Showing 20 of 2254 posts • Page 73 of 113
ಕಬಿನಿ ಮತ್ತು ನುಗು ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಟ ಮಾಡುತ್ತಿದ್ದರು ಕೂಡ ಸಂಬಂಧ ಪಟ್ಟ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ
ತಾಲ್ಲೂಕಿನ ವರಕೋಡು ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪಶು ವೈದ್ಯಕೀಯ ಚಿಕಿತ್ಸಾಲಯವನ್ನು ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಗುರುವಾರ ಉದ್ಘಾಟಿಸಿದರು.
ಬಿಜೆಪಿಯಲ್ಲಿ ಯಾವುದೇ ಬಣ ಇಲ್ಲ ಎಂದು ಮೈಸೂರು ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಹಳ್ಳಿ ಸುಬ್ಬಣ್ಣ ಹೇಳಿಕೆ ನೀಡಿದರು.
NIE- IT ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿ ತನ್ನ ನೂರಾರು ಶಿಕ್ಷಕರಿಗೆ ಕೊಕ್ ನೀಡಿದೆ. ಸಂಸ್ಥೆಗೆ ಇಂದು ಪ್ರವೇಶ ಅವಕಾಶ ನೀಡದ ಹಿನ್ನಲೆ ಪ್ರವೇಶ ಧ್ವಾರದ ಬಳಿ ನಿಂತು ನ್ಯಾಯಕ್ಕಾಗಿ ಆಗ್ರಹಿಸಿದ್ದಾರೆ.
ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆಗೆ ಗೋಡೆ ಕುಸಿದು ಬಿದ್ದಿದ್ದು ಅದೃಷ್ಟವಶಾತ್ ಮನೆಯಲ್ಲಿದ್ದ ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.
ಎಡತೊರೆ ಹಿರಿಯ ಪ್ರಾಥಮಿಕ ಶಾಲೆಯ 25/26 ನೇ ಸಾಲಿಗೆ ಮಂತ್ರಿಮಂಡಲದ ಸಚಿವ ಸ್ಥಾನಕ್ಕಾಗಿ ನಡೆಯುತ್ತಿರುವ ಚುನಾವಣೆ ಅತ್ಯಂತ ಕುತೂಹಲಕಾರಿಯಾಗಿದೆ,
ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಅಂಗವಾಗಿ ಜಾಗೃತಿ ಜಾತ ಕಾರ್ಯಕ್ರಮ ನಡೆಯಿತು. ತಾಲೂಕು ಕಾನೂನು ಸೇವಾ ಸಮಿತಿ,ವಕೀಲರ ಸಂಘ, ಕಾರ್ಮಿಕ ಇಲಾಖೆ ಮತ್ತು ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.
ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಕತ್ತರಘಟ್ಟ ಗ್ರಾಮದ ದಲಿತ ಯುವಕ ಜಯಕುಮಾರ್ ಎಂಬಾತನನ್ನು ಅಮಾನುಷವಾಗಿ ಹತ್ಯೆ ಮಾಡಲಾಗಿದೆ. ಸರ್ಕಾರ ಕೂಡಲೇ ಸಿಬಿಐ ತನಿಖೆ
ಮರು ಜಾತಿಗಣತಿಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿಲುವಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಆದೇಶದಂತೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಇ ಆಫೀಸ್ ವ್ಯವಸ್ಥೆ ಅನುಷ್ಠಾನಗೊಳಿಸುವುದು ಕಡ್ಡಾಯವಾಗಿದೆ.2021 ರಲ್ಲೇ ಸರ್ಕಾರ ಆದೇಶ ಹೊರಡಿಸಿದೆ.
ಇಂದು ನರಸಿಂಹ ಜಯಂತಿ ಅಂಗವಾಗಿ ಮೈಸೂರಿನ ವಿಜಯನಗರದಲ್ಲಿರುವ ಶ್ರೀ ಯೋಗಾ ನರಸಿಂಹಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ನೆರವೇರಿತು.
ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿಕನ ಕಾಲಿನ ಮೂರು ಬೆರಳು ಕಟ್ ಆದ ಘಟನೆ ಮೈಸೂರಿನ ಜೆಕೆ ಫ್ಯಾಕ್ಟರಿಯಲ್ಲಿ ನಡೆದಿದೆ.
ನುಗು ಬಲದಂಡೆ ನಾಲೆಯಲ್ಲಿ ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಸ್ಥಳಕ್ಕೆ ತೆರಳಿದ ರೈತರು ದಾಳಿ ನಡೆಸಿ ವಾಹನಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ದಾಸನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ
ಎಂಡಿಎ ಅಕ್ರಮ ಹೆಚ್ಚಾಗಿದ್ದು, ನೂರು ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ವಶಕ್ಕೆ ಪಡೆದಿದೆ. ಮೈಸೂರು ಅಭಿವೃದ್ಧಿ ಪ್ರಾಧಿಕಾರದ 92 ನಿವೇಶನಗಳ ಮುಟ್ಟುಗೋಲು ಹಾಕಲಾಗಿದೆ.
ಜುಲೈ 1 ರಂದು ರಾಜ್ಯಾದ್ಯಂತ ಕಂದಾಯ ದಿನಾಚರಣೆ ಆಚರಣೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಕಂದಾಯ ದಿನಾಚರಣೆಯನ್ನು ಸರ್ಕಾರಿ ಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಣೆ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಚಾಲನೆ ನೀಡಿದರು.
ಪ್ರೀತ್ಸೇ ಪ್ರೀತ್ಸೆ ಎಂದು ದುಂಬಾಲು ಬಿದ್ದ ಯುವಕ ಯುವತಿಗೆ ಕಿರುಕುಳ ನೀಡಿರುವ ಪ್ರಕರಣ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಅತ್ತೆ ಮನೆಗೆ ಹೋಗಿ ಹಿಂದಿರಿಗಿದ ಇಂಜಿನಿಯರ್ ಮನೆಯಲ್ಲಿ 9 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾದ ಘಟನೆ ವಿಜಯನಗರದ 4 ನೇ ಹಂತದಲ್ಲಿ ನಡೆದಿದೆ.
ಇಷ್ಟು ದಿನ ಹಿಂದೂ ವಿರೋಧಿ ಆಗಿದ್ದ ಸಿಎಂ ಈಗ ಪೊಲೀಸ್ ಇಲಾಖೆ ವಿರೋಧಿ ಆಗಿದ್ದಾರೆ. ಹಿಂದುಳಿದವರ ಉದ್ಧಾರಕ ಎಂದು ಹೇಳುವ ಸಿಎಂ ವಾಲ್ಮೀಕಿ ಸಮುದಾಯದ ನಿಷ್ಠಾವಂತ ಅಧಿಕಾರಿ ದಯಾನಂದ್ ರನ್ನು ಯಾಕೆ ಟಾರ್ಗೆಟ್ ಮಾಡಿದ್ದಾರೆ?