Showing 20 of 2249 posts • Page 63 of 113
ಕೆಟ್ಟು ನಿಂತಿರುವ ಬೀದಿ ದೀಪಗಳು, ರಸ್ತೆ ಚರಂಡಿಯಂತೂ ಮೊದಲೇ ಇಲ್ಲ. ಕನಿಷ್ಠ ಮೂಲಭೂತ ಸೌಕರ್ಯಗಳನ್ನು ನಗರ ಸಭೆ ಕಲ್ಪಿಸಿಲ್ಲ ಎಂದು ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಮಗಾರಿ ನಡೆಸಿದ 3 ತಿಂಗಳಿಗೆ ಸೇತುವೆ ಅಧ್ವಾನವಾಗಿ ಹೋಗಿದೆ. ಸೇತುವೆ ಮೇಲೆ ಸಂಚರಿಸೋಕೆ ಎಂಟು ಗುಂಡಿಗೆ ಬೇಕು. ಮಳೆ ಬಂದಾಗ ಈ ಸೇತುವೆ ಮೇಲೆ ವೇಗವಾಗೇನಾದ್ರೂ ಹೋದ್ರೆ ಆಸ್ಪತ್ರೆ ಸೇರೋದಂತೂ ಗ್ಯಾರೆಂಟಿ.
ಮಹಾರಾಷ್ಟ್ರ ಪೊಲೀಸರು ಮೈಸೂರಿನಲ್ಲಿ ಅಕ್ರಮವಾಗಿ ತಲೆ ಎತ್ತಿದ್ದ ಮಾದಕ ವಸ್ತು ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿ 50 ಕ್ಕೂ ಹೆಚ್ಚು ಕೆಜಿ ಎಂಡಿಎಂಎ ವಶ
ತಡರಾತ್ರಿ ಟಿ. ನರಸೀಪುರ ಪಟ್ಟಣದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ‘ಸೀನು ಫ್ಯಾಷನ್’ ಎಂಬ ಬಟ್ಟೆ ಅಂಗಡಿಯು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿಕೆ ಖಂಡಿಸಿ ನಂಜನಗೂಡಿನಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಿದರು.
ಮಾದಕ ವಸ್ತು ತಯಾರಿಕ ಘಟಕದ ಮೇಲೆ ಪೊಲೀಸರು ದಾಳಿ ನಡೆಸಿ ಭಾರಿ ಪ್ರಮಾಣದ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಹೊರವಲಯದ ರಿಂಗ್ ರಸ್ತೆ ಬಳಿ ರಹಸ್ಯವಾಗಿ ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ನಡೆಸಲಾಗಿದೆ.
ಡ್ರಗ್ಸ್ ತಯಾರಿಕಾ ಘಟಕ ಪತ್ತೆಯಾದ ಹಿನ್ನಲೆ ಪ್ರಕರಣವನ್ನು ಮೈಸೂರು ಖಾಕಿಪಡೆ ಗಂಭೀರವಾಗಿ ಪರಿಗಣಿಸಿದೆ. ನೆನ್ನೆ ಮೈಸೂರು ನಗರದಾದ್ಯಂತ ದಿಢೀರ್ ಕಾರ್ಯಾಚರಣೆ ನಡೆದಿದೆ. ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್ ಖುದ್ದಾಗಿ ಫೀಲ್ಡ್ ಗೆ ಇಳಿದಿದ್ದಾರೆ.
ಕೌಟುಂಬಿಕ ಕಲಹಕ್ಕೆ ಮನನೊಂದು ಪೋಲಿಸ್ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
26ನೇ ವರ್ಷದ ಕಾರ್ಗಿಲ್ ವಿಜಯೋತ್ಸವವನ್ನು ಮೈಸೂರಿನ ಮಾಜಿ ಸೈನಿಕರಿಂದ ವಿಶಿಷ್ಟ ರೀತಿಯಲ್ಲಿ ನಮನ ಸಲ್ಲಿಸುವುದರ ಮೂಲಕ ಆಚರಿಸಲಾಯಿತು.
ಅಂಗನವಾಡಿ ಕೇಂದ್ರ, ಶಾಲೆ, ಆಸ್ಪತ್ರೆಗಳ ಅಭಿವೃದ್ಧಿಗೆ ಸರ್ಕಾರದ ಕಡೆ ಬೊಟ್ಟು ಮಾಡದೆ ಸಾರ್ವಜನಿಕರಾದ ನಾವೆಲ್ಲರೂ ಕೈ ಜೋಡಿಸಬೇಕು, ಆಗಲೆ ನಮ್ಮ ಮಕ್ಕಳ ಹಾಗೂ ಗ್ರಾಮಗಳ ಸಾಮೂಹಿಕ ಅಭಿವೃದ್ದಿ ಸಾಧ್ಯ
ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕೋಟ್ಯಾಂತರ ಹಣ ಗುಳುಂ ಆಗಿದೆ ಎಂದು ರೈತರು ಆರೋಪಿಸಿ ಹಾಲಿನ ಡೈರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಸಿಡಿಮದ್ದು ಸ್ಫೋಟಗೊಂಡು ಮಹಿಳೆ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕು ಹುಳಿಯಾಳು ಗ್ರಾಮದಲ್ಲಿ ನಡೆದಿದೆ.
ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ಬೈಕ್ ಸವಾರನಿಗೆ ಕೆಎಸ್ಆರ್ಟಿಸಿ ಬಸ್ ಹರಿದು ಸ್ಥಳದಲ್ಲಿಯೇ ಬೈಕ್ ಸವಾರ ಮೃತಪಟ್ಟಿರುವ ಘಟನೆ ಮೈಸೂರು ನಗರದ ವಿವೇಕಾನಂದ ವೃತ್ತದ ಬಳಿ ನಡೆದಿದೆ.
ಹೆಣ್ಣುಮಕ್ಕಳ ಹಕ್ಕು ರಕ್ಷಣೆ ಹಾಗೂ ಅವರ ಮೇಲಿನ ದೌರ್ಜನ್ಯ ತಪ್ಪಿಸಲು ಸರ್ಕಾರ ಪೋಕ್ಸೋ ಹಾಗೂ ಬಾಲ್ಯ ವಿವಾಹ ನಿಷೇಧ ಕಾಯ್ದೆ ಜಾರಿಗೊಳಿಸಿದ್ದು,
ಮೈಸೂರಲ್ಲಿ ಏಕಕಾಲಕ್ಕೆ ಹತ್ತು ಕಡೆ ಲೋಕಾಯುಕ್ತ ದಾಳಿ ನಡೆಸಿದ ಘಟನೆ ನಡೆದಿದೆ. ಇ- ಸ್ವತ್ತು ಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದರು.
ಟಿ ನರಸೀಪುರ ಪುರಸಭೆ ತೆರಿಗೆ ವಂಚನೆ ಪ್ರಕರಣದಲ್ಲಿ ಆರೋಪಿ ಟಿ ಎಂ ನಂಜುಂಡಸ್ವಾಮಿಯನ್ನು ಬಂಧಿಸಲಾಗಿದೆ.ಟಿ ನರಸೀಪುರ ಸಾರ್ವಜನಿಕ ಆಸ್ಪತ್ರೆ
ಸಿದ್ದರಾಮಯ್ಯ ಹೆಚ್ ಸಿ ಮಹದೇವಪ್ಪ ನೋಡಲೇಬೇಕಾದ ಸ್ಟೋರಿ ಇದಾಗಿದ್ದು, ಸಿಎಂ ತವರು ಕ್ಷೇತ್ರದಲ್ಲೇ ಕೋಟ್ಯಂತರ ರೂ ತೆರಿಗೆ ಹಣ ಅಕ್ರಮ ನಡೆಯುತ್ತಿದೆ.
ಇಮ್ಮಾವು ಗ್ರಾಮದ ಸಾಬರಹುಂಡಿ ಗ್ರಾಮದಲ್ಲಿ ಚಿತ್ರನಗರಿ ನಿರ್ಮಾಣ ಹಿನ್ನೆಲೆ ಪ್ರಶ್ನಿಸಲು ಹೋದ ರೈತನಿಗೆ ಪೊಲೀಸರಿಂದ ಹಲ್ಲೆ ನಡೆಸಿರುವ ವಿಡಿಯೋ ವೈರಲ್ ಆಗಿದೆ.
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ಗಜಪಯಣಕ್ಕೆ ಜಿಲ್ಲಾಡಳಿತ ದಿನಾಂಕ ನಿಗದಿ ಮಾಡಿದೆ. ಆಗಸ್ಟ್ 4 ರಂದು ಕಾಡಿನಿಂದ ನಾಡಿನತ್ತ ಗಜಪಡೆ ಬರಲಿದೆ. ಮೊದಲ ತಂಡದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿದೆ.
ಪ್ರಾಣ ಹೋದರು ನಮ್ಮ ಭೂಮಿಯನ್ನು ಬಿಡುವುದಿಲ್ಲ ಎಂದು ಸಾಬರಹುಂಡಿ ಗ್ರಾಮಸ್ಥರು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದರು. ನಂಜನಗೂಡು ತಾಲ್ಲೂಕಿನ ಇಮ್ಮಾವು ಗ್ರಾಮದ ಸಾಬರಹುಂಡಿ ಗ್ರಾಮದಲ್ಲಿ ಗ್ರಾಮಸ್ಥರು ದಲಿತ ಸಂಘರ್ಷ ಸಮಿತಿ