Showing 20 of 2250 posts • Page 66 of 113
ಬಾನಂಗಳದಲ್ಲಿ ವಿದ್ಯಾರ್ಥಿಗಳ ನೂರಾರು ಬಣ್ಣ- ಬಣ್ಣದ ಗಾಳಿಪಟಗಳ ಚಿತ್ತಾರ ನೋಡುಗರ ಹಾಗೂ ಭಾಗವಹಿಸಿದ್ದ ವಿದ್ಯಾರ್ಥಿಗಳ ಮನಸೂರೆಗೊಂಡಿತು.
ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ-2025ರ ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಯಾಗಿದೆ. ದಸರಾ ಜಂಬೂ ಸವಾರಿ ಮೆರವಣಿಗೆಗಾಗಿ ಗಜಪಡೆ ಆಯ್ಕೆ ಪ್ರಕ್ರಿಯೆ ನಡೆಯಿತು.
: ಚರಂಡಿ ವ್ಯವಸ್ಥೆ ಇಲ್ಲ, ರಸ್ತೆ ಇಲ್ಲ, ಗೊಬ್ಬೆದ್ದು ನಾರುವ ಕಾಲೋನಿ, ಮಳೆ ಬಂದರೆ ಸೋರುವ ಮನೆಗಳು, ಕಣ್ಣಾಮುಚ್ಚಾಲೆ ಆಡುವ ವಿದ್ಯುತ್.ಇದು ಗ್ರಾಮವನ್ನು ಸ್ವಚ್ಛಗೊಳಿಸಿ ಆರೋಗ್ಯ
ರೈಲ್ವೆ ಮೇಲ್ಸೇತುವೆಗೆ ವಿ. ಶ್ರೀನಿವಾಸ್ ಪ್ರಸಾದ್ ಹೆಸರಿಡುವಂತೆ ಆಗ್ರಹಿಸಿ ಮಾಜಿ ಸಂಸದ ದಿವಂಗತ ಧ್ರುವನಾರಾಯಣ್ ನಾಮಕರಣಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.
ರಾಜ್ಯ ರಾಜಕೀಯದಲ್ಲಿ ಸೆಪ್ಟೆಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಹೆಚ್.ಡಿ.ಕೋಟೆ ತಾಲ್ಲೂಕಿನ ಶಾಸಕರಾದ ಅನಿಲ್ ಚಿಕ್ಕಮಾದು ರವರ ಬಗ್ಗೆ ಇತ್ತೀಚೆಗೆ ಕೆಲವೊಂದು ಮಾಧ್ಯಮಗಳಲ್ಲಿ ತಾಲ್ಲೂಕಿನ ವನ್ಯ ಸಂಪತ್ತಿಗೆ ಕುತ್ತು ತರವಂತಹ ಕಾರ್ಯ
ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಹುಣಸೂರಿನ ತಾಲ್ಲೂಕಿನ ಕುಡಿನೀರಮುದ್ದನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಸಾರಿಗೆ ಬಸ್ ಕೆರೆಗೆ ಉರುಳಿದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಗೋಣತಗಾಲ ಗ್ರಾಮದ ಬಳಿ ನಡೆದಿದೆ.
ಅಸಲಿ ವ್ಯಕ್ತಿ ಇದ್ದರೂ ನಕಲಿ ವ್ಯಕ್ತಿಗಳು ಆಸ್ತಿಯನ್ನ ಕಬಳಿಸಲು ಯತ್ನಿಸಿ ಸಿಕ್ಕಿಬಿದ್ದ ಘಟನೆ ಮೈಸೂರು ಪೂರ್ವ ಉಪನೊಂದಣಾಧಿಕಾರಿ ಕಚೇರಿಯಲ್ಲಿ ನಡೆದಿದೆ.
ಹೆಚ್.ಡಿ. ಕೋಟೆ ತಾಲ್ಲೂಕಿನಾದ್ಯಂತ ಹಾಗೂ ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ತಾರಕ ಜಲಾಶಯ ಭರ್ತಿ ಆಗಲು ಐದು ಅಡಿ ಬಾಕಿ ಇದೆ.
ಗೋಬರ್ ಗ್ಯಾಸ್ ಬಾವಿಗೆ ಬಿದ್ದಿದ್ದ ಹುಲಿಯನ್ನ ರಕ್ಷಿಸುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಬಿಡುಗಲು ಗ್ರಾಮದಲ್ಲಿ ಹುಲಿ ರಕ್ಷಣೆಯಾಗಿದೆ.
ಲಾಂಗ್ ಹಿಡಿದು ರೀಲ್ಸ್ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲಾಂಗ್ ಹಿಡಿದು ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಯುವಕ ಹರಿ ಬಿಟ್ಟಿದ್ದನು. ಹುಣಸೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ) ಅಕ್ರಮ ನಿವೇಶನ ಹಂಚಿಕೆ ಹಗರಣದಲ್ಲಿ ಇಡಿ ಕಾರ್ಯಾಚರಣೆ ಮುಂದುವರಿದಿದೆ. ೧೬೦ ನಿವೇಶನ ಇಡಿ ವಶಕ್ಕೆ ಪಡೆಯಲಾಗಿದೆ.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವದ ನಿಮಿತ್ತ ಕಪಿಲಾ ನದಿಯಲ್ಲಿ ಶ್ರೀ ನಂಜುಂಡೇಶ್ವರ ಸ್ವಾಮಿಯ ತೆಪ್ಪೋತ್ಸವವು ಮಂಗಳವಾರ ರಾತ್ರಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.
ಪತ್ರಕರ್ತನ ವರದಿಗಾರಿಕೆಯ ಬಗ್ಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿ, ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಪತ್ರಕರ್ತ ಸಿ.ಎಂ ಸುಗಂಧರಾಜು ರವರಿಗೆ ಸನ್ಮಾನಿಸಿ ಗೌರವಿಸಿದ್ದಾರೆ.
ಮೈಸೂರು ನಗರದಲ್ಲಿ ಸರಗಳ್ಳತನ ಪ್ರಕರಣಗಳು ಹೆಚ್ಚಾಗಿದ್ದು, ಮೈಸೂರು ಮಾಜಿ ನಗರ ಪಾಲಿಕೆ ಸದಸ್ಯರಿಂದ ವಿನೂತನ ಜಾಗೃತಿ ಮೂಡಿಸಲಾಯಿತು.
ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಿದ ಹಿನ್ನಲೆ ಮೈಸೂರಿನ ಜಯದೇವಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಆಸ್ಪತ್ರೆಯಲ್ಲಿ ಬೆಳಿಗ್ಗೆಯಿಂದಲೇ ಜನ ಕ್ಯೂ ನಿಲ್ಲುತ್ತಿದ್ದಾರೆ.
ಮಹಾನಗರ ಪಾಲಿಕೆ ನೌಕರರಿಂದ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘಗಳ ಪರಿಷತ್ ಕರೆ ಹಿನ್ನಲೆ ಪ್ರತಿಭಟನೆ ನಡೆಯಿತು.
ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಘಟನೆ ಮೈಸೂರು ತಾಲ್ಲೂಕಿನ ಚಿಕ್ಕಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ.
ಆಸ್ತಿಗಾಗಿ ಸಂಬಂಧಿಕರು ಗಲಾಟೆ ಮಾಡಿಕೊಂಡ ವಿಡಿಯೋ ಮೊಬೈಲ್ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಹೆಚ್.ಡಿ.ಕೋಟೆ ತಾಲ್ಲೂಕು ಕ್ಯಾತನಹಳ್ಳಿ ಗೇಟ್ನಲ್ಲಿ ಘಟನೆ ನಡೆದಿದೆ.