Showing 20 of 2255 posts • Page 83 of 113
ಮನೆಯ ಹಿಂಬಾಗಿಲ ಬೀಗ ಮುರಿದು ಕಳ್ಳತನ ಮಾಡಿ ಲಕ್ಷಾಂತರ ರೂಪಾಯಿ ಖದೀಮರು ದೋಚಿದ ಘಟನೆ ಮೈಸೂರು ತಾಲ್ಲೂಕು ನಾಗವಾಲ ಗ್ರಾಮದಲ್ಲಿ ನಡೆದಿದೆ.
ಬಿಜೆಪಿ ವಿರುದ್ದ ಮೈಸೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿದಿದೆ. ಗ್ಯಾಸ್ ಸಿಲಿಂಡರ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಮೈಸೂರು ಗ್ರಾಮಾಂತರ ಯ್ಯುತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಸುಮಾರು 45 ವರ್ಷಗಳ ಹಿಂದೆ ನಿರ್ಮಾಣವಾದ ನೀರಾವರಿ ಕಾಲುವೆಯನ್ನು ಮುಚ್ಚಿ ದಬ್ಬಾಳಿಕೆ ಮಾಡಿತ್ತಿದ್ದರು ಕಂಡು ಕಾಣದಂತೆ ಇದ್ದು ಕಾಲುವೆ ಮುಚ್ಚುತ್ತಿದ್ದವರ ವಿರುದ್ಧ ಕ್ರಮ ವಹಿಸಿದೆ.
ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ ಮೈಸೂರಿನಲ್ಲಿ ಜಿಲ್ಲಾ ಯ್ಯೂತ್ ಕಾಂಗ್ರೆಸ್ ವತಿಯಿಂದ ನಗರದ ಜಿಲ್ಲಾ ನ್ಯಾಯಾಲಯದ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಮಾದಿಗ ಸಮುದಾಯದ ಒಳ ಮೀಸಲಾತಿ ವಿಚಾರದಲ್ಲಿ ಒಳ ಮೀಸಲಾತಿ ಪ್ರಚಾರ ಸಮಿತಿಯ ರಾಜ್ಯಾಧ್ಯಕ್ಷರಾದ ಭಾಸ್ಕರ್ ರಾವ್ ರವರು ಒಳ ಮೀಸಲಾತಿ ವಿಚಾರ
ಬಿಳಿಗೆರೆ ಗ್ರಾಮದಲ್ಲಿರುವ ರೈತ ಸಂಪರ್ಕ ಕೇಂದ್ರದ ವತಿಯಿಂದ 2025ರ- 26ನೇ ಸಾಲಿನ ರೈತರಿಗೆ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಕಲ್ಮಹಳ್ಳಿ ಶಿವಕುಮಾರ್ ವಿತರಿಸಿದರು.
ಮಾಹಿತಿ ಹಕ್ಕು ಕಾಯ್ದೆ ಉಲ್ಲಂಘನೆಯಡಿ, ಅರಮನೆ ಮಂಡಳಿ ಸಾರ್ವಜನಿಕ ಮಾಹಿತಿ ಅಧಿಕಾರಿ ಟಿ.ಎಸ್ ಸುಬ್ರಹ್ಮಣ್ಯ ಗೆ 25 ಸಾವಿರ ದಂಡ ವಿಧಿಸಲಾಗಿದೆ.
ಬೇಸಿಗೆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗಾಗಿ ಜನ, ಜಾನುವಾರುಗಳು ತತ್ತರಿಸುವಂತಾಗಿವೆ. ಜೀವ ಜಲಕ್ಕಾಗಿ ಗ್ರಾಮಸ್ಥರು ಅಲೆದಾಡುತ್ತಿದ್ದಾರೆ.
ಪತ್ನಿಯ ಕೊಲೆ ಮಾಡದಿದ್ದರೂ ನಿರಪರಾಧಿಗೆ ಶಿಕ್ಷೆ ಕೊಡಿಸಿದ್ದ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್, ತನಿಖಾಧಿಕಾರಿ, ಕುಶಾಲನಗರ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಎಫ್ ಐಆರ್ ದಾಖಲಿಸಿ ಬಂಧಿಸಬೇಕೆಂದು ಒತ್ತಾಯಿಸಿ
ಸಿ.ಎಂ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಟಿ ನರಸೀಪುರ ಪಟ್ಟಣದ ಪುರಸಭೆ ವ್ಯಾಪ್ತಿಯ ವಿದ್ಯಾನಗರದ ವಾರ್ಡ್ ನಂಬರ್ 12ರಲ್ಲಿ ಮೂಲಭೂತ ಸೌಕರ್ಯ ಮರೀಚಿಕೆಯಾಗಿದೆ.
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಖಾಸಗಿ ವಾಹನಗಳಿಗೆ ಅವಕಾಶ ನೀಡಿದ್ದು, ಅಧಿಕಾರಿಗಳ ನಡೆಗೆ ಪರಿಸರವಾದಿ, ರೈತರು ಆಕ್ರೋಶ ವ್ಯಕ್ತಪಡಿಸಿದರು.
ಮತ್ತೆ ಹುಲಿ ಕಾಣಿಸಿಕೊಂಡ ಘಟನೆ ಹುಣಸೂರು ತಾಲ್ಲೂಕು ಹೈರಿಗೆ ಗ್ರಾಮದ ಬಳಿ ನಡೆದಿದೆ. ಗ್ರಾಮದ ತಮ್ಮೇಗೌಡರ ಜಮೀನಿನಲ್ಲಿ ಕಾಣಿಸಿಕೊಂಡಿತ್ತು. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
ನಂಜನಗೂಡು ನಂಜುಂಡೇಶ್ವರ ಸ್ವಾಮಿಯ ಜಾತ್ರೆ ಹಿನ್ನಲೆ ನಾಡಿನ ಜನತೆಗೆ ಕ್ಷೇತ್ರದ ಜನತೆಗೆ ಶಾಸಕ ದರ್ಶನ್ ಧ್ರುವ ನಾರಾಯಣ್ ಶುಭ ಕೋರಿದರು.
ದಕ್ಷಿಣಕಾಶಿ ನಂಜನಗೂಡಿನಲ್ಲಿ ಶ್ರೀ ಗೌತಮ ಪಂಚ ಮಹಾರಥೋತ್ಸವದ ಸಂಭ್ರಮ. ನಂಜನಗೂಡಿನ ಇತಿಹಾಸ ಪ್ರಸಿದ್ಧ ಶ್ರೀ ನಂಜುಂಡೇಶ್ವರಸ್ವಾಮಿಯ ದೊಡ್ಡ ಜಾತ್ರಾ ಮಹೋತ್ಸವ
ದಕ್ಷಿಣ ಕಾಶಿ ಎಂದೇ ಪ್ರಸಿದ್ದವಾಗಿರುವ ಕಾಶಿಗಿಂತಲೂ ಗುಲಗಂಜಿ ತೂಕದಷ್ಟು ಪುಣ್ಯ ಕ್ಷೇತ್ರವಾಗಿರುವ ತಿರಮಕೂಡಲು ನರಸೀಪುರದ ಶ್ರೀ ಮಹಾಲಕ್ಷ್ಮಿ ಸಮೇತ ಶ್ರೀ ಗುಂಜಾನರಸಿಂಹ ಸ್ವಾಮಿ ಬ್ರಹ್ಮರಥೋತ್ಸವ
ಜನಪದ ಸಂಭ್ರಮಾಚರಣೆಯಲ್ಲಿ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಸಾಂಪ್ರದಾಯಕ ಉಡುಗೆ ತೊಟ್ಟು ಸಂಭ್ರಮಿಸಿದರು. ನಂಜನಗೂಡು ನಗರದ ದೇವಿರಮ್ಮನಹಳ್ಳಿ ವೃತ್ತದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು
ಜಮೀನು ವಿವಾದ ವಿಚಾರವಾಗಿ ಸಂಬಂಧಿಕರ ನಡುವೆ ಗಲಾಟೆ ನಡೆದು ಕ್ರಿಮಿನಾಶಕ ಸೇವಿಸಿ ರೈತ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹುಣಸೂರು ತಾಲೂಕು ಗಟಹಳ್ಳಿಯಲ್ಲಿ ನಡೆದಿದೆ.
ಜಿಲ್ಲೆಯ ನಂಜನಗೂಡಿನಲ್ಲಿ ಏಪ್ರಿಲ್ 9ರಂದು ಪಂಚಮಹಾರಥೋತ್ಸವ ನಡೆಯುತ್ತಿದ್ದು, ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.
ಬೇಲಿಯೊಳಗೆ ನವಜಾತ ಶಿಶು ಪತ್ತೆಯಾಗಿದೆ. ಆಗತಾನೆ ಹುಟ್ಟಿದ ಹೆಣ್ಣು ಮಗುವನ್ನು ಹೆತ್ತ ತಾಯಿ ಬಿಸಾಕಿ ಹೋಗಿರುವ ಪ್ರಕರಣ ಬೆಳಕಿಗೆ ಬಂದಿದೆ.
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ದೊಡ್ಡಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಶ್ರೀ ಕಂಠಮುಡಿ ಉತ್ಸವ ವಿಜೃಂಭಣೆಯಿಂದ ನಡೆಯಿತು ಜರುಗಿತು.