Showing 20 of 2255 posts • Page 91 of 113
ಐತಿಹಾಸಿಕ ಮುಡುಕುತೊರೆ ಜಾತ್ರಾ ಮಹೋತ್ಸವ ಜನವರಿ 31 ರಿಂದ ಫೆಬ್ರವರಿ 16 ರವರೆಗೆ ನಡೆಯಲಿದ್ದು ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿ
ಚಾಮರಾಜನಗರ ಜಿಲ್ಲೆಯ ಗುಂಡ್ಲಪೇಟೆ ತಾಲ್ಲೂಕಿನ ಹಿರೇಕಾಟಿ ಗೇಟ್ ಬಳಿ ಮಂಗಳವಾರ ತಡರಾತ್ರಿ ಬೈಕ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿ ನವದಂಪತಿ ಹಾಗೂ ತಾಯಿ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಫೈನಾನ್ಸ್ ಕಂಪನಿಗಳ ಅಟ್ಟಹಾಸ ಮಿತಿ ಮೀರಿದ್ದು, ಮಹೇಂದ್ರ ಫೈನಾನ್ಸ್ ಕಚೇರಿಗೆ ಆಟೋ ಚಾಲಕರು ನುಗ್ಗಿದ್ದಾರೆ. ಮೈಸೂರು ಆಟೋ ಚಾಲಕರು ರೊಚ್ಚಿಗೆದ್ದಿದ್ದಾರೆ.
ದೇಶದ ರಕ್ಷಣೆಗಾಗಿ ಹೋರಾಡಿ ಮಡಿದ ವೀರ ಯೋಧರಿಗೆ ಗೌರವ ಸಲ್ಲಿಸುವ ಸಲುವಾಗಿ ಯುದ್ದ ಸ್ಮಾರಕ ನಿರ್ಮಾಣ ಮಾಡಬೇಕೆಂಬ ನಿವೃತ್ತ ಯೋಧರ ಮಹದಾಸೆ
ಮುಡಾ 50:50 ಹಗರಣ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೆ ಸ್ನೇಹಮಯಿ ಕೃಷ್ಣ ಕಿಡಿಕಾರಿದ್ದಾರೆ. ಜಾಲತಾಣದಲ್ಲಿ ಸಿಎಂ ಎಕ್ಸ್ ಖಾತೆಯ ಪೋಸ್ಟ್ ಉಲ್ಲೇಖಿಸಿ ಕಿಡಿಕಾರಿದ್ದು,
ತಾಲೂಕಿನ ಸುತ್ತೂರು ಶ್ರೀ ಕ್ಷೇತ್ರದಲ್ಲಿ ಆರು ದಿನಗಳ ಕಾಲ ನಡೆಯುತ್ತಿರುವ ಅದ್ದೂರಿ ಜಾತ್ರಾ ಮಹೋತ್ಸವದ ಮೂರನೇ ದಿನವಾದ ನಿನ್ನೆ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ ರಥೋತ್ಸವ
ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ಕಟ್ಟಡ ಡೆಮೋಲಿಸ್ ಸಮಯದಲ್ಲಿ ಏಕಾಏಕಿ ಕುಸಿದಿದೆ. 14 ಜನ ಕಟ್ಟಡದ ಕೆಲಸವನ್ನು ಕಾರ್ಮಿಕರು ಮಾಡುತ್ತಿದ್ದರು. ಕೆಲಸ ಮಾಡ್ತಿದ್ದ ಸಂದರ್ಭದಲ್ಲಿ ನಿನ್ನೆ 4 ಗಂಟೆ ವೇಳೆಯಲ್ಲಿ ಘಟನೆ ನಡೆದಿದೆ.
ನಗರ ಪೊಲೀಸರು ಇತ್ತೀಚೆಗೆ ಮಹತ್ವದ ಅಂತರರಾಷ್ಟ್ರೀಯ ವೇಶ್ಯಾವಾಟಿಕೆ ಜಾಲವನ್ನು ಪತ್ತೆಹಚ್ಚಿದ್ದು, 29 ವರ್ಷದ ಥಾಯ್ ಪ್ರಜೆ ಸೇರಿದಂತೆ ಇಬ್ಬರು ಮಹಿಳೆಯರನ್ನು ರಕ್ಷಿಸಿದ್ದಾರೆ.
ಥೈಲ್ಯಾಂಡ್ ಬ್ಯೂಟಿ ಕರೆಸಿ ಮೈಸೂರಲ್ಲಿ ವೇಶ್ಯಾವಾಟಿಕೆ ದಂಧೆ ಪ್ರಕರಣದಲ್ಲಿ ಮತ್ತಿಬ್ಬರು ಪಿಂಪ್ಗಳನ್ನ ಪೊಲೀಸರು ಬಂಧಿಸಿದ್ದಾರೆ.
ಜನಪದ ಕಲೆಗಳಿಂದ ಮನುಷ್ಯನಿಗೆ ಮಾನಸಿಕ ನೆಮ್ಮದಿಯ ಜತೆಗೆ ಉತ್ತಮ ಆರೋಗ್ಯ ದೊರೆಯಲಿದೆ. ಈ ಹಿನ್ನೆಲೆಯಲ್ಲಿ ಜನಪದ ಕಲೆಗಳು ಉಳಿವಿಗೆ ಶ್ರಮಿಸಬೇಕು ಎಂದು ಖ್ಯಾತ ಜನಪದ ಕಲಾವಿದ ಮೈಸೂರು ಡಾ. ಜಿ. ಗುರುರಾಜು ಹೇಳಿದರು.
ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಗೆ ಚುನಾವಣೆ ನಡೆಸಲಾಗಿದ್ದು, ಚುನಾವಣೆಯ ಮೂಲಕ ನಿರ್ದೇಶಕರು ಬಹುಮತ ಪಡೆದು ಆಯ್ಕೆಯಾಗಿದ್ದಾರೆ.
ಕಲ್ಲು ಎಸೆದು ಅಂಬೇಡ್ಕರ್ ನಾಮಫಲಕ ಡ್ಯಾಮೇಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕ್ಕೆಶಾಸಕ ಜಿಟಿ ದೇವೇಗೌಡ ಭೇಟಿ ನೀಡಿದರು. ಅಂಬೇಡ್ಕರ್ ನಾಮಪಲಕಕ್ಕೆ ಅಪಮಾನ
ನಂಜನಗೂಡು ತಾಲ್ಲೂಕಿನ ಕವಲಂದೆ ಪೊಲೀಸ್ ಠಾಣೆಗೆ ನೂತನ ಪಿಎಸ್ಐ ಬಿ.ಬಸವರಾಜು ಅಧಿಕಾರ ಸ್ವೀಕರಿಸಿದರು. ನೂತನ ಪಿಎಸ್ಐ ಬಿ.ಬಸವರಾಜು ರವರನ್ನು ಕವಲಂದೆ ಪೊಲೀಸ್ ಠಾಣಾ ಸಿಬ್ಬಂದಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.
ಸುತ್ತೂರು ಜಾತ್ರಾ ಮಹೋತ್ಸವದ ಮೂರನೆ ದಿನವಾಗಿದ್ದು, ಇಂದು ಶ್ರೀಕ್ಷೇತ್ರ ಸುತ್ತೂರು ರಥೋತ್ಸವವು ಬೆಳಿಗ್ಗೆ 11.10 ರ ವೇಳೆಗೆ ರಥೋತ್ಸವಕ್ಕೆ ಚಾಲನೆ ನೀಡಲಾಗುತ್ತದೆ.
ಮೈಕ್ರೋ ಫೈನಾನ್ಸ್ ಕಚೇರಿಗಳಿಗೆ ಬೀಗ ಜಡಿಯುವ ಚಳುವಳಿಗೆ ರೈತರು ಕರೆ ನೀಡಿದ್ದಾರೆ. ನಂಜನಗೂಡಿನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಇಬ್ಬರು ಬಲಿಯಾದ ಪ್ರಕರಣ ನಡೆದಿದೆ.
ಹೃದಯಾಘಾತದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಕೆಲ್ಲೂರು ಗ್ರಾಮದಲ್ಲಿ ನಡೆದಿದೆ.
ಶ್ರೀ ಕ್ಷೇತ್ರ ಸುತ್ತೂರು ಜಾತ್ರಾ ಮಹೋತ್ಸವದ ಸಾಮೂಹಿಕ ವಿವಾಹದಲ್ಲಿ ನವಜೀವನಕ್ಕೆ 155 ಜೋಡಿಗಳು ಕಾಲಿಟ್ಟಿದ್ದಾರೆ. ಜಾತ್ರಾ ಮಹೋತ್ಸವದ ಪ್ರಯುಕ್ತ ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು.
ರಿಜಿಸ್ಟರ್ ಫೈನಾನ್ಸ್ಗಳು ಆರ್ಬಿಐ ಗೈಡ್ಲೈನ್ಗೆ ಒಳಪಡುತ್ತದೆ. ರಾಜ್ಯ ಸರ್ಕಾರ ಗಮನಿಸಿ ಸೂಕ್ತ ನಿಯಮ ಜಾರಿಗೆ ತರಬೇಕು ಎಂದು ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿಕೆ ನೀಡಿದ್ದಾರೆ.
ನಗರದ ನಗರಸಭೆ ವತಿಯಿಂದ 6ನೇ ಕ್ರಾಸ್ ನಿಂದ 9ನೇ ಕ್ರಾಸ್ ವರೆಗಿನ ಹಿಂಭಾಗದ ಗಣಪತಿ ದೇವಸ್ಥಾನ ಕವರ್ ಡೆಕ್ ಪಕ್ಕದಲ್ಲಿ ಫುಡ್ ಝೂನ್
ಮೈಕ್ರೋ ಫೈನಾನ್ಸ್ ವಿರುದ್ಧ ರೈತರು ಸಿಡಿದೆದ್ದಿದ್ದಾರೆ. ಮೈಸೂರು ಜಿಲ್ಲಾಧಿಕಾರಿ ಬಳಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಮೈಸೂರಿನಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಇಬ್ಬರ ಸಾವನ್ನಪ್ಪಿದ್ದು