Showing 20 of 2247 posts • Page 93 of 113
ಏಕೀಕರಣದ ಹಾದಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಜ.23ರಂದು ಸ್ಥಳೀಯ ಶಾಸಕರು ಮತ್ತು ಸಂಸದರ ಜೊತೆ ರೈತ ಮುಖಂಡರ ಮುಖಾಮುಖಿ ರೈತರ ಸ್ನೇಹಿ ಚರ್ಚಾ
ಜಿಲ್ಲೆಯ ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಕಾವೇರಿ ನದಿ ದಡದ ರಾಮದೇವರ ತೆಪ್ಪೋತ್ಸವ ವಿಜೃಂಭಣೆಯಿಂದ ನಡೆದಿದ್ದು, ಈ ಕ್ಷಣಗಳನ್ನು ಸಹಸ್ರಾರು ಭಕ್ತರು ಕಣ್ತುಂಬಿಕೊಂಡರು.
ವಿದ್ಯಾರ್ಥಿನಿಯೊಬ್ಬಳು ಶ್ರೀ ರಾಮ ರಕ್ಷಾ ಸ್ತೋತ್ರ ವನ್ನು ಕೇವಲ ಮೂರು ನಿಮಿಷ ಆರು ಸೆಕೆಂಡ್ 59 ಮಿಲಿ ಸೆಕೆಂಡ್ ಗಳಲ್ಲಿ ಪ್ರಸ್ತುತ ಪಡಿಸುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಹೆಸರು ದಾಖಲಿಸುವ ಮೂಲಕ ಗಮನಸೆಳೆದಿದ್ದಾಳೆ.
ಕ್ಷೇತ್ರದ ಜನರು ನಮ್ಮನ್ನು ನಂಬಿ ಅಭಿವೃದ್ಧಿಯನ್ನು ಮಾಡುತ್ತಾರೆ. ನಮಗೆ ಉತ್ತಮವಾದ ಸೌಲಭ್ಯ ಕಲ್ಪಿಸಿ ಕೊಡುತ್ತಾರೆ ಎಂಬ ಮಹಾದಾಸೆಯಿಂದ ಸಹಕಾರವನ್ನು ನೀಡಿ ಕ್ಷೇತ್ರದಲ್ಲಿ ಅಧಿಕಾರವನ್ನು ನೀಡಿದ್ದಾರೆ.
ಹಣ ಎಟಿಎಂಗೆ ತುಂಬದೆ ತೆಗೆದುಕೊಂಡ ಹೋದ ಆರೋಪ ಕೇಳಿಬಂದಿದ್ದು, ಹುಣಸೂರು ತಾಲ್ಲಕಿನ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿರತೆ ಬೋನಿಗೆ ಬಿದ್ದಿರುವ ಘಟನೆ ಕೆ.ಆರ್.ನಗರ ತಾಲೂಕಿನ ಮಳಲಿ ಅರಣ್ಯ ವ್ಯಾಪ್ತಿಯಲ್ಲಿರುವ ಹುರುಳಿಕಾಮೇನಹಳ್ಳಿ ಗ್ರಾಮದ ಬಳಿ ಬಿದ್ದಿದೆ.
ವಾಹನ ಸವಾರರು ತಮ್ಮ ಅಮೂಲ್ಯವಾದ ಜೀವ ಉಳಿಸಲು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎಂದು ಹುಲ್ಲಹಳ್ಳಿ ಪೊಲೀಸ್ ಠಾಣೆಯ ಪಿಎಸ್ಐ ಚೇತನ್ ಕುಮಾರ್ ಹೇಳಿದರು.
ಮುಡಾ ಹಗರಣ ಹಿಂದೆ ಸಿದ್ದರಾಮಯ್ಯ ಪಟಾಲಂಗಳ ಕೈವಾಡವಿದೆ ಎಂದು ಮೈಸೂರಿನಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹೇಳಿಕೆ ನೀಡಿದ್ದಾರೆ.
ಇಡಿ ಯಿಂದ 300 ಕ್ಕೂ ಹೆಚ್ಚು ಕೋಟಿ ಮೌಲ್ಯದ ಮೂಡಾ ಆಸ್ತಿ ಮುಟ್ಟುಗೋಲು ವಿಚಾರವಾಗಿ ಇದು ನನ್ನ ಹೋರಾಟಕ್ಕೆ ಸಿಕ್ಕ ಪ್ರಾಥಮಿಕ ಜಯ ಎಂದು ಮೂಡಾ ಹಗರಣದ ದೂರುದಾರ ಸ್ನೇಹಮಹಿ ಕೃಷ್ಣ ಹೇಳಿಕೆ ನೀಡಿದ್ದಾರೆ.
ಹುಲಿಯೊಂದು ಅಡ್ಡಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿರುವುದು ಸರಗೂರು ತಾಲ್ಲೂಕಿನ ಬೀರ್ ವಾಳ್ ಗ್ರಾಮದಲ್ಲಿ ನಡೆದಿದ್ದು, ಗ್ರಾಮದಲ್ಲಿ ಆತಂಕ ಸೃಷ್ಟಿಯಾಗಿದೆ.
ದೇವಾಲಯದ ಅರ್ಚಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ನೀಡಲಾಗುವ ತಸ್ತಿಕ್ ವೇತನ ನೇರ ಖಾತೆಗೆ ಜಮಾವಣೆ
ಗರೀಬಿ ಹಠಾವೋ ಅಂತಹ ಘೋಷಣೆಗಳು ಕೇವಲ ಹೇಳಿಕೆಗಳಿಗೆ ಸೀಮಿತವಷ್ಟೇ. ಉದ್ಯೋಗ ನೀಡುವುದರಿಂದ ಅಭಿವೃದ್ಧಿ ಆಗುತ್ತದೆಯೇ ಹೊರತು ಉಚಿತವಾಗಿ ಹಣ ಹಂಚುವುದರಿಂದ ಅಲ್ಲ.
ಪ್ರೇಮ ವೈಫಲ್ಯದಿಂದ ಬೇಸತ್ತು ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿನಯ್ ಆತ್ಮಹತ್ಯೆ ಮಾಡಿಕೊಂಡ ಯುವಕ. ವಿನಯ್ ಮೈಸೂರು ತಾಲ್ಲೂಕು ಯಲಚೇನಹಳ್ಳಿ ಗ್ರಾಮದ ನಿವಾಸಿಯಾಗಿದ್ದು,
ಎದೆ ಎತ್ತರಕ್ಕೆ ಬೆಳೆದಿರುವ ಮಕ್ಕಳಿದ್ದಾರೆ ಜವಾಬ್ದಾರಿ ಇಲ್ಲದ ಗಂಡ ದಿನನಿತ್ಯ ಕಿರುಕುಳ ನೀಡಿ ನರಕ ಯಾತನೆ ಕೊಡುತ್ತಿದ್ದಾನೆ ಮುಂಬರುವ ದಿನಗಳಲ್ಲಿ ಇದೇ ರೀತಿ ಆದರೆ ಬದುಕು ಸಾಗಿಸುವುದು ಹೇಗೆ ?
ಕರ್ನಾಟಕ ಸರ್ಕಾರದ ಗ್ಯಾರಂಟಿ ಸಮಿತಿ ವತಿಯಿಂದ ಮೈಸೂರು ಜಿಲ್ಲೆಯ ತಿ. ನರಸೀಪುರ ತಾಲ್ಲೂಕಿನ ಬನ್ನೂರು ಪುರಸಭಾ ಸಭಾಂಗಣದಲ್ಲಿ ಗ್ಯಾರಂಟಿ ಸಮಿತಿ ರಾಜ್ಯ ಉಪಾಧ್ಯಕ್ಷೇ ಪುಷ್ಪ ಅಮರನಾಥ್ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಯಿತು.
ಜಿಲ್ಲೆಯ ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ತಾಂಡವಪುರ ಗ್ರಾಮ ಪಂಚಾಯತಿ ವ್ಯಾಪ್ತಿ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಜನವರಿ 18 ಹಾಗೂ 19ರಂದು ಬ್ರಾಹ್ಮಣ ಮಹಾ ಸಮ್ಮೇಳನ ಜರಗಲಿದ್ದು ಮೈಸೂರು ಜಿಲ್ಲೆಯಿಂದ ಸುಮಾರು 5000 ಮಂದಿ ಭಾಗವಹಿಸಲಿದ್ದಾರೆ
ಸಿದ್ದರಾಮಯ್ಯರನ್ನು ಅಧಿಕಾರದಿಂದ ಇಳಿಸಲು ಕುಡುಗೋಲು ಬಡಿಗೆ ಹಿಡಿದು ಬರುತ್ತಾರೆ. ಮೈಸೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.
ಮೈಸೂರು ಜಿಲ್ಲೆಯಲ್ಲಿ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಜಿಲ್ಲೆಯ ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.
ಎಂಎಲ್ಸಿ ಎಚ್.ವಿಶ್ವನಾಥ್ ಸುದ್ದಿ ಗೋಷ್ಠಿ ನಡೆಸಿದರು. ವಿಜಯನಗರ ಜಿಲ್ಲೆ ಹಗರಿ ಬೊಮ್ಮನಹಳ್ಳಿ ತಾಲೂಕಿನ ಬಂಡಹಳ್ಳಿಯಲ್ಲಿ ನಡೆದ ಮಾಜಿ ಶಾಸಕ ಸಿರಾಜ್ ಶೇಖರ್ ಅವರ ಮಗನ ಜೊತೆ ಸರ್ವ ಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ