Showing 20 of 2255 posts • Page 97 of 113
ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾರ್ಲಿಮೆಂಟ್ ಸದಸ್ವತ್ವವನ್ನು ವಜಾ ಮಾಡುವಂತೆ ಆಗ್ರಹಿಸಿ ಬೃಹತ್ ಪ್ರತಿಭಟನೆ
ಜಮೀನಿಗೆ ತೆರಳುತ್ತಿದ್ದ ರೈತನ ಮೇಲೆ ನಾಲ್ವರು ಮುಸುಕುಧಾರಿಗಳು ಹಲ್ಲೆ ನಡೆಸಿದ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.
ಕೇರಳಿಗರು, ಬೆಂಗಳೂರಿಗರಿಂದ ರಾಜ್ಯದ ಗಡಿಭಾಗದ ಜನರು, ರೈತರಿಗೆ ಸಂಕಷ್ಟ ಎದುರಾಗಿದ್ದು, ಮದ್ಯ ಸೇವಿಸಿ ಜಮೀನಿನಲ್ಲಿ ಖಾಲಿ ಬಾಟಲಿ ಹೊಡೆದು ಹಾಕಿ ಪುಂಡಾಟ ನಡೆಸಿದ್ದಾರೆ.
207ನೇ ಭೀಮಾ ಕೊರೆಗಾಂವ್ ವಿಜಯೋತ್ಸವದ ಅಂಗವಾಗಿ ನಂಜನಗೂಡಿನಲ್ಲಿ ಜನಜಾಗೃತಿ ಸಮಾವೇಶವನ್ನು ಇದೇ ಜ.12 ರಂದು ಭಾನುವಾರ ನಂಜನಗೂಡಿನ ಅಂಬೇಡ್ಕರ್ ಭವನ
ಹೊಸ ವರ್ಷದ ಹೆಸರಿನಲ್ಲಿ ಬರುವ ಮೆಸೇಜ್ ಓಪನ್ ಮಾಡುವ ಮುನ್ನ ಎಚ್ಚರ ಅಗತ್ಯ. ಶುಭಾಶಯ ಕೋರುವ ನೆಪದಲ್ಲಿ ಖಾತೆಗೆ ಕನ್ನ ಬೀಳುವ ಸಾಧ್ಯತೆ ಇದೆ.
ಲೆಕ್ಚರರ್ ಜೊತೆ ಸ್ಟೂಡೆಂಟ್ ಎಸ್ಕೇಪ್ ಆದ ಘಟನೆ ನಡೆದಿದೆ. ಪ್ರೇಮ ಪಾಠ ಮಾಡಿ ವಿದ್ಯಾರ್ಥಿನಿ ಜೊತೆ ಪ್ರಾಧ್ಯಾಪಕ ಪರಾರಿಯಾಗಿದ್ದಾರೆ. ವಿದ್ಯಾರ್ಥಿನಿ ನಡೆಯಿಂದ ತಂದೆ ಹಾಸಿಗೆ ಹಿಡಿದಿದ್ದಾರೆ.
ದೆಹಲಿ ಗಡಿಯಲ್ಲಿ ದೇಶದ ರೈತರ ಒಳಿತಿಗಾಗಿ ಉಪವಾಸ ನಡೆಸುತ್ತಿರುವ ಜಗಜಿತ್ ಸಿಂಗ್ ದಲೆವಾಲ ಹೋರಾಟ ಬೆಂಬಲಿಸಿ ರಾಜ್ಯಾದ್ಯಂತ ಡಿ.31ರಂದು ಸಂಜೆ 6 ಗಂಟೆಗೆ ಪಂಜಿನ ಪ್ರತಿಭಟನಾ ಮೆರವಣಿಗೆ
ಗ್ರಾಹಕರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಗುಂಪು ಸಾಲ ಮಂಜೂರು ಮಾಡಿ 49.23 ಲಕ್ಷ ರೂ.ಗಳನ್ನು ವಂಚಿಸಿದ ಆರೋಪ
ಸಾಂಸ್ಕೃತಿಕ ನಗರಿ ಮೈಸೂರಿಗೆ ನಿರೀಕ್ಷೆಗೂ ಮೀರಿದ ಪ್ರವಾಸಿಗರು ಆಗಮಿಸುತ್ತಿರುವುದು ಕಂಡು ಬರುತ್ತಿದ್ದು, ನಗರ ಸೇರಿದಂತೆ ಹೊರ ವಲಯದ ಪ್ರವಾಸಿತಾಣ
ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ, ವರಕವಿ ಬೇಂದ್ರೆಯವರಿಂದ “ಯುಗದ ಕವಿ ಜಗದ ಕವಿ” ಎನಿಸಿಕೊಂಡವರು, ಜ್ನಾನಪೀಠ ಪ್ರಶಸ್ತಿಯನ್ನೂ,
ಅಂಬೇಡ್ಕರ್ ಭವನ ಜಾಗದ ವಿವಾದ ಇದೀಗ ಗ್ರಾಮದಲ್ಲಿ ಆಶಾಂತಿ ವಾತಾವರಣ ನಿರ್ಮಾಣಕ್ಕೆ ಕಾರಣವಾಗಿದೆ. ಕೂಡಲೇ ತಹಶೀಲ್ದಾರ್ ಮಧ್ಯೆ ಪ್ರವೇಶಿಸಿ ವಿವಾದವನ್ನು ಇತ್ಯರ್ಥ ಮಾಡಬೇಕೆಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ನೂತನ ವರ್ಷಾರಂಭದ ಅಂಗವಾಗಿ ಜ.1ರಂದು ವಿಜಯನಗರದಲ್ಲಿರುವ ಯೋಗನರಸಿಂಹಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಕಾರ್ಯಕ್ರಮ ಮತ್ತು ಭಕ್ತರಿಗೆ ಲಕ್ಷ ತಿರುಪತಿ ಮಾದರಿಯ ಲಡ್ಡು ವಿತರಣಾ ಕಾರ್ಯಕ್ರಮ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನರಾದ ಹಿನ್ನೆಲೆ ಅರಮನೆ ದೀಪಾಲಂಕಾರ ಮತ್ತು ಸಂಗೀತ ಕಾರ್ಯಕ್ರಮ ರದ್ದಾಗಿದೆ. ಈ ಮೂಲಕ ಈ ಬಾರಿಯ ಹೊಸ ವರ್ಷದ ಸಂಭಮಾಚರಣೆ
ಏಕಾಏಕಿ ಕಾರು ಹೊತ್ತಿ ಉರಿದ ಘಟನೆ ಮೈಸೂರಿನ ಜಯಲಕ್ಷ್ಮಿಪುರಂನ ಡಿ ಆರ್ ಎಂ ಆಸ್ಪತ್ರೆ ಸನಿಹದಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಕಾರು ಬಹತೇಕ ಸುಟ್ಟು ಕರಕಲಾಗಿದೆ.ನ ಡಿ ಆರ್ ಎಂ ಆಸ್ಪತ್ರೆ ಸನಿಹದಲ್ಲಿ ನಡೆದಿದೆ.
ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಗದ್ದಿಗೆ ಮುಖ್ಯ ರಸ್ತೆಯ ಮಾರೇಗೌಡನಹಳ್ಳಿ ಗೇಟ್ ಸಮೀಪ ನಡೆದಿದೆ.
ಚಿರತೆಯನ್ನು ಬೇಟೆಯಾಡಲು ಹುಲಿ ಮುಂದಾಗಿರುವ ಘಟನೆ ಮೈಸೂರಿನ ನಾಗರಹೊಳೆ ಅರಣ್ಯದ ದಮ್ಮನಕಟ್ಟೆಯಲ್ಲಿ ನಡೆದಿದೆ. ಸಫಾರಿಗೆ ವೇಳೆ ಪ್ರವಾಸಿಗರ ಕ್ಯಾಮರಾಕ್ಕೆ ಅಪರೂಪದ ದೃಶ್ಯ ಸೆರೆಯಾಗಿದೆ.
ಚಲಿಸುತ್ತಿದ್ದ ಸರ್ಕಾರಿ ಬಸ್ನಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೈಸೂರಿನ ರೈಲ್ವೆ ನಿಲ್ದಾಣದ ದಾಸಪ್ಪ ವೃತ್ತದ ಸಮೀಪ ಘಟನೆ ನಡೆದಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದ್ದಾರೆ.
ಭತ್ತ ಬೆಳೆಯಲು ಸಾಲ ಮಾಡಿ ಬೆಳೆದಿದ್ದ ಭತ್ತಕ್ಕೆ ಉತ್ತಮ ಬೆಲೆ ಸಿಗದ ಹಿನ್ನೆಲೆಯಲ್ಲಿ ರೈತನೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಸೂರಹಳ್ಳಿ ಗ್ರಾಮಕ್ಕೆ ಸಾರಿಗೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ
ಎಲ್ಐಸಿ ಹಣದ ಆಸೆಗಾಗಿ ಹೆತ್ತ ಅಪ್ಪನನ್ನೇ ಕೊಂದ ಮಗ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಂದೆಯ ಸಾವಿನ ಹಿನ್ನಲೆ ಬೇಸತ್ತ ಸಹೋದರ ನೇಣಿಗೆ ಶರಣಾಗಿದ್ದಾನೆ.