Showing 20 of 2245 posts • Page 7 of 113
ನಗರಸಭಾ ವ್ಯಾಪ್ತಿಯಲ್ಲಿ ಸುಮಾರು 2.85 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ, ಚರಂಡಿ, ಪಾರ್ಕ್ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ನಾಗರಹೊಳೆ ಸಫಾರಿಯಲ್ಲಿ ಪ್ರವಾಸಿಗರಿಗೆ ರೋಮಾಂಚನ ದೃಶ್ಯ ಕಂಡು ಬಂದಿದೆ
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶ ಖಂಡಿಸಿ ಮೈಸೂರಿನಲ್ಲಿ ರೈತರ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಪ್ರಕಾಶ್ ರಾಜ್ ಹೆಸರು ಡಿಲೀಟ್ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ.
ಕಾವೇರಿ, ಕಪಿಲಾ ನದಿ ನೀರನ್ನು ನಮ್ಮ ರೈತರಿಗೆ ಬಿಡದೇ ನೇರವಾಗಿ ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ನಂಜನಗೂಡಿನ ಕಾವೇರಿ ನೀರಾವರಿ ಕಛೇರಿ ಮುಂಭಾಗದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಗ್ರಾಮದಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಭಯ ಹುಟ್ಟಿಸಿದ ಆರೋಪದ ಮೇಲೆ 22 ವರ್ಷದ ಯುವಕನ ವಿರುದ್ಧ ಹುಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಾಲ್ಯ ವಿವಾಹ ಪದ್ಧತಿಯನ್ನು ಸಂಪೂರ್ಣವಾಗಿ ತಡೆಗಟ್ಟುವ ಮತ್ತು ಮಕ್ಕಳ ಹಕ್ಕುಗಳ ರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೃಹತ್ ಅರಿವು ಕಾರ್ಯಕ್ರಮ ನಡೆಯಿತು.
ಕಾಂಗ್ರೆಸ್ ನಲ್ಲಿ ಸಚಿವ ಸಂಪುಟ ವಿಚಾರದಲ್ಲಿ ಅಸಮಾಧಾನ ವಿಚಾರವಾಗಿ ಮೈಸೂರಿನಲ್ಲಿ ಹಿರಿಯ ನಾಯಕರ ಸಭೆ ನಡೆಸಲಾಯಿತು.
ಕಾಂಗ್ರೆಸ್ನಲ್ಲಿ ಮಂತ್ರಿ ಸ್ಥಾನದ ಆಕಾಂಕ್ಷಿಗಳ ಹೋರಾಟ ನಿಲ್ಲಲಿಲ್ಲ. ಪ್ರತಿಭಟನೆ ನಡೆಸಿ ವರಿಷ್ಠರನ್ನ ತನ್ವೀರ್ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.
ತುಳುನಾಡಿನ ಸಂಸ್ಕೃತಿಯ ಸೊಗಡು ಈಗ ಮೈಸೂರಿನಲ್ಲಿ. ಆಷಾಢ ಮಾಸದ ವಿಶೇಷ ಆಚರಣೆ “ಆಟಿದೊಂಜಿ ದಿನ” ವನ್ನು ಬಂಟರ ಸಂಘ ಮೈಸೂರು ವತಿಯಿಂದ ಅದ್ಧೂರಿಯಾಗಿ ಆಚರಿಸಲಾಯಿತು.
ಮಧ್ಯಾಹ್ನದ ಊಟ ಮುಗಿಸಿ ಕೈ ತೊಳೆಯಲು ಹೋದಾಗ ಕಾಲು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಗೃಹಿಣಿಯೊಬ್ಬರು ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನಡೆದಿದೆ.
ನಗರದ ಕಪಿಲ ನದಿ ಮೈದುಂಬಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ರೈತರು ಸೋಮವಾರ ಬಾಗಿನ ಅರ್ಪಿಸಿ ವಿಶೇಷ ಪೂಜೆ ಸಲ್ಲಿಸಿದರು.
ಮಾಜಿ ತಾ.ಪಂ ಸದಸ್ಯ ಹಾಗೂ ಹಾರೋಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಹೆಚ್.ಆರ್ ಸುರೇಶ್ ಕುಮಾರ್ ಅವರ 47ನೇ ವರ್ಷದ ಹುಟ್ಟುಹಬ್ಬವನ್ನು ನಂಜನಗೂಡಿನಲ್ಲಿ ಹೆಚ್.ಆರ್ ಸುರೇಶ್ ಕುಮಾರ್ ಸ್ನೇಹ ಬಳಗದ ವತಿಯಿಂದ ಅರ್ಥಪೂರ್ಣವಾಗಿ ಆಚರಿಸಲಾಯಿತು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೂತನ ಪ್ರಾಂಶುಪಾಲರಾಗಿ ಪಿ. ಶಿವಣ್ಣ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
ಜೋಳದ ಗದ್ದೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಹೆಬ್ಬಾವನ್ನ ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ.
ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆ ಸಫಾರಿ ಮಾರ್ಗದಲ್ಲಿ ಇಂದು ಮುಂಜಾನೆ ಪ್ರವಾಸಿಗರು ನೋಡಿದ ದೃಶ್ಯ ಎಲ್ಲರನ್ನೂ ಬೆಚ್ಚಿಬೀಳಿಸಿತು. ಸೀಳುನಾಯಿಗಳ ಗುಂಪೊಂದು ಜೀವಂತ ಜಿಂಕೆಯೊಂದನ್ನು ಬೇಟೆಯಾಡಿ ಕಿತ್ತು ತಿನ್ನುತ್ತಿದ್ದ ದೃಶ್ಯ ಸಫಾರಿಗೆ ಹೋಗಿದ್ದ ಪ್ರವಾಸಿಗರ ಕಣ್ಣಿಗೆ ಬಿದ್ದಿದೆ.
ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಹೇಳಿಕೆ ಮಾಜಿ ಡಿಸಿಎಂ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.
ಭಾರತ ಹಿಂದು ರಾಷ್ಟ್ರ ಆಗಬಾರದ ಎಂಬ ಯತೀಂದ್ರ ಹೇಳಿಕೆಗೆ ಶೋಭಾ ಕರಂದ್ಲಾಜೆ ತಿರುಗೇಟು ಕೊಟ್ಟಿದ್ದಾರೆ.
ಲೇಡಿ ಸೂಪರ್ ವೈಸರ್ ನೀಡಿದ ಕಿರುಕುಳಕ್ಕೆ ಬೇಸತ್ತ ಮಹಿಳಾ ಉದ್ಯೋಗಿ ಡೆತ್ ನೋಟ್ ಬರೆದು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಹಿನಕಲ್ ನಲ್ಲಿ ನಡೆದಿದೆ.
ಹುಣಸೂರು ತಾಲ್ಲೂಕಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಬರ ವೀಕ್ಷಣೆ ಮಾಡಿದರು. ಒಣಗಿದ ಬೆಳೆಯನ್ನು ವೀಕ್ಷಣೆ ಮಾಡಿದರು.