Showing 20 of 2255 posts • Page 78 of 113
ರಸ್ತೆಗಾಗಿ ಕಂದಾಯ ಇಲಾಖೆ ಅಧಿಕಾರಿಗಳಿಂದ ಬೆಳೆ ನಾಶ ಆರೋಪ ಕೇಳಿಬಂದಿದ್ದು, ರಸ್ತೆಗೆ ಜಾಗ ಬಿಡಿಸುವ ನೆಪದಲ್ಲಿ ರೈತರ ಶುಂಠಿ, ಜೋಳ, ತೆಂಗು ಬೆಳೆ ಹಾನಿಯಾಗಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ವತಿಯಿಂದ ಮಾಂಗಲ್ಯ ಭಾಗ್ಯ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮ
ಸಿಎಂ ನಿವೇಶನದ ರಸ್ತೆ ಅಗಲೀಕರಣಕ್ಕಾಗಿ ಮೀಸಲಿರಿಸಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣವಾಗುತ್ತಿರುವುದನ್ನ ಮುಡಾ ವಲಯ ಅಧಿಕಾರಿಗಳು ಪತ್ತೆ ಹಚ್ಚಿದ್ದು ತುರ್ತಾಗಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪಾಲಿಕೆಗೆ ಪತ್ರ ಬರೆದಿದ್ದಾರೆ.
ಚುಟುಪುಟು ಯುದ್ಧ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಪ್ರತಾಪ ಸಿಂಹ ಪ್ರತಿಕ್ರಿಯೆ ನೀಡಿದರು. ಖರ್ಗೆ ಅವರ ಬಾಯಲ್ಲಿ ಅಪರೇಷನ್ ಸಿಂದೂರ್ ಬಗ್ಗೆ ಬಹಳ ಹಗುರವಾದ ಮಾತು ಬಂದಿರುವುದು ಆಶ್ಚರ್ಯ ತಂದಿದೆ.
ತ್ತೀಚೆಗೆ ಸರ್ಕಾರಿ ಶಾಲಾ ಕಾಲೇಜುಗಳ ವಸತಿ ನಿಲಯಗಳಿಗೆ ಸುಸಜ್ಜಿತ ಕಟ್ಟಡವಿಲ್ಲದೆ ಪರದಾಡುತ್ತಿರುವುದು ಒಂದೆಡೆಯಾದರೆ, ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ಕೋಟ್ಯಾಂತರ ರೂ. ಖರ್ಚು
ಅಕ್ರಮವಾಗಿ ಗಂಧದ ಮರದ ತುಂಡುಗಳನ್ನ ಸಂಗ್ರಹಿಸಿದ್ದ ಓರ್ವ ಆರೋಪಿಯನ್ನ ಬಂಧಿಸುವಲ್ಲಿ ಹುಣಸೂರು ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ನಂಜನಗೂಡು ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ.ಎಂ.ಡಿ ನಂಜುಂಡಸ್ವಾಮಿ ಸಮುದಾಯ ಭವನವನ್ನು ಶಾಸಕ ದರ್ಶನ್ ಧ್ರುವನಾರಾಯಣ್ ಉದ್ಘಾಟಿಸಿದರು.
ಹುಲ್ಲಹಳ್ಳಿ ಗ್ರಾಮದ ಕಪಿಲಾ ನದಿಯ ಒಡಲಾಳದಿಂದ ಗುಂಡ್ಲುಪೇಟೆ ತಾಲ್ಲೂಕಿನ 136 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಆಗುತ್ತಿದೆ. ಆದರೆ, ದುರಂತ ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯ
ಜಟಿಜಟಿ ಮಳೆ ಮನೆ ಮೇಲ್ಛಾವಣಿ ಕುಸಿದಿದ್ದು, ಕುಟುಂಬಸ್ಥರು ಅಪಾಯದಿಂದ ಪಾರಾಗಿರುವ ಘಟನೆ ಮೈಸೂರಿನ ನಡೆದಿದೆ. ರಾತ್ರಿಯಿಡೀ ಸುರಿದ ಮಳೆಗೆ ಮನೆ ಗೋಡೆ,
ಮೈಸೂರು ಕೇಂದ್ರ ರೈಲ್ವೆ ವರ್ಕ್ ಷಾಪ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳಾ ಸಿಬ್ಬಂದಿಗೆ ನಾಲ್ವರು ಹಿರಿಯ ಅಧಿಕಾರಿಗಳು ಲೈಂಗಿಕ ಕಿರುಕುಳ ನೀಡಿದ ಆರೋಪ ಮಾಡಲಾಗಿದೆ. ನೊಂದ ಮಹಿಳಾ ಸಿಬ್ಬಂದಿ ನಾಲ್ವರು ಹಿರಿಯ ಅಧಿಕಾರಿ
ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಮೈಸೂರು ತಾಲ್ಲೂಕು ಬೋರೆ ಆನಂದೂರು ಗ್ರಾಮದಲ್ಲಿ ನಡೆದಿದೆ.
ಗ್ಯಾಸ್ ಸಿಲಿಂಡರ್ ಅವಘಡದಿಂದ 5 ಮಂದಿ ಗಾಯಗೊಂಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಮನೆಯಲ್ಲಿದ್ದ ಇಬ್ಬರು ಸಹಾಯಕ್ಕೆ ಬಂದ ಪಕ್ಕದ ಮನೆಯ ಮೂವರಿಗೆ ಸುಟ್ಟ ಗಾಯವಾಗಿದೆ.
ಕಾಂಗ್ರೆಸ್ ಶಾಸಕ ಕೊತ್ತನೂರು ಮಂಜುನಾಥ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ. ಕೊತ್ತನೂರು ಮಂಜು ಗೆ ಸಿಂಧೂರಕ್ಕೂ ಸಿಂಧೂರಿಗೆ ವ್ಯತ್ಯಾಸವೇ ಗೊತ್ತಿಲ್ಲ.
ಅಂಬೇಡ್ಕರ್ ಅವತ್ತು ಈ ದೇಶದ ಪ್ರಧಾನಿ ಆಗಿದ್ದರೆ ದೇಶಕ್ಕೆ ಇವತ್ತು ಈ ಸ್ಥಿತಿ ಬರುತ್ತಿರಲಿಲ್ಲ ಎಂದು ಮೈಸೂರಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿಕೆ ನೀಡಿದರು.
ಸಚಿವ ಸಂತೋಷ್ ಲಾಡ್ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಹಿಗ್ಗಾ ಮುಗ್ಗ ಜಾಡಿಸಿದ್ದಾರೆ. ಕರ್ನಾಟಕದಲ್ಲಿ ಇಬ್ಬರು ಸಚಿವರು ದಿನ ಬೆಳಗಾದರೆ ಕಾಗೆ ಥರ ಕಾಕಾ ಥರ ಮಾತಾಡುತ್ತಾರೆ.
ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ಅನಧಿಕೃತ ಕಟ್ಟಡಗಳನ್ನ ನೆಲಸಮಗೊಳಿಸುವಂತೆ ಸರ್ಕಾರದಿಂದ ಎಲ್ಲಾ ಗ್ರಾಮ ಪಂಚಾಯ್ತಿಗೆ ಆದೇಶ ಹೊರಡಿಸಲಾಗಿದೆ. ನಿಯಮಗಳನ್ನ ಉಲ್ಲಂಘಿಸಿ ನಿರ್ಮಾಣ
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕು
ನಂಜನಗೂಡು ತಾಲ್ಲೂಕಿನ ಹಲ್ಲರೆ ಗ್ರಾಮದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಹಿನ್ನೆಲೆ
ನಂಜನಗೂಡು ತಾಲ್ಲೂಕಿನ ಬಂಚಳ್ಳಿಹುಂಡಿ ಗ್ರಾಮದಲ್ಲಿರುವ ಗ್ರಾಮಾಕ್ಸ್ ಪೇಪರ್ ಅಂಡ್ ಬೋರ್ಡ್ಸ್ ಲಿಮಿಟೆಡ್ ಕಾರ್ಖಾನೆ ಮುಚ್ಚಿರುವುದನ್ನು ಹಿಂಪಡೆಯಬೇಕು
ಅಸಲಿ ನಾಣ್ಯ ತೋರಿಸಿ ನಕಲಿ ನಾಣ್ಯ ನೀಡಿ ವ್ಯಕ್ತಿಯೊಬ್ಬರಿಗೆ ಅಪ್ಪ ಮಗಳು 30 ಲಕ್ಷಕ್ಕೆ ಉಂಡನಾಮ ಹಾಕಿರುವ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.