Showing 20 of 2255 posts • Page 79 of 113
‘ಇದ್ರಿನ್ ಪಾಷಾ ನಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ. Next You ಎಂದು ಪುನೀತ್ ಕೆರೆಹಳ್ಳಿಗೆ ದುಷ್ಕರ್ಮಿಗಳು ಜೀವ ಬೆದರಿಕೆವೊಡ್ಡಿದ್ದಾರೆ. ಈ ಕುರಿತಂತೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
: ಗೋವಾ ಪ್ರವಾಸಕ್ಕೆ ತೆರಳಿ ಹಿಂದಿರುಗಿದ ವೈದ್ಯರಿಗೆ ಕಳ್ಳರು ಶಾಕ್ ಕೊಟ್ಟಿದ್ದಾರೆ. ಮನೆಯಲ್ಲಿದ್ದ 7 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ 20 ಸಾವಿರ ನಗದು ದೋಚಿದ್ದಾರೆ.
ಅಂಬೇಡ್ಕರ್ ಅವರ ನಾಮಫಲಕಕ್ಕೆ ಮಣ್ಣು ಬಳಿದು ಅಪಮಾನ ಮಾಡಿರುವ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ. ಕಿಡಿಗೇಡಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಪೌರಕಾರ್ಮಿಕರು, ಮಾವುತರ ಮಕ್ಕಳು ಹಿಮಾಲಯಕ್ಕೆ ಚಾರಣ ಮಾಡಿ ಮೌಂಟ್ ಕುವಾರಿ ಪಾಸ್ ಏರುವುದರ ಮೂಲಕ ಐತಿಹಾಸಿಕ ಸಾಧನೆ ಮಾಡಿದರು.
ಮೈಸೂರಿ ಹೊರವಲಯದ ರಿಂಗ್ ರಸ್ತೆಯಲ್ಲಿ ನಿರ್ಮಿಸಲಾಗುತ್ತಿರುವ ಅಂಡರ್’ಪಾಸ್ ರಸ್ತೆ ಕಾಮಗಾರಿ ಸ್ಥಳಕ್ಕೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಭೇಟಿ ನೀಡಿ ಪ್ರಗತಿ ಪರಿಶೀಲನೆ ನಡೆಸಿದರು.
: ಸ್ವಾತಂತ್ರ್ಯ ಬಂದು 78 ವರ್ಷಗಳು ಕಳೆಯುತ್ತಾ ಬಂದಿದ್ದರು ಬಡವರ ಮನೆಗಳು ಇನ್ನೂ ಸೂರು ಕಂಡಿಲ್ಲ. ಗುಡಿಸಲು ಮುಕ್ತ ರಾಜ್ಯವನ್ನಾಗಿ ಮಾಡಬೇಕು ಎಂದು ಕನಸು ಕಂಡಿದ್ದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸು ನನಸಾಗಲೇ ಇಲ್ಲ.
ನಂಜನಗೂಡು ನಗರಸಭೆ ಕಛೇರಿಯಲ್ಲಿ ನಗರಸಭಾ ಅಧ್ಯಕ್ಷ ಶ್ರೀಕಂಠ ರವರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆಯನ್ನು ನಡೆಸಲಾಯಿತು. ಬಜೆಟ್ ನಂತರ ನಡೆದ ಸಾಮಾನ್ಯ ಸಭೆಯಲ್ಲಿ ಸುಮಾರು 46 ವಿಷಯಗಳನ್ನು ಸದಸ್ಯರುಗಳು ಸುದೀರ್ಘವಾಗಿ ಚರ್ಚೆ ನಡೆಸಿದರು.
ಮೈಸೂರಿನಿಂದ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತಿದ್ದ ಕಾರಿನ ಮೇಲೆ ಟ್ಯಾಂಕರ್ ಲಾರಿ ಉರುಳಿ ಬಿದ್ದು ಕಾರಿನ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮಕ್ಕಳು ಸೇರಿದಂತೆ ಆರು ಮಂದಿ ಗಂಭೀರ
ಜೋರು ಮಳೆಗೆ ರಸ್ತೆಗಳು ಜಲಾವೃತವಾಗಿದ್ದು, ಹುಣಸೂರಿನ ನಂದಿನಿ ಲೇಔಟ್ನಲ್ಲಿ ಚರಂಡಿ ವ್ಯವಸ್ಥೆ ಸರಿಯಿಲ್ಲದೆ ನೀರು ಮನೆಗಳಿಗೆ ನುಗ್ಗಿದೆ. ಸ್ಥಳಕ್ಕೆ ಶಾಸಕ ಜಿ.ಡಿ ಹರೀಶ್ಗೌಡ ಭೇಟಿ ನೀಡಿದರು.
ಬದನವಾಳು ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ಸುಮಾರು 135 ಕೋಟಿ ರೂ. ವಿಶೇಷ ಅನುದಾನವನ್ನು ನೀಡಲಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಭಾರತ ಪಾಕಿಸ್ತಾನದ ನಡುವೆ ಕದನ ವಿರಾಮ ಘೋಷಣೆ ವಿಚಾರವಾಗಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಕೌಟುಂಬಿಕ ಕಲಹ ಹಿನ್ನಲೆ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋದ ಪತಿಗೆ ಪತ್ನಿಯೇ ಕೊಲೆ ಬೆದರಿಕೆ ಹಾಕಿದ ಆರೋಪ ಕೇಳಿಬಂದಿದೆ.
ಗಾಂಜಾ ಸಂಗ್ರಹಿಸಿದ ಮಹಿಳೆಯನ್ನು ಮೈಸೂರಿನಲ್ಲಿ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಮೈಸೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸಲ್ಮಾ (50) ವಶಕ್ಕೆ ಪಡೆದಿದ್ದಾರೆ.
ತ್ರವನ್ನು ಸಮಗ್ರವಾಗಿ ಅಭಿವೃದ್ಧಿ ಪಡಿಸುವುದೇ ನನ್ನ ಮೊದಲ ಆದ್ಯತೆಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.
ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಭಯೋತ್ಪಾದಕರು ಇಪ್ಪಾತ್ತಾರು ಮಂದಿ ಭಾರತೀಯರನ್ನು ಬಲಿ ಪಡೆದ ನಂತರ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್
ಭಾರತ ಪಾಕಿಸ್ತಾನ ಸಂಘರ್ಷ ನಡೆಯುತ್ತಿದ್ದು, ದೇಶದ ಸೈನಿಕರ ಯಶಸ್ಸಿಗೆ ಮೈಸೂರಿನ ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮಾನ್ ಚಾಲೀಸಾ ಪಾರಾಯಣ ಮಾಡಲಾಗುತ್ತಿದೆ.
ಕಡಿಮೆ ಖರ್ಚಿನಲ್ಲಿ ಉತ್ತರಪ್ರದೇಶ ಹಾಗೂ ದೆಹಲಿ ಪ್ರವಾಸ ಮಾಡಿಸುವುದಾಗಿ ನಂಬಿಸಿ ಮೈಸೂರಿನ ಇಬ್ಬರು ಮಹಿಳೆಯರಿಗೆ ಒಟ್ಟು 18.50 ಲಕ್ಷ ವಂಚಿಸಿದ್ದಾರೆ.ಈ ಸಂಬಂಧ ಇಬ್ಬರು ಮಹಿಳೆಯರು ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ರಸ್ತೆ ಕಾಮಗಾರಿ ನಡೆಯುತ್ತಿರುವ ಸ್ಥಳದಲ್ಲಿ ಕಾರಿನ ಚಕ್ರ ಹೂತು ಕೆಲಕಾಲ ಸಂಚಾರ ಅಸ್ತವ್ಯಸ್ತವಾದ ಘಟನೆ ಮೈಸೂರಿನ ವಾರ್ಡ್ ಸಂಖ್ಯೆ 51 ಅಗ್ರಹಾರದ ಜೆ ಎಸ್ ಎಸ್ ಆಸ್ಪತ್ರೆಯ ಬಳಿ ನಡೆದಿದೆ.
ಗ್ರಾಮೀಣ ಅಭಿವೃದ್ಧಿ ಕೇಂದ್ರವನ್ನು ಅಭಿವೃದ್ಧಿಪಡಿಸಲು ಸಚಿವ ಸಂಪುಟದಲ್ಲಿ 40 ಕೋಟಿ ರೂ. ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ
ನಂಜನಗೂಡು ತಾಲ್ಲೂಕಿನಲ್ಲಿ ಮತ್ತೆ ಖಾಸಗಿ ಫೈನಾನ್ಸಿಗಳ ಕಿರುಕುಳ ಹೆಚ್ಚಾಗಿದ್ದು, ವಾಸದ ಮನೆಗೆ ಬೀಗ ಜಡಿದು ಮನೆಯ ಮಾಲೀಕರನ್ನು ಹೊರದಬ್ಬಿರುವ ಘಟನೆ ನಂಜನಗೂಡು ತಾಲ್ಲೂಕಿನ ಸೂರಹಳ್ಳಿ ಗ್ರಾಮದಲ್ಲಿ ನಡೆದಿದೆ.