Showing 20 of 2253 posts • Page 69 of 113
ಸರ್ಕಾರಿ ಶಾಲಾ ಮಕ್ಕಳಿಗೆ ಕಲಿಕಾ ಸಾಮಗ್ರಿಗಳನ್ನು ವಿತರಿಸುವ ಮೂಲಕ ಕಂದಾಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
2025 ರ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆ ಯನ್ನು ಬೂಕರ್ ಪ್ರಶಸ್ತಿ ಪಡೆದ ಕನ್ನಡದ ಮೊದಲ ಸಾಹಿತಿ ಬಾನು ಮುಷ್ತಾಕ್ ಅವರಿಂದ ಮಾಡಿಸ ಬೇಕೆಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ
ಆಸ್ಪತ್ರೆಗೆ ಹೋದ ತಾಯಿ ತನ್ನ ಮಗುವಿನೊಂದಿಗೆ ನಾಪತ್ತೆಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಕಟ್ಟೆ ಹುಣಸೂರು ಗ್ರಾಮದಲ್ಲಿ ನಡೆದಿದೆ. ಜಯಶೀಲ (27) ತನ್ನ ಐದು ವರ್ಷದ ಮಗುವಿನೊಂದಿಗೆ ನಾಪತ್ತೆಯಾಗಿರುವ ತಾಯಿಯಾಗಿದ್ದಾಳೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘ ನಿಯಮಿತ ಮತ್ತು ಬಿ ಎಂ ಸಿ ಕೇಂದ್ರಕ್ಕೆ 50 ವರ್ಷ ತುಂಬಿದೆ ಹಿನ್ನೆಲೆ
ನಂದಿನಿ ಪಾರ್ಲರ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನಂಜನಗೂಡು ತಾಲ್ಲೂಕಿನ ಹೆಡಿಯಾಲ ಗ್ರಾಮದ ಗ್ರಾಮ ಪಂಚಾಯಿತಿ ಮುಂಭಾಗದಲ್ಲಿರುವ ಪಾರ್ಲರ್ ನಲ್ಲಿ ಮಾರಾಟ ಮಾಡುತ್ತಿರುವ ಆರೋಪ ಇದಾಗಿದೆ.
ನಾನು ಡಿಕೆ ಶಿವಕುಮಾರ್ ಚೆನ್ನಾಗಿಯೇ ಇದ್ದೇವೆ. ನಮ್ಮ ಸರ್ಕಾರ 5 ವರ್ಷ ಬಂಡೆ ರೀತಿ ಇರುತ್ತದೆ. ನಮ್ಮಿಬ್ಬರ ನಡುವೆ ತಂದಾಕುವ ಪ್ರಯತ್ನ ಮಾಡಿದರು ಅದು ಆಗುವುದಿಲ್ಲ. ನಾವಿಬ್ಬರು ಒಟ್ಟಾಗಿಯೇ ಇದ್ದೇವೆ. ಡಿ.ಕೆಶಿವಕುಮಾರ್
ಹುಣಸೂರು ಪಟ್ಟಣ ತಹಸೀಲ್ದಾರ್ ಕಚೇರಿ ಬಳಿ ಇರುವ ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ ವ್ಯಕ್ತಿ ಹಾರಿದ ಘಟನೆ ನಡೆದಿದೆ. ಹುಣಸೂರು ತಾಲೂಕು ಎಮ್ಮೆಕೊಪ್ಪಲು ಗ್ರಾಮದ ಪುರುಷೋತ್ತಮ್ (45) ನದಿಗೆ ಹಾರಿದ ವ್ಯಕ್ತಿ
ಟ್ರಸ್ಟ್ ಗೆ ನೀಡಿದ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದ ಪುರೋಹಿತನೊಬ್ಬ ಮತ್ತೊಬ್ಬ ಪುರೋಹಿತನ ಮೇಲೆ ಹಲ್ಲೆ ನಡೆಸಿದ ಘಟನೆ ಮೈಸೂರಿನ ಚಾಮುಂಡಿಪುರಂ ಬಳಿ ನಡೆದಿದೆ.
ಸಾರಿಗೆ ಬಸ್ಸಿನ ಟೈಯರ್ ಬ್ಲಾಸ್ಟ್ ಹತ್ತಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಂಭೀರ ಗಾಯವಾಗಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಹೆಡಿಯಾಲ ಸಮೀಪದಲ್ಲಿ ನಡೆದಿದೆ.
ಮಲೆ ಮಹದೇಶ್ವರ ವನ್ಯ ಜೀವಿ ಅರಣ್ಯದಲ್ಲಿ ಆರು ಹುಲಿಗಳ ಸಾವಿಗೆ ಕಾರಣರಾದವರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ ತೇಜಸ್ವಿ ನಾಗಲಿಂಗ ಸ್ವಾಮಿ ಒತ್ತಾಯಿಸಿದ್ದಾರೆ.
ಸಾಲ ಭಾದೆಯಿಂದ ರೈತ ವಿಷದ ಕಾಳಿನ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಲಕ್ಷ್ಮಿಪುರ ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಹದಿನಾರು ಗ್ರಾಮದ ಖಾಸಗಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಪಕ್ಷದ ವತಿಯಿಂದ ಕಾಂಗ್ರೆಸ್ ಮತ್ತು ಅವರ ನಾಯಕಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿಗಳ ಕರಾಳ ದಿನಗಳ ಕಹಿ ಸತ್ಯ
ಸರ್ಕಾರಕ್ಕೆ ತೆರಿಗೆ ಹಣವನ್ನು ಪಾವತಿಸದೆ ವಂಚಿಸಲಾಗಿದೆ. ಗ್ರಾಮ ಪಂಚಾಯಿತಿಗಳಲ್ಲಿ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ
ರೈಲ್ವೆ ಹಳಿಗೆ ತಲೆಕೊಟ್ಟು ಅಪರಿಚಿತ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ನಡೆದಿದೆ.
ಕ್ಯಾಪ್ಟನ್ ಅರ್ಜುನನ ಸ್ಮಾರಕವನ್ನು ಹೆಚ್.ಡಿ.ಕೋಟೆ ತಾಲೂಕಿನ ಡಿ.ಬಿ. ಕುಪ್ಪೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದರು.
ರೈತನ ಕಣ್ಣ ಮುಂದೆಯೇ ಮರಿ ಜೊತೆ ತಾಯಿ ಹುಲಿ ಹಾದು ಹೋದ ಘಟನೆ ಗ್ರಾಮಸ್ಥರನ್ನ ಬೆಚ್ಚಿಬೀಳಿಸಿದೆ.ನಂಜನಗೂಡು ತಾಲೂಕಿನ ಅಂಜನಾಪುರ ಮತ್ತು ಈರೇಗೌಡನ ಹುಂಡಿ ಗ್ರಾಮದ ಜಮೀನಿನಲ್ಲಿ ತಾಯಿ ಹಾಗೂ ಮರಿ ಹುಲಿಗಳು ಕಾಣಿಸಿಕೊಂಡಿವೆ.
ದೇಶದಲ್ಲಿ ರಾಜಕೀಯ ಸ್ವಾತಂತ್ರ್ಯಕ್ಕಿಂತ ಸಾಮಾಜಿಕ ಸ್ವಾತಂತ್ರ್ಯ ಬೇಕಾಗಿದೆ ಎಂದು ಸಾಹಿತಿ ಡಾ. ಬಂಜಗೆರೆ ಜಯಪ್ರಕಾಶ್ ಅಭಿಪ್ರಾಯಪಟ್ಟರು. ಜನಗೂಡು ನಗರದ ಶ್ರಾವಣ ಕಲ್ಯಾಣ ಮಂಟಪದಲ್ಲಿ
ಸೋಮಣ್ಣ ರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ವಾಟಾಳು ಗ್ರಾಮ ಪಂಚಾಯತಿ ಕಚೇರಿಯಲ್ಲಿ ಚುನಾವಣೆ ನಡೆಸಲಾಯಿತು
ಪಟ್ಟಣದ ತಿರುಮಕೂಡಲು ಸರ್ಕಲ್ ನಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ನಡೆಯಿತು. ಪಟ್ಟಣದ ತಿರುಮಕೂಡಲು ನಿವಾಸಿಗರಿಂದ ಆಚರಣೆ ಮಾಡಲಾಯಿತು.
ಆಷಾಢ ಮಾಸದ ಮೊದಲ ಶುಕ್ರವಾರ ಪ್ರಯುಕ್ತ ಚಾಮುಂಡಿ ಬೆಟ್ಟಕ್ಕೆ ಶಾಸಕ ಎಚ್ಡಿ ರೇವಣ್ಣ ಭೇಟಿ ನೀಡಿದರು. ಎಚ್.ಡಿ ರೇವಣ್ಣ ತಾಯಿ ದರ್ಶನ ಪಡೆದರು.