ಹಣ ಉಳ್ಳವರ ಕೆಲಸ ಕಾರ್ಯಗಳು ತ್ವರಿತವಾಗಿ ನಡೆಯುತ್ತಿವೆ
ವಿಶ್ವ ವಿಖ್ಯಾತ ನಾಡಹಬ್ಬ ದಸರಾ 2025 ಹಿನ್ನಲೆ ಗಜಪಡೆಗೆ ತಾಲೀಮು ಅದ್ದೂರಿಯಾಗಿ ನಡೆಯುತ್ತಿದೆ. ಕಾಡಿನಿಂದ ನಾಡಿಗೆ ಆಗಮಿಸಿರುವ ಕ್ಯಾಪ್ಟನ್ ಅಭಿಮನ್ಯು ತಂಡದ ಆನೆಗಳು ಜಂಬೂಸವಾರಿಗಾಗಿ ಸಜ್ಜಾಗುತ್ತಿವೆ.
ರೌಡಿ ಶೀಟ್ ಕ್ಲೋಸ್ ಮಾಡುವಂತೆ ಒತ್ತಾಯಿಸಿ ರೌಡಿಶೀಟರ್ ಒಬ್ಬ ವಿಜಯನಗರ ಪೊಲೀಸ್ ಠಾಣೆಯಲ್ಲೇ ಡೀಸೆಲ್ ಮೈಮೇಲೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಹಾಡಹಗಲೇ ಮನೆ ಬೀಗ ಮುರಿದು 80 ಗ್ರಾಂ ಚಿನ್ನ, ಬೆಳ್ಳಿ, 1.40 ಲಕ್ಷ ನಗದು ಹಣವನ್ನು ದೋಚಿ ಪರಾರಿಯಾದ ಘಟನೆ ನಂಜನಗೂಡಿನ ಚಾಮುಂಡಿ ಟೌನ್ ಶಿಪ್ ನಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕು ಆಡಳಿತ ಭವನಕ್ಕೆ ಸಂಸದ ಸುನೀಲ್ ಬೋಸ್ ದಿಢೀರ್ ಭೇಟಿ ನೀಡಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವೈಯಕ್ತಿಕ ಕೆಲಸಕ್ಕಾಗಿ ನಾನು ನಂಜನಗೂಡಿಗೆ ಬಂದಿದ್ದೆ.
ಸವ್ಯಸಾಚಿ ಡಾ. ಜಿ ಪರಮೇಶ್ವರ್ ಅಭಿಮಾನಿಗಳ ಬಳಗದಿಂದ ಗುಂಡ್ಲುಪೇಟೆ ತಾಲ್ಲೂಕಿನ ಬೆಂಡರವಾಡಿ ಗ್ರಾಮದಲ್ಲಿ ಗೃಹ ಸಚಿವರಾದ ಡಾ. ಜಿ ಪರಮೇಶ್ವರ್ ನೆನಪಿನ ಭವನ ಉದ್ಘಾಟನೆ
ಸಾಲಾ ಬಾಧೆಯಿಂದ ರೈತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ತಾಲೂಕಿನ ಧನಗಹಳ್ಳಿಯಲ್ಲಿ ನಡೆದಿದೆ. ಶುಂಠಿ ಬೆಳೆ ಬೆಳೆದು ಜೀವವನ್ನೇ ರೈತ ಕಳೆದುಕೊಂಡಿದ್ದಾನೆ.