Showing 20 of 2255 posts • Page 98 of 113
ಮೂಗೂರು ಹೋಬಳಿಯ ಹಕನೂರು ಗ್ರಾಮದಲ್ಲಿ ಗುರುವಾರ ಸುಮಾರು 3-4 ವರ್ಷದ ಹೆಣ್ಣು ಚಿರತೆಯೊಂದು ಬಾವಿಗೆ ಬಿದ್ದಿದೆ. ಕಳೆದ ಇಪ್ಪತ್ತು ದಿನಗಳಿಂದ ಗ್ರಾಮದಲ್ಲಿ ಚಿರತೆ ಕಾಣಿಸಿಕೊಂಡಿದ್ದು,
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜನ ಆರೋಗ್ಯ ಕೇಂದ್ರ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್, ಬೆಂಗಳೂರು ಇವರ ಜಂಟಿ ಸಹಯೋಗದಲ್ಲಿ ಅನುಷ್ಠಾನ
ನಗರದ ಕೆಆರ್ಎಸ್ ರಸ್ತೆಗೆ ರಾಜಕುಮಾರಿಯ ಸ್ಮರಣಾರ್ಥ ಪ್ರಿನ್ಸಸ್ ಹೆಸರು ಇಡಲಾಗಿದೆ. ಈಗ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವುದಕ್ಕೆ ನನ್ನ ವಿರೋಧವಿದೆ
ಜಿಲ್ಲೆಯ ತಿ.ನರಸೀಪುರದ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಮೂರು ವರ್ಷಕ್ಕೊಮ್ಮೆ ನಡೆಯುವ ಕುಂಭಮೇಳ 2025ರ ಫೆ.10, 11 ಮತ್ತು 12ರ ಮೂರು ದಿನಗಳ ಕಾಲ ನಡೆಯಲಿದೆ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ
25 ವರ್ಷಗಳಿಗೊಮ್ಮೆ ಆಚರಿಸಲ್ಪಡುವ ಪವಿತ್ರ ಜ್ಯುಬಿಲಿ ಕಾರ್ಯಕ್ರಮವನ್ನು ಸಂತ ಫಿಲೋಮಿನಾ ಚರ್ಚ್ ನಲ್ಲಿ ಡಿ.29ರಿಂದ ಆಚರಿಸಲಾಗುತ್ತಿದೆ
ತೇಗ ಮರದ ದಿಮ್ಮಿಯನ್ನು ಮಣ್ಣಿನಡಿಯಲ್ಲಿ ಹೂತಿಟ್ಟಿದ ಪ್ರಕರಣವನ್ನು ಪತ್ತೆ ಹಚ್ಚಿದ ಅರಣ್ಯ ಅಧಿಕಾರಿಗಳು ಅದನ್ನು ಹೊರತೆಗೆದು ವಶಕ್ಕೆ
ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದಲ್ಲಿ ಹುಂಡಿ ಎಣಿಕೆ ಮಾಡಿದ್ದು, 1.23 ಕೋಟಿ ರೂ. ಹಣ ಸಂಗ್ರಹವಾಗಿದೆ. ಒಂದು ತಿಂಗಳ ಅವಧಿಯಲ್ಲಿ 23 ಹುಂಡಿಗಳ ಎಣಿಕೆಯಲ್ಲಿ 1,23,59,270 ರೂಪಾಯಿ ಸಂಗ್ರಹವಾಗಿದೆ.
ರಸ್ತೆ ಹೆಸರಿಗಾಗಿ ಜಟಾಪಟಿ ವಿಚಾರವಾಗಿ ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕ ಹರೀಶ್ ಗೌಡ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಆರೋಗ್ಯ ಮಾರ್ಗ ಅಂತಾ ಹೆಸರು ಪ್ರಸ್ತಾಪಿಸಿದ್ದೆ ನಾನು.
ಕಿರಿದಾದ ರಾಜ್ಯ ಹೆದ್ದಾರಿಯ ರಸ್ತೆಯಲ್ಲಿ ವಾಹನ ಸವಾರರಿಗೆ ಸಂಚರಿಸಲು ಕಿರಿಕಿರಿಯಾಗಿದ್ದು ರಸ್ತೆಯನ್ನು ಅಗಲೀಕರಣ ಮಾಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ನಗರದ ದೇವರಾಜ ಮಾರ್ಕೆಟ್ ಮುಂಭಾಗ ಚಿಕ್ಕ ಗಡಿಯಾರ ಮುಂಭಾಗ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ವತಿಯಿಂದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ
ಸಾಂಸ್ಕೃತಿಕ ನಗರಿಯಲ್ಲಿ ಕ್ರಿಸ್ಮಸ್ ಸಂಭ್ರಮ ಸಡಗರದಿಂದ ಕೂಡಿದ್ದು, ದೀಪಾಲಂಕಾರದಿಂದ ಮೈಸೂರಿನ ಸೆಂಟ್ ಫಿಲೋಮಿನಾ ಚರ್ಚ್ ಮಿನುಗಿದೆ. ರಾತ್ರಿಯಿಂದಲೇ ಶಾಂತಿಧೂತ ಯೇಸುವಿಗೆ ವಿಶೇಷ ಪೂಜೆ ನಡೆಯುತ್ತಿದೆ.
ವಾಹನಗಳ ಸುಗಮ ಸಂಚಾರಕ್ಕಾಗಿ ಅಭಿವೃದ್ದಿ ಪಡಿಸಿದ ರಾಜ್ಯ ಹೆದ್ದಾರಿಗಳು ರಾಗಿ, ಹುರಳಿ ಒಕ್ಕಣೆ ಕೇಂದ್ರಗಳಾಗಿ ಮಾರ್ಪಟ್ಟಿವೆ. ಒಕ್ಕಣೆಗಾಗಿ ಸುರಿದ ರಾಗಿ ಹುರಳಿ
ಮೈಸೂರು ನಗರದಲ್ಲಿರುವ ಚರ್ಚ್ ಗಳು ಸೇರಿದಂತೆ ಕ್ರೈಸ್ತಬಾಂಧವರ ಮನೆಗಳಲ್ಲಿ ಕ್ರಿಸ್ ಮಸ್ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಂಗಳವಾರ ರಾತ್ರಿಯಿಂದಲೇ ಮನೆ, ಚರ್ಚ್ ಗಳು ದೀಪಾಲಂಕಾರ,
ಡಾ.ಬಿ.ಆರ್ ಅಂಬೇಡ್ಕರ್ ರವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನಂಜನಗೂಡಿನಲ್ಲಿ ದಲಿತ ಸಂಘರ್ಷ ಸಮಿತಿಯಿಂದ ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಲಾಯಿತು.
ತಗಡೂರು ಗ್ರಾಮದಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಭವನವನ್ನು ನಿರ್ಮಾಣ ಮಾಡಲು ನಾನು ಬದ್ಧನಾಗಿದ್ದೇನೆ ಎಂದು ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡವನ್ನು ಮಾಜಿ ಶಾಸಕರು
ಸಾಹಿತ್ಯ, ಸಂಗೀತ ಇರುವ ಕಡೆ ಕನ್ನಡಾಂಬೆ ಜೀವಂತವಾಗಿರುತ್ತಾಳೆ ಎಂದು ಗಾಯಕ ಮೈಸೂರು ಮಹಾಲಿಂಗ ಹೇಳಿದರು. ಮಹಾರತ್ನ ಟ್ರಸ್ಟ್ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್
ಮನೆಯಲ್ಲಿ ತಡರಾತ್ರಿ ವಿದ್ಯುತ್ ಅವಘಡ ಸಂಭವಿಸಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ನಡೆದಿದೆ.
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಸಾವನ್ನಪ್ಪಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ಲಕ್ಷ್ಮಿ (14) ಮೃತ ಸಾವನ್ನಪ್ಪಿದ ಬಾಲಕಿ.
ಮೇವು ಮೇಯೆಲು ಬಂದ ಹರಕೆ ಗೂಳಿಯೊಂದು ಗೋಡೆಯ ಕಿಂಡಿಗೆ ಸಿಲುಕಿಕೊಂಡು ಪರದಾಡಿರುವ ಘಟನೆ ನಂಜನಗೂಡು ನಗರದ ಲಿಂಗಭಟ್ಟರ ಗುಡಿಯ ಬಳಿ ನಡೆದಿದೆ.