Showing 20 of 2255 posts • Page 92 of 113
ನವಜಾತ ಶಿಶುವನ್ನು ಬಟ್ಟೆ ಸುತ್ತಿ ಬಾವಿಗೆ ಎಸೆದಿರುವ ಘಟನೆ ಮೈಸೂರಿನ ಸಾಹುಕಾರ್ ಹುಂಡಿ ಗ್ರಾಮದಲ್ಲಿ ನಡೆದಿದೆ. ಗಂಡು ಮಗುವನ್ನು ಬಟ್ಟೆ ಸುತ್ತಿ ಜಮೀನಿನ ಕೃಷಿ ಹೊಂಡದಲ್ಲಿ ಪೋಷಕರು ಬಿಸಾಡಿ ಹೋಗಿದ್ದಾರೆ.
ಮುಖ್ಯಮಂತ್ರಿ ತವರು ಕ್ಷೇತ್ರದಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಇಬ್ಬರು ಆತ್ಮಹತ್ಯೆ ಮಾಡಿಕೊಂಡ ಹಿನ್ನೆಲೆಯಲ್ಲಿ ನಂಜನಗೂಡಿನಲ್ಲಿ ರೈತ ದಲಿತ ಸಂಘಟನೆಗಳಿಂದ ದಿಢೀರ್ ಪ್ರತಿಭಟನೆ ನಡೆಸಲಾಯಿತು.
ನಂಜನಗೂಡು ತಾಲ್ಲೂಕಿನ ಮಡುವಿನಹಳ್ಳಿ ಗ್ರಾಮದಲ್ಲಿ ಮಧ್ಯರಾತ್ರಿ ತನ್ನ ಮೂರು ಮರಿಗಳ ಜೊತೆ ಹುಲಿ ಕಾಣಿಸಿಕೊಂಡು ಗ್ರಾಮಸ್ಥರಲ್ಲಿ ಭಯ ಹುಟ್ಟಿಸಿದೆ.
ಮೈಕ್ರೋ ಫೈನಾನ್ಸ್ ಸಾಲಕ್ಕೆ ಹೆದರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಜಯಶೀಲ (53) ಆತ್ಮಹತ್ಯೆ ಮಾಡಿಕೊಂಡವರು.
ರಾಜ್ಯದಲ್ಲಿ ರಾಬರಿ, ದರೋಡೆ, ಪ್ರಕರಣ ಹೆಚ್ಚಳ ವಿಚಾರವಾಗಿ ಮೈಸೂರಿನಲ್ಲಿ ಎಂಎಲ್ಸಿ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಪರಮೇಶ್ವರ್ ಒಬ್ಬ ಡಮ್ಮಿ ಹೋಮ್ ಮಿನಿಸ್ಟರ್.
ಮೈಸೂರಿನಿಂದ ಗುಂಡ್ಲುಪೇಟೆಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಟಿಪ್ಪರ್ ನಡುವಿನ ಓವರ್ ಟೆಕ್ ಗೆ ಸಾರಿಗೆ ಬಸ್ಸಿನಲ್ಲಿ ಕುಳಿತಿದ್ದ ಮಹಿಳೆಯ ಕುತ್ತಿಗೆ ಮತ್ತು ಕೈ ಕಟ್
ಒಬ್ಬ ಎಸ್ಪಿಗೆ 100 ಲೀಟರ್ ಪೆಟ್ರೋಲ್ ಬಳಸಬೇಕು ಅಂತಾ ಹೇಳಿದ್ದಾರೆ. ಪೊಲೀಸ್ ಅಧಿಕಾರಿಗಳ ವಾಹನಗಳಿಗೆ ಪೆಟ್ರೋಲ್ ಗೆ ಹಣ ಕೊಡಲಿಕ್ಕೂ ಹಿಂದೆ ಮುಂದೆ ನೋಡುತ್ತಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸ್ವ ಕ್ಷೇತ್ರ ವರುಣಾ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಮಹಿಳೆಯೊಬ್ಬರು ತಮ್ಮ ಖಾತೆಗೆ ಬಂದಿದ್ದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಳಸಿಕೊಂಡು ಶೌಚಾಲಯ
ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ, ರಾಂಪುರ ಮುಖ್ಯರಸ್ತೆಯ ಕಪಿಲಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಂದಿನಿಂದ ಸುತ್ತೂರು ಜಾತ್ರಾ ಮಹೋತ್ಸವ ನಡೆಯಲಿದೆ. ಮಹಾ ದಾಸೋಹಕ್ಕೆ ಸುತ್ತೂರು ಶ್ರೀಗಳಿಂದ ಬೃಹತ್ ಅಡುಗೆ ಮನೆಯಲ್ಲಿ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಲಾಗಿದೆ.
ಬಿಜೆಪಿ ಶಾಸಕ ಶ್ರೀವತ್ಸ ಸುದ್ದಿ ಗೋಷ್ಠಿ ನಡೆಸಿ ರಾಜ್ಯ ಸರ್ಕಾರ ಕಳೆದ ಒಂದೂವರೆ ವರ್ಷದಲ್ಲಿ ತಿಂಗಳಿಗೊಂದು ಹಗರಣದಲ್ಲಿ ಸಿಕ್ಕಿಗೊಂಡಿದೆ.
ಅಪರಿಚಿತ ಮಹಿಳೆ ಶವ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕಪಿಲ ನದಿ ಹಳೆ ಸೇತುವೆ ಬಳಿ ಪತ್ತೆಯಾಗಿದೆ. ನದಿಯಲ್ಲಿ ಮಹಿಳಾ ಶವ ತೇಲಿ ಬಂದಿದೆ. ಮಹಿಳೆ ಶವ ಕಂಡು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದರು.
ತಮ್ಮ ಮೇಲೆ ಕ್ರಮ ಕೈಗೊಳ್ಳಲು ಧಮ್ ಬೇಕು ಎಂಬ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಹೇಳಿಕೆ ವಿಚಾರವಾಗಿ ಮೈಸೂರಿನಲ್ಲಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ತಾಂಡವಪುರ ಗ್ರಾಮದಲ್ಲಿ ಜನಪ್ರತಿನಿಧಿಗಳು ಮತ್ತು ರೈತರ ಮುಖಾಮುಖಿ ಕಾರ್ಯಕ್ರಮ ರಾಜ್ಯಕ್ಕೆ ಮಾದರಿಯಾಗಿದೆ.
ಮನೆ ಕಳ್ಳತನ, ಸರಗಳ್ಳತನ, ದರೋಡೆ, ವಂಚನೆಯಂತಹ ಪ್ರಕರಣಗಳಾಯಿತು. ಈಗ ಅನ್ನದಾತರ ಬೆಳೆಗೆ ಕನ್ನ ಹಾಕಿದ್ದಾರೆ. ರೈತ ಕಷ್ಟಪಟ್ಟು ಬೆಳೆದಿದ್ದ ಬೆಳೆಯನ್ನೆ ಕಿಡಿಗೇಡಿಗಳು ಕದಿಯುತ್ತಿದ್ದಾರೆ.
ಮನೆ ಮನೆಗೆ ತೆರಳಿ ಪಡಿತರದಾರರ ಹೆಬ್ಬೆಟ್ಟು ಹಾಕಿಸಿಕೊಂಡು ನಿಯಮಗಳನ್ನ ಉಲ್ಲಾಂಘಿಸುತ್ತಿರುವ ಪ್ರಕರಣವೊಂದು ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ಬೆಳಕಿಗೆ ಬಂದಿದೆ.
ಬಸವಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದ ಕಿಡಿಗೇಡಿಗಳನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ನಂಜನಗೂಡಿನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.
ಹತ್ತೂರ ಜಾತ್ರೆಗೆ ಸುತ್ತೂರು ಜಾತ್ರೆ ಸಮ ಎಂಬ ನಾಣ್ಣುಡಿಯಂತೆ ಸುತ್ತೂರು ಜಾತ್ರೆ ಜನಜಾಗೃತಿ ಯಾತ್ರೆ ಎಂದೆ ಪ್ರಸಿದ್ಧಿ ಪಡೆದಿರುವ ಸುತ್ತೂರು ಶ್ರೀ ಕ್ಷೇತ್ರ
ನಂಜನಗೂಡು ತಾಲ್ಲೂಕಿನಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟಬೇಕು, ವಿದ್ಯುತ್ ಅಕ್ರಮ ಸಕ್ರಮ ಮಾಡಬೇಕು, ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ
ನಂಜನಗೂಡು ತಾಲ್ಲೂಕು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ರವರ ಆದೇಶದ ಮೇರೆಗೆ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಇಪ್ಪತ್ತಕ್ಕೂ ಹೆಚ್ಚು ಮೈಕ್ರೋ ಫೈನಾನ್ಸ್ ಸಿಬ್ಬಂದಿ