Showing 20 of 2247 posts • Page 76 of 113
ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಮಾರುತಿ ಓಮಿನಿ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರ ಸಾವನ್ನಪ್ಪಿದ ಘಟನೆ ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದಲ್ಲಿ ನಡೆದಿದೆ.
ಮೈಸೂರು ಅಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಕೆ.ಆರ್.ರಕ್ಷಿತ್ ಅಧಿಕಾರ ಸ್ವೀಕರಿಸಿದ್ದಾರೆ. ಪ್ರಾಧಿಕಾರದ ಭೂಸ್ವಾಧೀನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ರಕ್ಷಿತ್
ನಿರಂತರ ಮಳೆಗೆ ತಡರಾತ್ರಿ ಮೂರು ಮನೆ ಕುಸಿತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿರುವ ಘಟನೆ ಮೈಸೂರು ಜಿಲ್ಲೆಯ ಬೋಮ್ಮೆನಹಳ್ಳಿಯಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ಲಕ್ಷಾಂತರ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಕೆಟ್ಟು ನಿಂತಿರುವುದು ಒಂದೆಡೆಯಾದರೆ,
ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದ ಹಿರಿಯ ಶ್ರೀಗಳಾದ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳು ಭಾರತೀಯ ಸೇನೆಗೆ ಸಿಂಧೂರ ಯಶಸ್ಸಿನ ಹಿನ್ನಲೆಯಲ್ಲಿ 25 ಲಕ್ಷ ಹಣವನ್ನು ದೇಣಿಗೆ ನೀಡಿದ್ದಾರೆ.
ಮೈಸೂರು ಅಭಿವೃದ್ದಿ ಪ್ರಾಧಿಕಾರದ ನೂತನ ಆಯುಕ್ತರಾಗಿ ಕೆ.ಆರ್.ರಕ್ಷಿತ್ ನೇಮಕವಾಗಿದ್ದಾರೆ. ಮೈಸೂರು ಅಭಿವೃದ್ದಿ ಪ್ರಾಧಿಕಾರದ ಭೂಸ್ವಾಧೀನಾಧಿಕಾರಿ
ಮೈಸೂರಿನ ಅವಧೂತ ದತ್ತಪೀಠದ ವತಿಯಿಂದ ಭಾರತೀಯ ಸೇನೆಗೆ 25 ಲಕ್ಷ ರೂಗಳ ಕಾಣಿಕೆಯನ್ನು ಅರ್ಪಿಸಲಾಯಿತು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರಿಗೆ ಚೆಕ್ ಹಸ್ತಾಂತರಿಸಲಾಯಿತು.
ಕೇರಳದ ವೈನಾಡಿನಲ್ಲಿ ಮಳೆ ಹೆಚ್ಚಾಗಿದ್ದು, ಕಬಿನಿ ಜಲಾಶಯಕ್ಕೆ 13 ಸಾವಿರ ಕ್ಯೂಸೆಕ್ ಒಳ ಹರಿವಾಗಿದ್ದು, ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲಿರುವ ಕಬಿನಿ ಜಲಾಶಯದಲ್ಲಿ ಈ ಘಟನೆ ನಡೆದಿದೆ.
ನಿರಂತರವಾಗಿ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಗೆ ನಂಜನಗೂಡು ತಾಲೂಕಿನ ದೇವನೂರು ಗ್ರಾಮದಲ್ಲಿ ವಿದ್ಯುತ್ ತಂತಿಯ ಮೇಲೆ ಮರ ಬಿದ್ದು ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ನಡೆದಿದೆ.
ಮಳೆಯ ಅವಾಂತರಕ್ಕೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದು ಓರ್ವ ರೈತ ಮತ್ತು ಹಸುಗಳು ಮೃತಪಟ್ಟಿರುವ ಘಟನೆ ನಂಜನಗೂಡು ತಾಲ್ಲೂಕಿನ ಏಚಗಳ್ಳಿ ಗ್ರಾಮದಲ್ಲಿ ನಡೆದಿದೆ.
ಹುಲಿ ಮೃತದೇಹ ಪತ್ತೆಯಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ನಾಗರಹೊಳೆ ಉದ್ಯಾನದಂಚಿನ ಮುದ್ದನಹಳ್ಳಿ ಅರಣ್ಯದಲ್ಲಿ ಶವ ಪತ್ತೆಯಾಗಿದೆ.
ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಗಲಾಟೆ ವಿಚಾರವಾಗಿಯದುವೀರ್ ಕೃಷ್ಣರದತ್ತ ಚಾಮರಾಜ ಒಡೆಯರ್ರನ್ನು ರಾಯಭಾರಿ ಮಾಡಲು ಅಭಿಯಾನ ನಡೆಯಿತ್ತಿದೆ.
ವಿಚಾರಣೆಗಾಗಿ ಪೊಲೀಸರ ವಶದಲ್ಲಿದ್ದ ಆರೋಪಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ವಿಚಾರಣೆ ಎದುರಿಸುತ್ತಿದ್ದ ವ್ಯಕ್ತಿ ಆಸ್ಪತ್ರೆಗೆ ದಾಖಲಾಗಿದ್ದು ಹೇಗೆ ಎಂಬ ವಿಚಾರವೇ ಆರೋಪಿಗೆ ಗೊತ್ತಿಲ್ಲ.
ಪ್ರಿಯಕರನೊಂದಿಗೆ ಮನೆ ಬಿಟ್ಟು ಮಗಳು ಹೋದ ಪರಿಣಾಮ ಮನನೊಂದು ಒಂದೇ ಕುಟುಂಬದ ಮೂವರು ಸಾಮೂಹಿಕವಾಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ
ಬಸವ ಜಯಂತಿ ಕಾರ್ಯಕ್ರಮ ಮೈಸೂರಿನ ಕಲಾಮಂದಿರದಲ್ಲಿ ನಡೆಯಿತು. ಕೇಸರಿ ಶಾಲು ಹಾಕಿಕೊಂಡು ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭಾಗಿಯಾದರು.
ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ ಹೆಸರು ರದ್ದಾಗಿದೆ. ಇನ್ಮುಂದೆ ಎಂ.ಡಿ.ಎ.ಆಗಿ ಕರೆಯಲ್ಪಡುತ್ತದೆ. ಸರ್ಕಾರದಿಂದ ಮಹತ್ತರದ ಆದೇಶವಾಗಿದ್ದು ಇಂದಿನಿಂದಲೇ ಆದೇಶ ಜಾರಿಯಾಗಿದೆ.
ಟಿಪ್ಪರ್, ಟಾಟಾ ಏಸ್ ವಾಹನಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಹೆಚ್ ಡಿ ಕೋಟೆ ರಸ್ತೆಯ ಗುಜ್ಜೆಗೌಡನಪುರ ಬಳಿ ನಡೆದಿದೆ.
ನಡೆದು ಹೋಗುತ್ತಿದ್ದ ಮಹಿಳೆಯ ಚಿನ್ನದ ಸರ ಕಿತ್ತು ಪರಾರಿಯಾದ ಘಟನೆ ಮೈಸೂರಿನ ವಿದ್ಯಾರಣ್ಯಪುರಂ 4 ನೇ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಮೈಸೂರು ಸಂಸ್ಥಾನದ ಅರಸರಾಗಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಸ್ಥಾಪಿಸಿದ ಸಂಸ್ಥೆಗಳಲ್ಲಿ ಒಂದಾಗಿದ್ದ ಮೈಸೂರು ಸೋಪ್ಸ್ ಮತ್ತು ಡಿಟರ್ಜೆಂಟ್ಸ್ ಲಿಮಿಟೆಡ್ ಗೆ ಪರಭಾಷೆ ನಟಿ ತಮನ್ನಾ ಭಾಟಿಯಾ
ಮೇ.28 ರಂದು ನಂಜನಗೂಡಿನಲ್ಲಿ ಬಿಜೆಪಿ ಪಕ್ಷದ ವತಿಯಿಂದ ತಿರಂಗ ಯಾತ್ರೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಬಿ. ಹರ್ಷವರ್ಧನ್ ಹೇಳಿದರು.