Showing 20 of 2255 posts • Page 95 of 113
ದಕ್ಷಿಣ ಕಾಶಿ ನಂಜನಗೂಡಿನ ನಂಜುಂಡೇಶ್ವರನ ಸನ್ನಿಧಿಯಲ್ಲಿ ಯಾವುದೇ ಗೊಂದಲವಿಲ್ಲದೆ, ವಿರೋಧವಿಲ್ಲದೆ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬಿಗಿ ಪೊಲೀಸ್ ಬಂದೋ ಬಸ್ತ್ ನಡುವೆ ಅಂಧಕಾಸುರನ ಸಂಹಾರ ಅದ್ದೂರಿಯಾಗಿ ನೆರವೇರಿದೆ.
ಹುಣಸೂರು ತಾಲ್ಲೂಕಿನ ಮಾಜಿ ಗುರುಪುರದಲ್ಲಿ ಅದ್ಧೂರಿ ಹನುಮ ಜಯಂತೋತ್ಸವ ನಡೆಯಿತು. ಹನುಮ ಜಯಂತಿಯ ಮೆರವಣಿಗೆಗೆ ಶಾಸಕ ಹರೀಶ್ಗೌಡ ಚಾಲನೆ ಕೊಟ್ಟರು.
ಮೈಸೂರಿನಲ್ಲಿ ಚಿರತೆ ಸೆರೆ ಕಾರ್ಯಾಚರಣೆ ಮುಂದುವರಿದೆ. ಇನ್ಫೋಸಿಸ್ನಲ್ಲಿ ಚಿರತೆಗಾಗಿ ಹುಡುಕಾಟ ನಡೆಯುತ್ತಿದ್ದು, ಚಿರತೆ ಸೆರೆಗಾಗಿ ತಂಡ ರಚನೆ ಮಾಡಲಾಗಿದೆ.
ನಂಜನಗೂಡು ನಗರದ ಡಾ. ಬಿಆರ್ ಅಂಬೇಡ್ಕರ್ ಭವನದ ಆವರಣದಲ್ಲಿ ನಂಜನಗೂಡು ಲಿತ ಸಂಘಟನೆಗಳ ಒಕ್ಕೂಟದಿಂದ 207 ನೇ ಭೀಮಾ ಕೊರೆಗಾಂವ್ ಜನಜಾಗೃತಿ ಸಮಾವೇಶ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.
ಮತ್ತೆ ಮುನ್ನಲ್ಲೆಗೆ ಬಂದ ಅಂದಾಕಾಸುರ ಸಂಹಾರದ ವಿವಾದ. ಜ.12 ರಂದು ನಡೆಯಲಿರುವ ಅಂದಾಕಾಸುರ ಸಂಹಾರದ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.
ಮುಡಾದಲ್ಲಿ ಶಾಸಕ ಜಿ ಟಿ ದೇವೇಗೌಡ ಅಕ್ರಮ ಪ್ರಭಾವ ಬೀರಿರುವ ಆರೋಪ. ತಪ್ಪು ಮಾಡಿದ್ದರೆ ತನಿಖೆಯಾಗಿ ಕ್ರಮ ಕೈಗೊಳ್ಳಲಿ ನನ್ನದೇನು ಅಭ್ಯಂತರ ಇಲ್ಲ
ಇತಿಹಾಸ ಪ್ರಸಿದ್ಧ ಮೂಗೂರು ಗ್ರಾಮದ ಶ್ರೀ ತ್ರಿಪುರ ಸುಂದರಿ ಅಮ್ಮ ನವರ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ವಧೆ ಉತ್ಸವವು ಸಡಗರದಿಂದ ನೆರವೇರಿತು.
ಸರ್ಕಾರ ಕೋಟ್ಯಾಂತರ ರೂ. ವೆಚ್ಚದಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಿದೆ. ಆದರೆ ನಿರ್ವಹಣೆ ಇಲ್ಲದೆ ನೀರಿನ ಘಟಕಗಳು ಪಾಳು ಬಿದ್ದು ಕೆಟ್ಟು ನಿಂತಿವೆ.
ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಜಿಲ್ಲಾ ಪಂಚಾಯಿತಿ ಮೈಸೂರು, ತಾಲ್ಲೂಕು ಪಂಚಾಯಿತಿ ನಂಜನಗೂಡು, ದೇವರಸನಹಳ್ಳಿ ಗ್ರಾಮ ಪಂಚಾಯಿತಿ
ತಾಲ್ಲೂಕಿನ ಹುಲ್ಲಹಳ್ಳಿ ಪಟ್ಟಣದ ಶ್ರೀ ಮಹದೇವ ತಾತ ಬಡಾವಣೆಯಲ್ಲಿರುವ ಶ್ರೀ ಅಲಮೇಲು ಮಂಗಮ್ಮ ಸಮೇತ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯ
ಠಾಣೆ ಆವರಣದಲ್ಲಿರುವ ಕ್ಯಾಂಟೀನ್ ನಲ್ಲಿ ಖಾಸಗಿ ವ್ಯಕ್ತಿಗಳು ಬರ್ತಡೇ ಪಾರ್ಟಿ ಆಚರಿಸುವ ಮೂಲಕ ಸರ್ಕಾರದ ಜಾಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಸಂಗತಿಯೊಂದು ಬೆಳಕಿಗೆ ಬಂದಿದೆ.
ವಿದ್ಯುತ್ ತಂತಿ ತಗುಲಿ ಕಬ್ಬು ಬೆಳೆ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೊರಳವಾಡಿ ಗ್ರಾಮದಲ್ಲಿ ನಡೆದಿದೆ.
ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಮೈಸೂರು ಜಿಲ್ಲೆಯ ನಂಜನಗೂಡು ಹಾಗೂ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಅಸ್ಪೃಶ್ಯತೆ ಜೀವಂತವಾಗಿದೆ ಎಂಬುದಕ್ಕೆ ಇದೊಂದು ದೊಡ್ಡ ಉದಾಹರಣೆಯಾಗಿದೆ.
ನಡುರಸ್ತೆಯಲ್ಲಿ ಕಾರು ಸುಟ್ಟು ಕರುಕಲಾದ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಯಶವಂತಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ಬಂದ್ ಹಿನ್ನೆಲೆ ಗ್ರಾಮಾಂತರ ಬಸ್ ನಿಲ್ದಾಣದ ಬಳಿ ಬಸ್ ತಡೆದು ಪ್ರತಿಭಟನೆ ನಡೆಸಲಾಯಿತು. ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ್ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು,
ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಅವಹೇಳನಕಾರಿ ಹೇಳಿಕೆ ವಿರೋಧಿಸಿ ನಾಳೆ ಅಂಬೇಡ್ಕರ್ ಅಭಿಮಾನಿ ಸಂಘದಿಂದ ಕರೆಕೊಟ್ಟಿದ್ದ ಮೈಸೂರು ಬಂದ್ ಗೆ ಹಲವು ಸಂಘಟನೆಗಳ ಬೆಂಬಲ ವ್ಯಕ್ತಪಡಿಸಿವೆ.
ತಾಯಿಗೆ ಬೇಡವಾದ ನವಜಾತ ಶಿಶು ಚರಂಡಿಯಲ್ಲಿ ಪತ್ತೆಯಾದ ಘಟನೆ ಹೆಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಸದಸ್ಯತ್ವ ನೋಂದಣಿ ಸಮರೋಪಾದಿಯಲ್ಲಿ ಮಾಡುವುದರೊಂದಿಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಮೈಸೂರು ಜಿಲ್ಲೆಯಿಂದಲೇ ರಣಕಹಳೆ ಮೊಳಗಿಸುವ ಒಕ್ಕೋರಲಿನ ನಿರ್ಧಾರವನ್ನು ಜೆಡಿಎಸ್ ನಾಯಕರು ಮೈಸೂರಿನಿಂದ ಕೈಗೊಂಡಿದ್ದಾರೆ.
ಎಸ್.ಎ.ಎ ಸಂಸ್ಥೆಯ ಜಾಗತಿಕ ರಾಕಿಂಗ್ ಪ್ರಕ್ರಿಯೆನಲ್ಲಿ ಅಂತರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಭಾರತದಲ್ಲಿನ 100 ಅತ್ಯುತ್ತಮ ಮೌಲ್ಯವುಳ್ಳ ವಿಶ್ವವಿದ್ಯಾಲಯಗಳ ಪೈಕಿ ಮೈಸೂರು ವಿಶ್ಯವಿದ್ಯಾನಿಲಯಕ್ಕೆ ಸ್ಥಾನ 27 ನೇ ಸ್ಥಾನ ಲಭಿಸಿದೆ.
ಮೂರು ತಲೆಮಾರುಗಳಿಂದ ವಾಸವಿದ್ದ ನಾಲ್ಕು ಕುಟುಂಬಗಳು ರಾತ್ರೋ ರಾತ್ರಿ ವಸತಿಹೀನರಾಗಿ ಬೀದಿಗೆ ಬಿದ್ದ ಘಟನೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯರವರ ತವರು ಜಿಲ್ಲೆ