Showing 20 of 2250 posts • Page 67 of 113
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಸಿಂಧುವಳ್ಳಿ ಗ್ರಾಮ ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಗುದ್ದಲಿ ಪೂಜೆ ನೆರವೇರಿಸಿದರು.
ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿ 8 ಮಂದಿಯನ್ನು ಬಂಧಿಸಿ, ಇಬ್ಬರು ಯುವತಿಯರ ರಕ್ಷಣೆ ಮಾಡಲಾಗಿದೆ. ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ 6 ಮಂದಿ ಪುರುಷರು,
ಶಿವಮೊಗ್ಗ ಗಲಾಟೆ ವಿಚಾರವಾಗಿ ಮೈಸೂರಿನಲ್ಲಿ ಬಿ.ವೈ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದರು. ಇದು ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದೆ. ಅಲ್ಪಸಂಖ್ಯಾತರನ್ನ ಓಲೈಕೆ ಮಾಡುತ್ತಿರುವುದು ಗಲಾಟೆಗೆ ಕಾರಣ. ಸಿದ್ದರಾಮಯ್ಯ ಸರ್ಕಾರ ಇದೆ
ರಾಜ್ಯಾಧ್ಯಕ್ಷನಾಗಿ ಮುಂದುವರಿಯುವ ವಿಶ್ವಾಸವಿದೆ. ನನ್ನ ಹೋರಾಟದ ಬಗ್ಗೆ ನಮ್ಮ ಕಾರ್ಯಕರ್ತರು ಮತ್ತು ಹೈಕಮಾಂಡ್ ಗೆ ತೃಪ್ತಿಯಿದೆ. ಅಂತಿಮವಾಗಿ ನಮ್ಮ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ಮೈಸೂರಿನಲ್ಲಿ ಬಿ.ವೈ. ವಿಜಯೇಂದ್ರ
ಆರ್ ಎಸ್ ಎಸ್ ಬ್ಯಾನ್ ಮಾಡುತ್ತೇವೆ ಎಂದ ಪ್ರಿಯಾಂಕ ಖರ್ಗೆ ಹೇಳಿಕೆ ವಿಚಾರವಾಗಿ ಫೈಲ್ಸ್ ಪ್ರಿಯಾಂಕ, ಕೂಗು ಮಾರಿ ಖರ್ಗೆ ಎಂದು ಮಾಜಿ ಸಂಸದ ಪ್ರತಾಪ ಸಿಂಹ ವಾಗ್ದಾಳಿ ನಡೆಸಿದರು.
ಜೂಜು ಅಡ್ಡೆಯ ಮೇಲೆ ಕವಲಂದೆ ಪೊಲೀಸರು ದಾಳಿ ನಡೆಸಿ 9 ಜನರನ್ನು ಬಂಧಿಸಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ. ನಂಜನಗೂಡು ತಾಲ್ಲೂಕಿನ ಪಿ.ಮರಹಳ್ಳಿ ಗ್ರಾಮದ ದಾಸನೂರು ರಸ್ತೆಯಲ್ಲಿರುವ ನಾಗರಕಟ್ಟೆ ಹತ್ತಿರ ಕೆರೆ ಏರಿಯ ಸಾರ್ವಜನಿಕ ಸ್ಥಳ
ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಕವಲಂದೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ ವೀರೇಗೌಡನಹುಂಡಿ ಗ್ರಾಮದಲ್ಲಿ ಸಾರ್ವಜನಿಕ ರಸ್ತೆಯಲ್ಲಿರುವ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ
KDM916 ಎಂದು ಮುದ್ರೆ ಒತ್ತಿ ನಕಲಿ ಉಂಗುರುಗಳನ್ನ ಜ್ಯುಯಲರಿ ಅಗಂಡಿಯಲ್ಲಿ ಗಿರವಿ ಇಟ್ಟು ವಂಚನೆ ಮಾಡಿದ ಭೂಪನನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ನಂಜುಂಡೇಶ್ವರ ಸ್ವಾಮಿ ಮತ್ತು ಪಾರ್ವತಿ ಅಮ್ಮನವರ ಗಿರಿಜಾ ಕಲ್ಯಾಣ ಮಹೋತ್ಸವವು ಸಡಗರ ಸಂಭ್ರಮ ಹಾಗೂ ಶ್ರದ್ಧಾ ಭಕ್ತಿಯಿಂದ ನಡೆಯಿತು.
ಪಟ್ಟಣದ ಕೆ ಎಸ್ ಆರ್ಟಿಸಿ ಮುಂಭಾಗದಲ್ಲಿನ ಸ್ತ್ರೀ ಶಕ್ತಿ ಭವನದ ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನವೊಂದನ್ನ ವ್ಯಕ್ತಿಯೊಬ್ಬ ಕದ್ದೊಯ್ದಿರುವ ಘಟನೆ ಭಾನುವಾರ ನಡೆದಿದ್ದು ಆಸಾಮಿಯ ಚಲನವಲನ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ಬಾರಿ ಗಾತ್ರದ ಹುಲಿ ಒಂದು ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಸೋರಿಕೆಯಿಂದ ಅತ್ತೆ ಸೊಸೆ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಣಸೂರು ತಾಲೂಕಿನ ವಡ್ಡರಗುಡಿಯಲ್ಲಿರುವ ಆಶಾ ಕಾರ್ಯಕತೆಯಾಗಿರುವ ಶಾಂತಲ ಮನೆಯಲ್ಲಿ ನಡೆದಿದೆ.
ರಾಜ್ಯ ಸರ್ಕಾರದಿಂದ ತಾಲ್ಲೂಕಿನ ಅಭಿವೃದ್ಧಿಗೆ ನೂರಾರು ಕೋಟಿ ಹಣ ಬಿಡುಗಡೆಯಾಗುತ್ತಿದೆ. ಅಧಿಕಾರಿಗಳು ಜಾಗೃತಿಯಿಂದ ಕಾರ್ಯನಿರ್ವಹಿಸಿ ಇನ್ನಷ್ಟು ಅಭಿವೃದ್ಧಿ
ಹುಲಿ ದಾಳಿಗೆ ಮೂರು ಹಸುಗಳು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೈತರಾದ ನಿಜಲಿಂಗಪ್ಪ ಮತ್ತು ಮಹೇಶ್ ಎಂಬ ರೈತರ ಮೂರು ಹಸುಗಳ ಮೇಲೆ ಹುಲಿ ದಾಳಿ ನಡೆಸಿದೆ.
ನಂಜನಗೂಡು ತಾಲ್ಲೂಕಿನ ಕೋಣನೂರು ಗ್ರಾಮದಲ್ಲಿ ಚಿರತೆ ದಾಳಿಗೆ ಹಸುಗೊಂದು ಬಲಿಯಾಗಿರುವ ಘಟನೆ ನಡೆದಿದೆ. ಗ್ರಾಮದ ಕೆ.ಎಂ ಚಿಕ್ಕಬಸವಣ್ಣ ಎಂಬವರಿಗೆ ಸೇರಿದ ಸಾವಿರಾರು ರೂಪಾಯಿ ಬೆಲೆ ಬಾಳುವ ಹಸು ಇದಾಗಿದ್ದು,
ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಮೈಸೂರು ಜಿಲ್ಲೆ ನಂಜನಗೂಡಿನ ಶ್ರೀ ನಂಜುಂಡೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಗಿರಿಜಾ ಕಲ್ಯಾಣ ಮಹೋತ್ಸವದ ಪೂಜಾ ಕೈಂಕರ್ಯಗಳು ಆರಂಭವಾಗಿದ್ದು,
ತಾಲ್ಲೂಕಿನ ಬನ್ನೂರು ಹೋಬಳಿಯ ಅಂಕನಹಳ್ಳಿ ಗ್ರಾಮ ಪಂಚಾಯತಿ ಅಂಕನಹಳ್ಳಿ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ದರ್ಗ ಇದ್ದು ಅದರ ಪಕ್ಕದ ಕಟ್ಟೆ
ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್ ಜೊತೆ ಭೇಟಿ ನೀಡಿದರು.
ನಾಡದೇವಿ ಚಾಮುಂಡೇಶ್ವರಿಗೆ ಎರಡನೇ ಆಷಾಢ ಶುಕ್ರವಾರದ ವಿಶೇಷ ಪೂಜೆ ನಡೆಯಿತು. ನಾಡ ದೇವತೆ ಚಾಮುಂಡೇಶ್ವರಿ ದರ್ಶನಕ್ಕೆ ಭಕ್ತ ಸಾಗರ ಹರಿದು ಬಂದಿದೆ.
ಆಂಗ್ಲ ಭಾಷೆ ಶಿಕ್ಷಕರ ವರ್ಗಾವಣೆ ಮತ್ತು ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡುವಂತೆ ಆಗ್ರಹಿಸಿ ಕೋಣನೂರು ಗ್ರಾಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಸದಸ್ಯರು ಹಾಗೂ ಪೋಷಕರು ದಿಢೀರ್ ಪ್ರತಿಭಟನೆ ನಡೆಸಿದರು.