Showing 20 of 2254 posts • Page 74 of 113
ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮೂರು ವರ್ಷ ಪೂರೈಸಿದ ವಿಚಾರವಾಗಿ, ಮೋದಿ ಸರ್ಕಾರಕ್ಕೆ ಸಿಎಂ ಸೊನ್ನೆ ಮಾರ್ಕ್ಸ್ ನೀಡಿದ್ದಾರೆ. ಅಚ್ಛೇ ದಿನ ಆಯೇಗಾ ಅಂದ್ರಲ್ಲಾ ಏನಾಯ್ತು.
ತಾಲ್ಲೂಕಿನ ತೊರವಳ್ಳಿ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿದೆ. ಕಳೆದ ಕೆಲವು ದಿನಗಳ ಹಿಂದಷ್ಟೇ ದಾಸನೂರು ಗ್ರಾಮದಲ್ಲಿ ಎರಡು ಚಿರತೆಗಳು ಬೋನಿಗೆ ಬಿದ್ದಿತ್ತು .
ಮೈಸೂರಿನ ಟಿ ಕೆ ನಿವಾಸದ ಮುಂಭಾಗ ಸಿಎಂ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಸಿಎಂ ಮೈಸೂರು ಪ್ರವಾಸದಲ್ಲಿದ್ದರು. ಈ ವೇಳೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.
ನಿತ್ರಾಣಗೊಂಡು ಕೆಳಗೆ ಬಿದ್ದಿದ್ದ ಹದ್ದಿನ ರಕ್ಷಣೆ ಮಾಡಿರುವ ಘಟನೆ ಮೈಸೂರು ಅಗ್ರಹಾರದ ಶೃಂಗೇರಿ ಶಾರದಾಂಬೆ ದೇಗುಲದ ಬಳಿ ನಡೆದಿದೆ.
ರಾಜ್ಯದಲ್ಲಿ ಮಹಿಳೆಯರಿಗೆ ಫ್ರೀ ಬಸ್ ಯೋಜನೆ ಎಫೆಕ್ಟ್ ನಿಂದ ಆಧಾರ್ ಕಾರ್ಡ್ ಸಮೇತ ಎಸ್ಕೇಪ್ ಆಗಿದ್ದ ಮೂವರು ಬಾಲಕಿಯರು ಸುರಕ್ಷಿತವಾಗಿ ವಾಪಸ್ ಆಗಿರುವ ಘಟನೆ ನಂಜನಗೂಡು ಪಟ್ಟಣದ ಅಶೋಕಪುರಂ ಬಡಾವಣೆಯಲ್ಲಿ ನಡೆದಿದೆ.
ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿದ್ದ ಕೃಷಿ ಮೇಳವನ್ನು ಪದ್ಮಶ್ರೀ ಪುರಸ್ಕೃತ ಹಾಗೂ ಸಿರಿಧಾನ್ಯ ತಜ್ಞ ಡಾ. ಖಾದರ್ ವಲ್ಲಿ ವೀಕ್ಷಿಸಿದರು.
ಜಿಲ್ಲಾ ಬಿಸಿಎಂ ವಿದ್ಯಾರ್ಥಿ ನಿಲಯಗಳ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕುವೆಂಪು ನಗರದ ವಿದ್ಯಾರ್ಥಿನಿಯರ ಬಿಸಿಎಂ ಹಾಸ್ಟೆಲ್ ನಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ
ಹುಣಸೂರು ತಾಲ್ಲೂಕು ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಯರಹಳ್ಳಿ ಗ್ರಾಮದ ಏತನೀರಾವರಿ ಹೊಳೆಯಲ್ಲಿ ತಲೆ ಕೈಕಾಲುಗಳಿಲ್ಲದ ಅಪರಿಚಿತ ವ್ಯಕ್ತಿಯ ಮುಂಡ ಪತ್ತೆಯಾಗಿದೆ.
ಜೂ.27 ರಂದು ನಂಜನಗೂಡಿನಲ್ಲಿ ಬುದ್ಧ, ಬಸವಣ್ಣ, ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಸಂವಿಧಾನದ ಆಶೆಗಳು ಮತ್ತು ಬಹುತ್ವದ ಭಾರತಕ್ಕಿರುವ ಸವಾಲುಗಳು ಎಂಬ ಜನ ಜಾಗೃತಿ, ಸಮಾವೇಶ
ಕಾಡು ಪ್ರಾಣಿ ದಾಳಿ ಮೈಸೂರು ಜಿಲ್ಲೆಯಲ್ಲಿ ಮುಂದುವರಿದಿದೆ. ಹುಲಿ ದಾಳಿ ಹಸುವಿಗೆ ಗಾಯವಾಗಿರುವ ಘಟನೆ ಹುಣಸೂರು ತಾಲ್ಲೂಕು ನಂಜಾಪುರ ಗ್ರಾಮದಲ್ಲಿ ನಡೆದಿದೆ.
ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಲು ಮನೆಗೊಂದು ಮರ ಬೆಳೆಸುವ ಮೂಲಕ ಪ್ರತಿಯೊಬ್ಬರೂ ಪರಿಸರವನ್ನು ಉಳಿಸಿ ಬೆಳೆಸಬೇಕೆಂದು ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್ ಸಲಹೆ ನೀಡಿದರು.
ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಹೋರಾಟ ನಡೆಸುತ್ತಿರುವ ರೈತ ಸಂಘಟನೆಗಳನ್ನು ಸರ್ಕಾರ ಹತ್ತಿಕ್ಕುವ ಕೆಲಸ ಮಾಡುತ್ತಿದೆ
ಟ್ರ್ಯಾಕ್ಟರ್ ಮುಗುಚಿ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ತಲಕಾಡು ಸಮೀಪದ ಅಕ್ಕೂರು ಗೇಟ್ ಬಳಿ ನಡೆದಿದೆ.
ತಾಂತ್ರಿಕ ದೋಷದಿಂದ ಸರ್ಕಾರಿ ಬಸ್ ಹೊತ್ತಿ ಉರಿದ ಘಟನೆ ತಿ. ನರಸೀಪುರ ತಾಲೂಕಿನ ಬನ್ನೂರು ಪಟ್ಟಣದಲ್ಲಿ ನಡೆದಿದೆ. ಮೈಸೂರಿನಿಂದ ಬನ್ನೂರಿಗೆ ಬಸ್ ಬರುತ್ತಿತ್ತು. ಮೈಸೂರು ನಗರ ಸಾರಿಗೆ ವಿಭಾಗದ ಬಸ್ ಇದಾಗಿದ್ದು,
ಶಾಲಾ ಮಕ್ಕಳನ್ನು ಬಣ್ಣದಲ್ಲಿ ಅರಳಿದ ಕಾಡು ಪ್ರಾಣಿಗಳು ಮತ್ತು ಪಕ್ಷಿಗಳು ಕೈ ಬಿಸಿ ಕರೆಯುತ್ತಿವೆ. ಶಿಕ್ಷಕರು ಮತ್ತು ಅರಣ್ಯ ಸಿಬ್ಬಂದಿಗಳ ಕಾರ್ಯವೈಕರಿಗೆ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದೊಡ್ಡಕವಲಂದೆ ಗ್ರಾಮ ಪಂಚಾಯಿತಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ
ಪ್ರತಿದಿನ ಸ್ವಾರ್ಥವಿಲ್ಲದೆ ದುಡಿದು ದೇಶಕ್ಕೆ ಅನ್ನ ಹಾಕುತ್ತಿರುವ ರೈತರು ಮಾತ್ರ ನಿಜವಾದ ಪರಿಸರ ಪ್ರೇಮಿಗಳು ಎಂದು ಮೈರಾಡ ಕಾವೇರಿ ಪ್ರಾದೇಶಿಕ ಸಂಸ್ಥೆಯ ಕಾರ್ಯಕ್ರಮ ಸಂಯೋಜಕ ಮಹದೇವಯ್ಯ ಹೇಳಿದರು.
ಕಲ್ಯಾಣ ಮಂಟಪದ ಆವರಣದಲ್ಲಿ ಅನಧಿಕೃತವಾಗಿ ಬಾರ್ ಅಂಡ್ ರೆಸ್ಟೋರೆಂಟ್ ತಲೆ ಎತ್ತಿದೆ. ಹೋಟೆಲ್ ಮುಂಭಾಗದಲ್ಲಿ ಶುದ್ಧ ಸಸ್ಯಹಾರಿ ಎಂದು ನಾಮಫಲಕ ಅಳವಡಿಸಿದ್ದಾರೆ.
ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ನಂಜನಗೂಡಿನಲ್ಲಿ ನವ ಮೈಸೂರಿನ ನಿರ್ಮಾತೃ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ 141ನೇ ಜಯಂತಿಯನ್ನು ಆಚರಣೆ
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗಳು ಮತ್ತು ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ