Showing 20 of 2105 posts • Page 81 of 106
ಸಹಕಾರಿ ಬ್ಯಾಂಕುಗಳು ಉಳಿಯಬೇಕಾದರೆ ರೈತರು ಪಡೆದ ಸಾಲವನ್ನು ಸಕಾಲಕ್ಕೆ ಸಾಲವನ್ನ ಮರುಪಾವತಿ ಮಾಡಿದಾಗ ಮಾತ್ರ ಸಾಧ್ಯ ಎಂದು ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ದಶರಥ ತಿಳಿಸಿದರು.
ಆಟವಾಡುತ್ತಿದ್ದ ಮಗು ಕರೆದಾಗ ಬರಲಿಲ್ಲವೆಂಬ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಹುಣಸೂರು ತಾಲೂಕು ಬೀರನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೊಣ್ಣೆಯಿಂದ ಹೊಡೆದು ಮಗುವಿನ ಎರಡು ಕೈಗಳನ್ನ ಚಿಕ್ಕಪ್ಪ ಮುರಿದಿದ್ದಾರೆ.
ಸಪ್ತಗ್ರಾಮಗಳ ಆದಿ ದೇವತೆ ತಾಯಿ ಹುಣಸಮ್ಮನವರ ರಥೋತ್ಸವ ಜಿಲ್ಲೆಯ ಮಿರ್ಲೆ ಗ್ರಾಮಸೇರಿದಂತೆ ಒಂಬತ್ತು ಗ್ರಾಮಗಳ ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ, ಯಶಸ್ವಿಯಾಗಿ ನಡೆಯಿತು.
ಆಲಗೂಡು ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ ನಿಯಮಿತದ ಆಡಳಿತ ಮಂಡಳಿಗೆ ಸಾಲಗಾರರಲ್ಲದ ಒಂದು ಕ್ಷೇತ್ರ ಆಲಗಾರರ 9 ನಿರ್ದೇಶಕರು ಸೇರಿದಂತೆ 10 ನಿರ್ದೇಶಕರುಗಳ ಸ್ಥಾನಗಳಿಗೆ ಚುನಾವಣೆ ನಡೆಸಲಾಯಿತು.
ಮಾ.11 ರಂದು ಯಾದಗಿರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಬೃಹತ್ ರಾಜ್ಯ ಮಟ್ಟದ ರೈತ ಜಾಗೃತಿ ಸಭೆಯನ್ನು ಆಯೋಜನೆ ಮಾಡಲಾಗಿದೆ ಎಂದು ರೈತ ಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯಾಧ್ಯಕ್ಷ ವಿದ್ಯಾಸಾಗರ್ ಹೇಳಿದರು.
ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಪಾರ್ಕಿಂಗ್ ಗುತ್ತಿಗೆದಾರರಿಂದ ಸಾರ್ವಜನಿಕರಿಂದ ಹಣ ಸುಲಿಗೆ ನಡೆಯುತ್ತಿದೆ ಎಂದು ಸೇವಾಶ್ರಯ ಫೌಂಡೇಶನ್ ಸಂಸ್ಥಾಪಕ ಗಂಭೀರ ಆರೋಪ ಮಾಡಿದ್ದಾರೆ.
ರಾಜ್ಯ ಬಜೆಟ್ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಹಾಗೂ ನಗರ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು.
ರಾಜ್ಯ ಸರ್ಕಾರದ ಬಜೆಟ್ ಕುರಿತು ಎಂಎಲ್ಸಿ ವಿಶ್ವನಾಥ್ ಸುದ್ದಿ ಗೋಷ್ಠಿ ನಡೆಸಿದರು. ಸಿಎಂ ಮಂಡಿಸಿದ ಬಜೆಟ್ ನಲ್ಲಿ ಬಜೆಟ್ ಗಾತ್ರ ಪುಟ ವರ್ಷ ವರ್ಷಕ್ಕೂ ದಪ್ಪದಾಗುತ್ತಿದೆ.
ತಿ. ನರಸೀಪುರ ತಾಲ್ಲೂಕಿನ ಬನ್ನೂರಿನ ರೋಟರಿ ಸಂಸ್ಥೆಯ ಆವರಣದಲ್ಲಿ ಕಾನ್ಸಿಂಗ್ಜೀ ರಾಜ್ಪುರೋಹಿತ್ ರವರ ಸ್ಮರಣಾರ್ಥವಾಗಿ ಮೈಸೂರು ಜಿಲ್ಲಾ ಅಂದತ್ವ ನಿವಾರಣ ಸಂಸ್ಥೆ ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ
ಜಿಲ್ಲೆಯ ಸರಗೂರು ತಾಲ್ಲೂಕಿನ ಹಾದನೂರು, ಎಂ.ಸಿ.ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುವ 152 ಕುಟುಂಬಗಳಿಗೆ ಪುರ್ನವಸತಿ ಕಲ್ಪಿಸುವಂತೆ ಒತ್ತಾಯಿಸಿ
ಕೇಂದ್ರ ಸರ್ಕಾರದ ಜನೌಷಧಿ ದಿನಾಚರಣೆಗ ಹಿನ್ನಲೆ ಮೈಸೂರು ನಗರದ ಕೆಆರ್ಎಸ್ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಭೇಟಿ ನೀಡಿದ್ದಾರೆ.
ರಾಜ್ಯ ಬಜೆಟ್ ವಿಚಾರ ಸಂಸದ ಯದುವೀರ್ ಪ್ರತಿಕ್ರಿಯಿಸಿದ್ದು, ಈ ಬಜೆಟ್ ಅಲ್ಪಸಂಖ್ಯಾತರ ಓಲೈಕೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ. ಬೆಂಗಳೂರು ಅಜ್ ಅಭಿವೃದ್ಧಿ.
ಮಧ್ಯರಾತ್ರಿ ವೇಳೆ ಕಿಡಿಗೇಡಿ ಯುವಕರ ಗುಂಪೊಂದು ಮುಚ್ಚಿದ್ದ ಬಾರ್ ಬಲವಂತವಾಗಿ ಓಪನ್ ಮಾಡಿಸಿ ಕ್ಯಾಷಿಯರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ
ಪೊಲೀಸ್ ಸಿಬ್ಬಂದಿಯೊರ್ವ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟದಲ್ಲಿ ತೋಡಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಮಸಣಶೆಟ್ಟಿ (33) ಎಂಬುವವರು ನಾಪತ್ತೆಯಾಗಿರುವ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಸ್ಪೃಶ್ಯತೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದರೆ ಅಧಿಕಾರಿಗಳು ಇದ್ಯಾವುದರ ಪರಿವೆ ಇಲ್ಲವೆಂಬಂತೆ ತಮ್ಮ ಮೊಬೈಲ್ ನಲ್ಲಿ ತಲ್ಲೀನರಾದ ಪ್ರಕರಣ ಬೆಳಕಿಗೆ ಬಂದಿದೆ.
ವಾದ-ವಿವಾದ, ಟೀಕೆ-ಟಿಪ್ಪಣಿ, ಗದ್ದಲ ಗೊಂದಲ ಹಾಗೂ ಆರೋಪಗಳ ನಡುವೆ ದೇವರಸನಹಳ್ಳಿ ಗ್ರಾಮ ಪಂಚಾಯತಿಯ ಗ್ರಾಮ ಸಭೆ ನಡೆದಿದೆ.
ರಾಜ್ಯ ಹಾಗೂ ನರೆ ರಾಜ್ಯಗಳ ಹಲವೆಡೆ ಹಕ್ಕಿ ಜ್ವರದ ಭೀತಿ ಕಾಣಿಸಿಕೊಂಡಿದ್ದು, ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಕೇರಳ ಗಡಿಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ಗಿರಿಜನ ಆಶ್ರಮ ಶಾಲೆಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗಾಪುರ ಆಶ್ರಮ ಶಾಲೆಯಲ್ಲಿ ನಡೆದಿದೆ.
ಸರ್ಕಾರಿ ಶಾಲೆಯ ಮಕ್ಕಳು ಪೌರಾಣಿಕ ನಾಟಕ ಪ್ರದರ್ಶನ ಮಾಡಿ ಓದಿನಲ್ಲೂ, ಕಲೆಯಲ್ಲೂ ನಾವು ಮುಂದು ಎಂಬುದನ್ನು ಸಾಬೀತು ಮಾಡಿದ್ದಾರೆ.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ, ದೇವನೂರು, ತಗಡೂರು, ಚಿಕ್ಕ ಕವಲಂದೆ ಗ್ರಾಮಗಳಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಮತ್ತು ಕವಲಂದೆ ಪೊಲೀಸ್ ಠಾಣಾ ವತಿಯಿಂದ ಸಂಚಾರ ನಿಯಮ ಅರಿವು