Showing 20 of 2255 posts • Page 89 of 113
ಕೇಂದ್ರ ಸರ್ಕಾರದ ಜನೌಷಧಿ ದಿನಾಚರಣೆಗ ಹಿನ್ನಲೆ ಮೈಸೂರು ನಗರದ ಕೆಆರ್ಎಸ್ ರಸ್ತೆಯಲ್ಲಿರುವ ಜಿಲ್ಲಾಸ್ಪತ್ರೆಗೆ ಸಂಸದ ಯದುವೀರ್ ಭೇಟಿ ನೀಡಿದ್ದಾರೆ.
ರಾಜ್ಯ ಬಜೆಟ್ ವಿಚಾರ ಸಂಸದ ಯದುವೀರ್ ಪ್ರತಿಕ್ರಿಯಿಸಿದ್ದು, ಈ ಬಜೆಟ್ ಅಲ್ಪಸಂಖ್ಯಾತರ ಓಲೈಕೆ ಎಂದು ಮೇಲ್ನೋಟಕ್ಕೆ ಕಾಣುತ್ತಿದೆ. ಬೆಂಗಳೂರು ಅಜ್ ಅಭಿವೃದ್ಧಿ.
ಮಧ್ಯರಾತ್ರಿ ವೇಳೆ ಕಿಡಿಗೇಡಿ ಯುವಕರ ಗುಂಪೊಂದು ಮುಚ್ಚಿದ್ದ ಬಾರ್ ಬಲವಂತವಾಗಿ ಓಪನ್ ಮಾಡಿಸಿ ಕ್ಯಾಷಿಯರ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ
ಪೊಲೀಸ್ ಸಿಬ್ಬಂದಿಯೊರ್ವ ನಾಪತ್ತೆಯಾಗಿದ್ದು, ಪೊಲೀಸರು ಹುಡುಕಾಟದಲ್ಲಿ ತೋಡಗಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ. ಮಸಣಶೆಟ್ಟಿ (33) ಎಂಬುವವರು ನಾಪತ್ತೆಯಾಗಿರುವ ಕುರಿತು ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಸ್ಪೃಶ್ಯತೆ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದ್ದರೆ ಅಧಿಕಾರಿಗಳು ಇದ್ಯಾವುದರ ಪರಿವೆ ಇಲ್ಲವೆಂಬಂತೆ ತಮ್ಮ ಮೊಬೈಲ್ ನಲ್ಲಿ ತಲ್ಲೀನರಾದ ಪ್ರಕರಣ ಬೆಳಕಿಗೆ ಬಂದಿದೆ.
ವಾದ-ವಿವಾದ, ಟೀಕೆ-ಟಿಪ್ಪಣಿ, ಗದ್ದಲ ಗೊಂದಲ ಹಾಗೂ ಆರೋಪಗಳ ನಡುವೆ ದೇವರಸನಹಳ್ಳಿ ಗ್ರಾಮ ಪಂಚಾಯತಿಯ ಗ್ರಾಮ ಸಭೆ ನಡೆದಿದೆ.
ರಾಜ್ಯ ಹಾಗೂ ನರೆ ರಾಜ್ಯಗಳ ಹಲವೆಡೆ ಹಕ್ಕಿ ಜ್ವರದ ಭೀತಿ ಕಾಣಿಸಿಕೊಂಡಿದ್ದು, ಮೈಸೂರು ಚಾಮರಾಜನಗರ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ಕೇರಳ ಗಡಿಯ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಲಾಗುತ್ತಿದೆ.
ಗಿರಿಜನ ಆಶ್ರಮ ಶಾಲೆಯ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ನಾಗಾಪುರ ಆಶ್ರಮ ಶಾಲೆಯಲ್ಲಿ ನಡೆದಿದೆ.
ಸರ್ಕಾರಿ ಶಾಲೆಯ ಮಕ್ಕಳು ಪೌರಾಣಿಕ ನಾಟಕ ಪ್ರದರ್ಶನ ಮಾಡಿ ಓದಿನಲ್ಲೂ, ಕಲೆಯಲ್ಲೂ ನಾವು ಮುಂದು ಎಂಬುದನ್ನು ಸಾಬೀತು ಮಾಡಿದ್ದಾರೆ.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ, ದೇವನೂರು, ತಗಡೂರು, ಚಿಕ್ಕ ಕವಲಂದೆ ಗ್ರಾಮಗಳಲ್ಲಿ ಮೈಸೂರು ಜಿಲ್ಲಾ ಪೊಲೀಸ್ ಮತ್ತು ಕವಲಂದೆ ಪೊಲೀಸ್ ಠಾಣಾ ವತಿಯಿಂದ ಸಂಚಾರ ನಿಯಮ ಅರಿವು
ಕರ್ನಾಟಕ ರಾಜ್ಯ ರೈತ ಸಂಘಗಳ ಏಕೀಕರಣ ಸಮಿತಿ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಮೈಸೂರು ಚಾಮರಾಜನಗರ ಜಿಲ್ಲಾ ಘಟಕದ ವತಿಯಿಂದ ನಾಳೆ ವಿಧಾನಸೌಧ ಚಲೋ ಬೃಹತ್ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ
ದಕ್ಷಿಣ ಕಾಶಿ ನಂಜನಗೂಡು ನಗರದ ಹೃದಯ ಭಾಗದಲ್ಲಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವೈದ್ಯರಿಲ್ಲದೆ ಗರ್ಭಿಣಿಯರು ಮತ್ತು ಬಾಣಂತಿಯರು ಪರದಾಡುವಂತಾಗಿದ್ದು, ಗರ್ಭಿಣಿಗೆ ಆಂಬುಲೆನ್ಸ್ ನಲ್ಲೇ ಚಿಕಿತ್ಸೆ ನೀಡುತ್ತಿರುವುದು ಮನಕಲಕುವಂತಿದೆ.
ಒಂದು ಕಾಲದಲ್ಲಿ ಇಪ್ಪತ್ತಕ್ಕೂ ಚಿತ್ರಮಂದಿರಗಳನ್ನು ಹೊಂದಿ ಚಿತ್ರರಸಿಕರಿಗೆ ವಿವಿಧ ಬಗೆಯ ಸಿನಿಮಾಗಳನ್ನು ಪ್ರದರ್ಶನ ಮಾಡಿ ಗಮನಸೆಳೆದಿದ್ದ ಮೈಸೂರಿನ ಚಿತ್ರಮಂದಿರಗಳು ಹಲವು ರೀತಿಯ ಸಂಕಷ್ಟಗಳನ್ನು ಎದುರಿಸುವ ಮೂಲಕ ಮುಚ್ಚುತ್ತಾ ಹೋಗುತ್ತಿವೆ.
ನಾಗರಹೊಳೆ ಅಭಯಾರಣ್ಯಕ್ಕೆ ಬೇಸಿಗೆ ಬಿಸಿ ತಟ್ಟಿದ್ದು, ಬೇಸಿಗೆ ಆರಂಭದಲ್ಲೇ ಕೆರೆ ಕಟ್ಟೆಗಳು ಭತ್ತಿದೆ. ಕಾಡು ಪ್ರಾಣಿಗಳ ದಾಹ ನೀಗಿಸಲು ಅರಣ್ಯ ಇಲಾಖೆ ಮುಂದಾಗಿದೆ.
ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಮಹದೇವಪ್ಪ ವಿರುದ್ದ ಪುರಸಭಾ ಸದಸ್ಯ ,ನಟ ಅರ್ಜುನ್ ರಮೇಶ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಆಟೋ ಚಾಲಕರನ್ನು ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ನೀಡುವ ಸೌಲಭ್ಯವನ್ನು ಪಡೆಯಲು ಅವಕಾಶ ಕಲ್ಪಿಸಬೇಕು
ಚಲಿಸುತ್ತಿದ್ದ ಬೈಕಿಗೆ ನಾಗರಹಾವೊಂದು ಸುತ್ತಿಕೊಂಡು ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದು, ನಾಗರ ಹಾವಿಗೆ ಗಂಭೀರ ಗಾಯವಾಗಿ ಸರ್ಜರಿ ಮಾಡಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಹೂಟಗಳ್ಳಿಯ ಟಿ.ಎಸ್.ವಿದ್ಯಾ, ನೆದರ್ಲ್ಯಾಂಡ್ಟಿ ರುಟ್ಗೆರ್ ವಚನ ಮಾಂಗಲ್ಯದ ಮೂಲಕ ಸತಿಪತಿಗಳಾದರು.
ನಗರದ ಕೃಷಿ ಮಾರುಕಟ್ಟೆಯ ಸಭಾಂಗಣದಲ್ಲಿ ಮಾತೆ ರಮಾಬಾಯಿ ಅಂಬೇಡ್ಕರ್ ರವರ ಜಯಂತಿಯನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ವತಿಯಿಂದ ಸರಳವಾಗಿ ಆಚರಿಸಲಾಯಿತು.
ಶಾಲೆಗಾಗಿ ಮಂಜೂರಾಗಿದ್ದ ಭೂಮಿಯನ್ನು ಅನಧಿಕೃತ ವ್ಯಕ್ತಿಗಳು ಕಾನೂನು ಬಾಹೀರವಾಗಿ ಸ್ವಂತ ಉಪಯೋಗಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಬೋಗಾದಿ ಗ್ರಾಮಸ್ಥರು ಶಾಂತಿಯುತ ಪ್ರತಿಭಟನೆ ನಡೆಸಿದರು.