Showing 20 of 1937 posts • Page 61 of 97
ಹುಲಿ ಮೃತದೇಹ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ನಾಗರಹೊಳೆ ಉದ್ಯಾನದಂಚಿನ ಮುದ್ದನಹಳ್ಳಿ ಅರಣ್ಯದಲ್ಲಿ ಶವ ಪತ್ತೆಯಾಗಿದೆ.
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಗಲಾಟೆ ವಿಚಾರವಾಗಿಯದುವೀರ್ ಕೃಷ್ಣರದತ್ತ ಚಾಮರಾಜ ಒಡೆಯರ್ರನ್ನು ರಾಯಭಾರಿ ಮಾಡಲು ಅಭಿಯಾನ ನಡೆಯಿತ್ತಿದೆ.
ವಿಚಾರಣೆಗಾಗಿ ಪೊಲೀಸರ ವಶದಲ್ಲಿದ್ದ ಆರೋಪಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ವಿಚಾರಣೆ ಎದುರಿಸುತ್ತಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು ಹೇಗೆ ಎಂಬ ವಿಚಾರವೇ ಆರೋಪಿಗೆ ಗೊತ್ತಿಲ್ಲ.
ಪ್ರಿಯಕರನೊಂದಿಗೆ ಮನೆ ಬಿಟ್ಟು ಮಗಳು ಹೋದ ಪರಿಣಾಮ ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕವಾಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಬಸವ ಜಯಂತಿ ಕಾರ್ಯಕ್ರಮ ಮೈಸೂರಿನ ಕಲಾಮಂದಿರದಲ್ಲಿ ನಡೆಯಿತು. ಕೇಸರಿ ಶಾಲು ಹಾಕಿಕೊಂಡು ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾದರು.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಹೆಸರು ರದ್ದಾಗಿದೆ. ಇನ್ಮುಂದೆ ಎಂ.ಡಿ.ಎ.ಆಗಿ ಕರೆಯಲ್ಪಡುತ್ತದೆ. ಸರ್ಕಾರದಿಂದ ಮಹತ್ತರದ ಆದೇಶವಾಗಿದ್ದು ಇಂದಿನಿಂದಲೇ ಆದೇಶ ಜಾರಿಯಾಗಿದೆ.
ಟಿಪ್ಪರ್, ಟಾಟಾ ಏಸ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಹೆಚ್ ಡಿ ಕೋಟೆ ರಸ್ತೆಯ ಗುಜ್ಜೆಗೌಡನಪುರ ಬಳಿ ನಡೆದಿದೆ.
ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ 4 ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ
ಮೇ.28 ರಂದು ನಂಜನಗೂಡಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ತಿರಂಗ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಯೋಜನೆಗಳನ್ನು ಕಟ್ಟಕಡೆಯ ಮನುಷ್ಯನಿಗೂ ತಲುಪಿಸಬೇಕು ಇದು ನಮ್ಮ ಉದ್ದೇಶವಾಗಿದೆ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು
ಜನಪರ ಕಾಳಜಿಯುಳ್ಳ ಜುಬಿಲೆಂಟ್ ಭಾರ್ತಿಯಾ ಫೌಂಡೇಶನ್ ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಬಣ್ಣಿಸಿದರು.
ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.
ನಟ ದರ್ಶನ್ ಫಾರಂ ಹೌಸ್ ನಲ್ಲಿ ವಿದೇಶಿ ಬಾತು ಕೋಳಿ ಸಾಕಿದ್ದ ಕೇಸ್ ಗೆ ತಿ.ನರಸೀಪುರ ನ್ಯಾಯಾಲಯದಿಂದ ನಟ ದರ್ಶನ್, ಪತ್ನಿ ವಿಜಯಲಕ್ಷ್ಮಿ ಗೆ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಯಾಗಿದೆ.
ಪ್ರಿಯತಮಳ ಜೊತೆ ಮೊಬೈಲ್ ನಲ್ಲಿ ಮಾತನಾಡಿದ ಯುವಕನ ಮೇಲೆ ಲವರ್ ಹಲ್ಲೆ ನಡೆಸಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮನೆಯ ಕಿಬೋರ್ಡ್ ನಲ್ಲಿದ್ದ ನಗದು ಸೇರಿದಂತೆ 15.60 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾದ ಘಟನೆ ವಿಜಯನಗರ 4 ನೇ ಹಂತದಲ್ಲಿ ನಡೆದಿದೆ.
ಸಾರ್ವಜನಿಕರೊಂದಿಗೆ ಸೂಕ್ತವಾಗಿ ಸ್ಪಂದಿಸದ ಇನ್ಸ್ಪೆಕ್ಟರ್ ವಿರುದ್ದ ಸ್ಥಳೀಯರು ಆಕ್ರೋಷ ವ್ಯಕ್ತಪಡಿಸಿ ಠಾಣೆಗೆ ಮುತ್ತಿಗೆ ಹಾಕಿದ ಘಟನೆ ಹೆಚ್.ಡಿ.ಕೋಟೆಯಲ್ಲಿ ನಡೆದಿದೆ.
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದ ಆವರಣದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ,
ಹಲ್ಲರೆ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅಪಮಾನ ಮಾಡಿದ ಕಿಡಿಗೇಡಿಗಳನ್ನು ಇನ್ನು ಮೂರು ದಿನಗಳೊಳಗೆ ಬಂಧಿಸಬೇಕು
ಪೌರ ಕಾರ್ಮಿಕ ಕುಟುಂಬ ಸರ್ಕಾರಿ ಕರಾಬು ಜಾಗವೆಂದು ಶೆಡ್ ನಿರ್ಮಾಣ ಮಾಡಿದ್ದು ಇದಕ್ಕೆ ಜಮೀನಿನ ಮಾಲೀಕರು ತೀರ್ವ ವಿರೋಧ ವ್ಯಕ್ತಪಡಿಸಿ ಕೂಡಲೇ ತೆರವುಗೊಳಿಸುವಂತೆ ತಾಕೀತು ಮಾಡಿದರು.