Showing 20 of 2255 posts • Page 96 of 113
ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಯುವಕರ ಸಂಘ ಮತ್ತು ಸಿ. ಚಿಕ್ಕರಂಗನಾಯಕ ಅಭಿಮಾನಿಗಳ ಬಳಗ
ಜ 13 ರಿಂದ ಆರಂಭವಾಗಲಿರುವ ಮೂಗೂರಿನ ಶ್ರೀ ತ್ರಿಪುರ ಸುಂದರಿ ಅಮ್ಮ ನವರ ಐದು ದಿನಗಳ ಜಾತ್ರಾ ಮಹೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು.
ಕಾಂಕ್ರೀಟ್ ಪಿಲ್ಲರ್ ನಡುವೆ ಸಿಲುಕಿ ಒಂಟಿ ಸಲಗ ಒದ್ದಾಡಿದ ಘಟನೆ ಹುಣಸೂರು ತಾಲೂಕು ಮುದುಗನೂರು ಹೊಸಕೆರೆ ಬಳಿ ನಡೆದಿದೆ. ಜೆಸಿಬಿ ಸಹಾಯದಿಂದ ಒಂಟಿ ಸಲಗ ರಕ್ಷಣೆ ಮಾಡಲಾಗಿದೆ.
ಸ್ವಾಮಿ ವಿವೇಕನಂದ ಯೂತ್ ಮೂಮ್ ಮೆಂಟ್ ನ ಸಹಯೋಗದೊಂದಿಗೆ ಸರಗೂರಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯ ಕೇಂದ್ರ
ಜ.7 ರಂದು ಮೈಸೂರಿನಲ್ಲಿ ಬಂದ್ ಗೆ ಕರೆ ನೀಡಲಾಗಿದೆ. ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಬಂದ್ ಗೆ ಕರೆ ನೀಡಲಾಗಿದ್ದು,
ರಾಜ್ಯ ಸಭೆ ಸದನದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
ಕೇಕ್ ತಿಂದು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ ರಾದ ಘಟನೆ ಹುಣಸೂರು ತಾಲೂಕಿನ ಬೋಳನಹಳ್ಳಿ ಗ್ರಾಮದಲ್ಲಿರುವ ಶ್ರೀ ಮಂಜುನಾಥ ವಿದ್ಯಾಸಂಸ್ಥೆಯಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಹಳೇಪುರ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘ
ಪತಿಯನ್ನು ಕಳೆದುಕೊಂಡ ವಿಧವೆ ಮನೆಗೆ ಮಧ್ಯ ರಾತ್ರಿಯಲ್ಲಿ ನುಗ್ಗಿದ ಕಳ್ಳನೊಬ್ಬ ಕದಿಯುವ ವಿಫಲ ಯತ್ನ ಮಾಡಿ ನಂತರ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ
ಗ್ರಾಮೀಣ ಜನತೆ ಮನೆ ಹಂತದಲ್ಲಿ ತ್ಯಾಜ್ಯವನ್ನು ವಿಂಗಡಿಸಿ ಸ್ವಚ್ಛ ವಾಹಿನಿಗೆ ಕಸ ನೀಡುವ ಪ್ರಕ್ರಿಯೆಯನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಬೇಕಾಗಿದೆ ಎಂದು ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ.ಎಂ.ಗಾಯಿತ್ರಿ ಹೇಳಿದರು.
50ರ ಸುವರ್ಣ ಸಂಭ್ರಮದ ಅಂಗವಾಗಿ ಬ್ರಾಹ್ಮಣ ಮಹಾ ಸಮ್ಮೇಳನವನ್ನು ಜನವರಿ 18 ಹಾಗೂ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ
ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ 2025 ಹೊಸ ವರ್ಷ ಆಚರಣೆ ಹಿನ್ನೆಲೆಯಲ್ಲಿ ಅರವಿಂದ್ ನಗರದಲ್ಲಿರುವ ಜೆಎಸ್ಎಸ್ ವೃದ್ಧಾಶ್ರಮದಲ್ಲಿ ಹಿರಿಯ ನಾಗರಿಕರಿಗೆ ಹೊದಿಕೆ ವಿತರಿಸುವ
ಪ್ರಿನ್ಸಸ್ ರಸ್ತೆ ಮರು ನಾಮಕರಣ ವಿಚಾರ ಮೈಸೂರಿನಲ್ಲಿ ಎಂಎಲ್ಸಿ ವಿಶ್ವನಾಥ್ ಸುದ್ದಿ ಗೋಷ್ಠಿ ನಡೆಸಿದರು. ಮೊದಲಿಗೆ ನಟ ಶಿವರಾಜ್ ಕುಮಾರ್ ಆರೋಗ್ಯ ಸುಧಾರಿಸಲಿ ಎಂದು ದೇವರಲ್ಲಿ ಕೇಳಿಕೊಳ್ಳುತ್ತೇನೆ
ಯದುವೀರ್ ಅವರನ್ನ ನಕಲಿ ಮಹಾರಾಜ ಎಂಬ ಲಕ್ಷ್ಮಣ್ ಹೇಳಿಕೆಗೆ ವಿಶ್ವನಾಥ್ ಕಿಡಿಕಾರಿದ್ದು, ಅದರಿಂದ ನಿಮಗೆ ಒಳ್ಳೆಯದು ಆಗಲ್ಲ.
ಶಾಸಕರು ಮತ್ತು ರೈತರ ಮುಖಮುಖಿ ಕಾರ್ಯಕ್ರಮಕ್ಕೆ ರೈತ ಸಂಘ ಸಜ್ಜಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ರವರ ಸ್ವಕ್ಷೇತ್ರದ ನಂಜನಗೂಡಿನ ತಾಂಡವಪುರ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ.
ದಲಿತ ಸಂಘಟನೆಗಳ ಒಕ್ಕೂಟದಿಂದ ಆಯೋಜನೆ ಮಾಡಿರುವ 207ನೇ ಭೀಮಾ ಕೊರೆಗಾಂವ್ ವಿಜಯೋತ್ಸವದ ಅಂಗವಾಗಿ ಜ.12 ರಂದು ನಂಜನಗೂಡಿನಲ್ಲಿ ನಡೆಯುವ ಜನ ಜಾಗೃತಿ ಸಮಾವೇಶ
ದಕ್ಷಿಣ ಕಾಶಿ ನಂಜನಗೂಡು ನಗರದ ತಾಲ್ಲೂಕು ಆಡಳಿತ ಭವನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಜಯಂತಿ
ತೊಡಿಕಾನ ಸಮೀಪದ ಕೊಡಗು ಭಾಗಮಂಡಲ ರೇಂಜ್ ಮೀಸಲು ಅರಣ್ಯ ಪ್ರದೇಶದ ಕೋಳಿಕಲ್ಲು ಮಲೆಯಲ್ಲಿ ಹೊಸ ವರ್ಷ ಆಚರಣೆ ಪಾರ್ಟಿಮಾಡುತ್ತಿದ್ದ 40 ಜನರು ಅರಣ್ಯ ಇಲಾಖೆಯ ವಶ
ಸಾಕಷ್ಟು ಪ್ರತಿಭಾವಂತ ಕಲಾವಿದರಿಗೆ ಕನ್ನಡ ಚಿತ್ರರಂಗದಲ್ಲಿ ಸೂಕ್ತ ವೇದಿಕೆ ಸಿಗುತ್ತಿಲ್ಲ. ಆದ್ದರಿಂದ ನಾವು ಬೆಳೆಯುವ ಜತೆಗೆ ಹೊಸ ಕಲಾವಿದರನ್ನು ಕರೆ ತಂದು ವೇದಿಕೆ ಕಲ್ಪಿಸಿ,
ಹೊಸ ವರ್ಷದ ವಿಶೇಷವಾಗಿ ಚಾಮುಂಡೇಶ್ವರಿ ಬೆಟ್ಟದ ಶ್ರೀ ಚಾಮುಂಡಿ ತಾಯಿಯನ್ನು ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಲಿದ್ದು,