Showing 20 of 2255 posts • Page 75 of 113
ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿಗಳು ಮತ್ತು ಓರ್ವ ಮಹಿಳೆ ಸೇರಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ
ರಾಜ್ಯಾದ್ಯಂತ ಇಂದಿನಿಂದ ಪಿಯು ಕಾಲೇಜುಗಳು ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳನ್ನು ಅದ್ದೂರಿಯಾಗಿ ಸ್ವಾಗತ ಕೋರಲಾಗುತ್ತಿದೆ.
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಂಜನಗೂಡಿನಲ್ಲಿ ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದಿಂದ ಬೃಹತ್ ಅನಿರ್ಧಿಷ್ಟಾವಧಿ ಮುಷ್ಕರ ನಡೆಯುತ್ತಿದೆ.
ಮಂಡ್ಯದಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮಗು ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಿಂದ ಮೈಸೂರಿಗೆ ಮೃತ ದೇಹವನ್ನು ಪೋಷಕರು ತೆಗೆದು ಕೊಂಡು ಬಂದಿದ್ದಾರೆ.
ದಕ್ಷಿಣ ಕಾಶಿ ನಂಜನಗೂಡು ನಗರದ ಚಾಮರಾಜನಗರ ಬೈಪಾಸ್ ರಸ್ತೆಯಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಯುವ ಮುಖಂಡ ಎಂ.ಡಿ ಬಾಲರಾಜು ನೇತೃತ್ವದ ಯುವಕರ ತಂಡ ಸ್ವಚ್ಛಗೊಳಿಸಿದ್ದಾರೆ.
ನೂತನ ನಾಮನಿರ್ದೇಶೀತ ಕೆಡಿಪಿ ಸದಸ್ಯರಿಗೆ ಸನ್ಮಾನ ಕಾರ್ಯಕ್ರಮ ಪಟ್ಟಣದ ಇ ಓ ಕಚೇರಿಯಲ್ಲಿ ನಡೆಯಿತು. ನೂತನ ಕೆಡಿಪಿ ಸದಸ್ಯರಗಳಾದ ನಿಂಗರಾಜು, ದಿವಾಕರ್, ವೀಣಾ, ಮೋಯಿನ್ ಖಾನ್ ಅವರನ್ನು ತಾಲೂಕು ಪಂಚಾಯಿತಿ ಇ ಓ ಅನಂತರಾಜ್
ಸುಗಂಧರಾಜ ಹೂವು ಬೆಳೆಗಾರರ ರೈತರಿಂದ ಕಾರ್ಖಾನೆ ಹೂವು ಖರೀದಿಸದ ಹಿನ್ನೆಲೆ ನರಸೀಪುರ ಪಟ್ಟಣದ ಗುರುಭವನದಲ್ಲಿ ತಹಸೀಲ್ದಾರ್ ಸುರೇಶ್ ಆಚಾರ್ ನೇತೃತ್ವದಲ್ಲಿ ರೈತರ ಸಭೆ ನಡೆಸಲಾಯಿತು.
ಬುದ್ಧ, ಜಗಜ್ಯೋತಿ ಶ್ರೀ ಬಸವೇಶ್ವರ, ಡಾ.ಬಿ.ಆರ್ ಅಂಬೇಡ್ಕರ್ ಮೂವರು ಮಹನೀಯರ ಜಯಂತಿ ಆಚರಣೆಯ ಪೂರ್ವಭಾವಿ ಸಭೆ ಪಟ್ಟಣದ ಕಬಿನಿ ಅತಿಥಿಗೃಹದಲ್ಲಿ ನಡೆಯಿತು.
ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಕೊರೊನಾ ಮತ್ತೆ ವಕ್ಕರಿಸಿದ್ದು, ಇದನ್ನು ತಡೆಯಲು ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ
2025ರಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಪ್ರತಿಷ್ಠಿತ ಔಷಧಿ ಕಂಪನಿಗಳ ಮಾಫಿಯಾ ಗಳೊಂದಿಗೆ ಕೈಜೋಡಿಸಿ, ಆಸ್ಪತ್ರೆ ಆವರಣಗಳಲ್ಲಿರುವ ಜನೌಷಧಿ ಕೇಂದ್ರಗಳನ್ನು ಮುಚ್ಚಲು ಆದೇಶ ಮಾಡಿದ್ದಾರೆ.
ಮೈಸೂರಿನ ಹೃದಯಭಾಗದ ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ಹತ್ತಿ ಕುಳಿತ ಪ್ರಕರಣವೊಂದು ಬೆಳಕಿಗೆ ಬಂದಿದೆ.
ತಾಲ್ಲೂಕಿನ ತುಂಬಲ ಗ್ರಾಮದ ಪಿಎಂ ಶ್ರೀ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ಗುರುಕುಲದ ಮಾದರಿಯಲ್ಲಿ ಅಕ್ಷರಭ್ಯಾಸ ಮಾಡಿಸುವ ಮೂಲಕ ವಿಭಿನ್ನವಾಗಿ ಶಾಲಾ ಪ್ರಾರಂಭೋತ್ಸವ ಮಾಡಿ ಮಕ್ಕಳನ್ನು ಸ್ವಾಗತಿಸಲಾಯಿತು.
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಅತಿಥಿ ಶಿಕ್ಷಕರ ಸಂಘದ ವತಿಯಿಂದ ತಿ.ನರಸೀಪುರದಲ್ಲಿ ಸುದ್ದಿಗೋಷ್ಠಿ ನಡೆಸಲಾಯಿತು.
ರಾಜ್ಯಾದ್ಯಂತ ಇಂದು ಸರ್ಕಾರಿ ಶಾಲಾ ಪ್ರಾರಂಭೋತ್ಸವ ಮಾಡಲಾಗಿದ್ದು, ಶಾಲಾ ಪ್ರಾರಂಭೋತ್ಸವ ದಿನವೇ ಸರ್ಕಾರಿ ಶಾಲಾ ಕಟ್ಟಡಗಳು ಸೋರುತ್ತಿವೆ.
ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಕೂಡ್ಲೂರು, ಮನ್ನೆಹುಂಡಿ, ಡಣಾಯಕನಪುರ, ಬಿಳಗೆರೆ ಹುಂಡಿ ಗ್ರಾಮಗಳಿಗೆ ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಭೇಟಿ ನೀಡಿದರು.
ಮೈಸೂರು ಉಪವಿಭಾಗಾಧಿಕಾರಿಯಾಗಿ ಆರ್.ಮಂಜುನಾಥ್ ಅವರನ್ನು ಜಿಲ್ಲಾಧಿಕಾರಿಗಳು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಕಬಿನಿ ಜಲಾಶಯ ಯೋಜನೆ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರು ಯದುಕುಲದ ಅರಸರಾಗಿ ಹಾಗೂ 27 ನೇ ಮಹಾರಾಜರಾಗಿ ಪಟ್ಟಾಭಿಷಿಕ್ತರಾಗಿ ಇಂದಿಗೆ 10 ವರ್ಷ ಪೂರ್ಣಗೊಂಡಿದೆ.
ಮಿನಿ ಲಾರಿ ಮತ್ತು ಬೈಕ್ ಗಳ ನಡುವೆ ಭೀಕರ ರಸ್ತೆ ಅಪಘಾತ ಪಿರಿಯಾಪಟ್ಟಣ ತಾಲೂಕು ಗೊರಹಳ್ಳಿ ಕೆರೆ ಏರಿಯಾದಲ್ಲಿ ನಡೆದಿದೆ. ಇಬ್ಬರ ಯುವಕರ ಸಾವು, ಒಬ್ಬನ ಕತ್ತು ಸಂಪೂರ್ಣ ನಾಶವಾಗಿದೆ.
ಬಿಳಿಗೆರೆ ಹೋಬಳಿ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎಸ್.ದೊಡ್ಡಯ್ಯ ಅವಿರೋಧವಾಗಿ ಆಯ್ಕೆ
ಕೇರಳದ ವೈಯನಾಡಿನಲ್ಲಿ ಜೋರು ಮಳೆ ಹಿನ್ನಲೆ ಹೆಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲಿರುವ ಕಬಿನಿ ಜಲಾಶಯಕ್ಕೆ 18513 ಸಾವಿರ ಕ್ಯೂಸೆಕ್ ಒಳ ಹರಿವು ಬಿಡಲಾಗಿದೆ.