Showing 20 of 2255 posts • Page 90 of 113
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೈಸೂರು ಜಿಲ್ಲಾ ಪೊಲೀಸ್, ಸೈಬರ್, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧಗಳ ಪೊಲೀಸ್ ಠಾಣೆ
ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ವತಿಯಿಂದ ಕುವೆಂಪು ನಗರದ ನವಿಲು ರಸ್ತೆಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಮಧ್ವನವಮಿಯನ್ನು ಮಧ್ವಾಚಾರ್ಯರ ಭಾವಚಿತ್ರ
ಇಸ್ಪೀಟ್ ಅಡ್ಡೆಯ ಮೇಲೆ ಕವಲಂದೆ ಪೊಲೀಸರು ದಾಳಿ ಮಾಡಿ ನಗದು ಹಣ ಮತ್ತು 15 ಜನರ ಮೇಲೆ ಪ್ರಕರಣವನ್ನು ದಾಖಲು ಮಾಡಿದ್ದಾರೆ.
ತ್ರಿವೇಣಿ ಸಂಗಮದಲ್ಲಿ ಈ ಬಾರಿ ಕುಂಭ ಸ್ನಾನ ಮಾಡಿದ್ರೆ ಚರ್ಮ ರೋಗ ಬರುತ್ತದೆ. ಟಿ. ನರಸೀಪುರದಲ್ಲಿ ಇದೇ ತಿಂಗಳ 11, 12,13 ರಂದು ಅದ್ಧೂರಿ ಕುಂಭ ಮೇಳ ನಡೆಯಲಿದೆ. ಕಾವೇರಿ, ಕಪಿಲಾ, ಸ್ಪಟಿಕ ಸರೋವರ ಮೂರು ನದಿ ಸೇರುವ ತ್ರಿವೇಣಿ ಸಂಗಮ.
ಕೇಂದ್ರ ಸರ್ಕಾರ ಬಜೆಟ್ನಲ್ಲಿ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡದೆ ಮಲತಾಯಿ ಧೋರಣೆ ಅನುಸರಿಸುತ್ತಿರುವುದನ್ನು ಖಂಡಿಸಿ
ವೈದ್ಯ ಲೋಕವನ್ನೇ ಬೆರಗಾಗುವಂತಹ ರೂಪ ಹೊಂದಿದ ಮಗುವೊಂದು ನಂಜನಗೂಡಿನ ಹುರಾ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಜನನವಾಗಿದೆ. ಹುಟ್ಟಿದ ಮಗು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜಿ.ಕೆ ಪ್ರಕಾಶ್ ಉಪಾಧ್ಯಕ್ಷರಾಗಿ ಕೆ.ಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಫೆ 10ರಿಂದ ಟಿ ನರಸೀಪುರದಲ್ಲಿ ಕುಂಭಮೇಳ ಹಿನ್ನೆಲೆ ತಾಲ್ಲೂಕು ಆಡಳಿತ, ಪುರಸಭೆ ಇಲಾಖೆ ಕುಂಭಮೇಳ ಸಿದ್ದತಾ ಕಾರ್ಯ ಕೈಗೊಳ್ಳದಿರುವುದರಿಂದ ಪುರಸಭೆ ಇಲಾಖೆಗೆ ರೈತರು ಮನವಿ ಸಲ್ಲಿಸಿದರು.
ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದ್ದು, ಕೇಂದ್ರ ಸರ್ಕಾರದ ವಿರುದ್ಧ ಮೈಸೂರಿನಲ್ಲಿ ಕನ್ನಡಪರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಕ್ರೋಫೈನಾನ್ಸ್ ಕಿರುಕುಳಕ್ಕೆ ಮೈಸೂರಿನಲ್ಲಿ ಮತ್ತೊಂದು ಬಲಿಯಾಗಿರುವ ಘಟನೆ ಹೆಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ.
ವೈದ್ಯರ ನಿರ್ಲಕ್ಷ್ಯಕ್ಕೆ ಆರು ತಿಂಗಳ ಗಂಡು ಮಗು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೊಮ್ಮಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ತಾಲ್ಲೂಕಿನ ಶೆಟ್ಟಹಳ್ಳಿ ಗ್ರಾಮದ ಶೋಭ ಎಂಬುವವರು ಹಂಗಳ ಗ್ರಾಮದ ಆನಂದ್
ಸಿದ್ದರಾಮಯ್ಯನವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದಾರೆ.
ಕರ್ನಾಟಕ ರಾಜ್ಯ ನವೋದಯ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಸಂಘದ ವತಿಯಿಂದ ಕಾರ್ಮಿಕರ ಕಿಟ್ ವಿತರಣೆ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಾಲ ತೀರಿಸಲಾಗದೆ ವ್ಯಕ್ತಿಯೊಬ್ಬ ಸೆಲ್ಫಿ ವಿಡಿಯೋ ಮಾಡಿ ಮರಕ್ಕೆ ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು ತಾಲ್ಲೂಕಿನ ದಂಡಿಕೆರೆ ಗ್ರಾಮದಲ್ಲಿ ನಡೆದಿದೆ.
ಕೇಂದ್ರದ ಬಜೆಟ್ ಮಂಡನೆ ವಿಚಾರವಾಗಿ ಮಾತನಾಡಿ, ಇದು ತುಟಿಗೆ ತುಪ್ಪ ಸವರುವ ಬಜೆಟ್. ಕೃಷಿಗೆ ಮೊದಲ ಆದ್ಯತೆ ಕೋಡ್ತೀವಿ ಅಂದಿದ್ರು,
ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಮಡಿವಾಳ ಮಾಚಿದೇವರ ಜಯಂತೋತ್ಸವವನ್ನು ಸಡಗರ ಸಂಭ್ರಮದಿಂದ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
ಶಾಸಕ ಜಿಟಿ ದೇವೇಗೌಡ ವಿರುದ್ಧ ಲೋಕಾಯುಕ್ತಕ್ಕೆ ಸ್ನೇಹಮಯಿ ಕೃಷ್ಣ ದೂರು ವಿಚಾರವಾಗಿ ಮೈಸೂರಿನಲ್ಲಿ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ.
ಪ್ರಶಾಂತ ಸಂಬರ್ಗಿ ವಿರುದ್ಧ ಮೈಸೂರಿನ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐ ಆರ್ ದಾಖಲಾಗಿದ್ದು, ಕುಂಭಮೇಳದಲ್ಲಿ ನಟ ಪ್ರಕಾಶ್ ರೈ
ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಮತ್ತು ಬೆಂಬಲ ಬೆಲೆ ಸಿಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿವೈ ವಿಜಯೇಂದ್ರ ಹೇಳಿದರು.
ಪ್ರತಿಷ್ಠಿತ ಫೈನಾನ್ಸ್ ಗಳಲ್ಲಿ ಹಾಗೂ ಬ್ಯಾಂಕ್ ಗಳಲ್ಲಿ ಕಡಿಮೆ ಬಡ್ಡಿದರದಲ್ಲಿ ಸಾಲ ಕೊಡಿಸುವುದಾಗಿ ನಂಬಿಸಿ ಅಮಾಯಕರಿಗೆ ಲಕ್ಷಾಂತರ ರೂ ವಂಚಿಸಿದ ಐನಾತಿಯನ್ನ ಹುಲ್ಲಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.