Showing 20 of 2105 posts • Page 87 of 106
ಸಮಾಜ ಸೇವಕ ಹಾಗೂ ಪರಿಸರ ಜಾಗೃತಿ ವೇದಿಕೆ ಅಧ್ಯಕ್ಷ ಡಾ.ಮಹೇಂದ್ರ ಸಿಂಗ್ ಕಾಳಪ್ಪರವರ ಜನ್ಮ ದಿನವನ್ನು ಮೈಸೂರು ನಗರದ ಪಿಂಜರೋಪೋಲ್ ನಲ್ಲಿ ಗೋಪಾಲಕರಿಗೆ ನಿರ್ಮಿಸಿದ್ದ ನೂತನ ಗೋ ಪಾಲಕರ ಸದನವನ್ನು ಉದ್ಘಾಟಿಸುವ ಮೂಲಕ ಆಚರಿಸಲಾಯಿತು.
ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲ್ಲೂಕಿನ ಮುಡುಕುತೊರೆ ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ಪಟ್ಟಣದ ಜೆಎಸ್ಎಸ್ ಮಂಗಳ ಮಂಟಪ ದಲ್ಲಿ ಸಂಸದ ಸುನಿಲ್ ಬೋಸ್
ದಕ್ಷಿಣ ಕಾಶಿ ನಂಜನಗೂಡಿನ ಕಪಿಲ ನದಿ ತೀರದಲ್ಲಿರುವ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಮಣ ಹಬ್ಬದ ಪ್ರಯುಕ್ತ ಮಕರ ಜ್ಯೋತಿ ಹಾಗೂ ಪಡಿ ಪೂಜಾ ಕಾರ್ಯಕ್ರಮವು ಶ್ರದ್ಧಾ ಭಕ್ತಿಯಿಂದ ನೆರವೇರಿತು.
ನಟ ದರ್ಶನ್ ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದಾರೆ. ಬೆನ್ನು ನೋವಿನಿಂದ ನಟ ದರ್ಶನ್ ಬಳಲುತ್ತಿದ್ದರು. ಈಗಾಗಲೇ ಶಸ್ತ್ರ ಚಿಕಿತ್ಸೆಗೆ ದರ್ಶನ್ ಒಪ್ಪಿಕೊಂಡಿದ್ದಾರೆ.
ಹೆತ್ತು ಹೊತ್ತು ಸಾಕಿದ ಮಕ್ಕಳನ್ನು ಬಿಟ್ಟು ಗಂಡ ಹೆಂಡತಿಯರು ಮನೆಯನ್ನೇ ಬಿಟ್ಟಿದ್ದಾರೆ. ಅದೆಷ್ಟು ಮನೆಗಳಲ್ಲಿ ಗಂಡ ಇದ್ದರೆ ಹೆಂಡತಿ ಇಲ್ಲ ಹೆಂಡತಿ ಇದ್ದರೆ ಗಂಡ ಇಲ್ಲದೆ ಕಣ್ಣೀರಿಡುತ್ತಿದ್ದಾರೆ.
ತಾಲೂಕು ಆಡಳಿತ ವತಿಯಿಂದ ಇಂದು ತಾಲೂಕು ಕಚೇರಿ ಸಭಾಂಗಣದಲ್ಲಿ ಶಿವಶರಣ ಶ್ರೀ ಸಿದ್ದರಾಮೇಶ್ವರರ ಜಯಂತಿ ಆಚರಣೆಯಲ್ಲಿ ಸರಳವಾಗಿ ಆಚರಿಸಲಾಯಿತು.
ಸಂಕ್ರಾಂತಿ ಹಬ್ಬದ ಹಿನ್ನೆಲೆಯಲ್ಲಿ ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು ನಂಜುಂಡೇಶ್ವರನ ದರ್ಶನ ಪಡೆದು ಭಕ್ತರು ಪುನೀತರಾಗಿದ್ದಾರೆ.
ತಳೂರು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಚಿರತೆ ಓಡಾಟದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತಳೂರು ಗ್ರಾಮದ ರವಿಕುಮಾರ್ ಎಂಬುವವರ ಮನೆ ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.
ಮೂಗೂರು ಜಾತ್ರಾ ಮಹೋತ್ಸವ ಹಿನ್ನೆಲೆಯಲ್ಲಿ ವಿಜೃಂಭಣೆಯಿಂದ ಬಂಡಿ ಓಟ ಜರುಗಿತು. ಜಾತ್ರಾ ಮಹೋತ್ಸವದ ಮೊದಲ ದಿನ ಬಂಡಿ ಓಟ ನಡೆಯಿತು.
ಬಂಡಿಪುರ ಹಾಗೂ ಕೆ ಗುಡಿಗೆ ತೆರಳಿದ್ದ ಸಫಾರಿಗರಿಗೆ ಬಂಡಿಪುರದಲ್ಲಿ ಆನೆಗೆ ಕಣ್ಣಿಟ್ಟು ಹುಲಿರಾಯ ಬೇಟೆಗೆ ಮುಂದಾಗಿರುವುದು ಕಂಡುಬಂದಿದೆ.
ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ಯಾವುದೇ ಗೊಂದಲವಿಲ್ಲದೆ, ವಿರೋಧವಿಲ್ಲದೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ನಡುವೆ ಅಂಧಕಾಸುರನ ಸಂಹಾರ ಅದ್ದೂರಿಯಾಗಿ ನೆರವೇರಿದೆ.
ಹುಣಸೂರು ತಾಲ್ಲೂಕಿನ ಮಾಜಿ ಗುರುಪುರದಲ್ಲಿ ಅದ್ಧೂರಿ ಹನುಮ ಜಯಂತೋತ್ಸವ ನಡೆಯಿತು. ಹನುಮ ಜಯಂತಿಯ ಮೆರವಣಿಗೆಗೆ ಶಾಸಕ ಹರೀಶ್ಗೌಡ ಚಾಲನೆ ಕೊಟ್ಟರು.
ಮೈಸೂರಿನಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದೆ. ಇನ್ಫೋಸಿಸ್ನಲ್ಲಿ ಚಿರತೆಗಾಗಿ ಹುಡುಕಾಟ ನಡೆಯುತ್ತಿದ್ದು, ಚಿರತೆ ಸೆರೆಗಾಗಿ ತಂಡ ರಚನೆ ಮಾಡಲಾಗಿದೆ.
ನಂಜನಗೂಡು ನಗರದ ಡಾ. ಬಿಆರ್ ಅಂಬೇಡ್ಕರ್ ಭವನದ ಆವರಣದಲ್ಲಿ ನಂಜನಗೂಡು ಲಿತ ಸಂಘಟನೆಗಳ ಒಕ್ಕೂಟದಿಂದ 207 ನೇ ಭೀಮಾ ಕೊರೆಗಾಂವ್ ಜನಜಾಗೃತಿ ಸಮಾವೇಶ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಮತ್ತೆ ಮುನ್ನಲ್ಲೆಗೆ ಬಂದ ಅಂದಾಕಾಸುರ ಸಂಹಾರದ ವಿವಾದ. ಜ.12 ರಂದು ನಡೆಯಲಿರುವ ಅಂದಾಕಾಸುರ ಸಂಹಾರದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಮುಡಾದಲ್ಲಿ ಶಾಸಕ ಜಿ ಟಿ ದೇವೇಗೌಡ ಅಕ್ರಮ ಪ್ರಭಾವ ಬೀರಿರುವ ಆರೋಪ. ತಪ್ಪು ಮಾಡಿದ್ದರೆ ತನಿಖೆಯಾಗಿ ಕ್ರಮ ಕೈಗೊಳ್ಳಲಿ ನನ್ನದೇನು ಅಭ್ಯಂತರ ಇಲ್ಲ
ಇತಿಹಾಸ ಪ್ರಸಿದ್ಧ ಮೂಗೂರು ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮ ನವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ವಧೆ ಉತ್ಸವವು ಸಡಗರದಿಂದ ನೆರವೇರಿತು.
ಸರ್ಕಾರ ಕೋಟ್ಯಾಂತರ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿದೆ. ಆದರೆ ನಿರ್ವಹಣೆ ಇಲ್ಲದೆ ನೀರಿನ ಘಟಕಗಳು ಪಾಳು ಬಿದ್ದು ಕೆಟ್ಟು ನಿಂತಿವೆ.
ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮೈಸೂರು, ತಾಲ್ಲೂಕು ಪಂಚಾಯಿತಿ ನಂಜನಗೂಡು, ದೇವರಸನಹಳ್ಳಿ ಗ್ರಾಮ ಪಂಚಾಯಿತಿ
ತಾಲ್ಲೂಕಿನ ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ