News Karnataka Kannada
Saturday, April 20 2024
Cricket
ಪ್ರಮುಖ ಸುದ್ದಿ

ನೇಹಾ ಹಿರೇಮಠ ಹಂತಕನ ಮತ್ತೊಂದು ಪ್ರಕರಣ ಬಯಲು

20-Apr-2024 ಬೆಳಗಾವಿ

ಹುಬ್ಬಳ್ಳಿಯ ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಪ್ರಕರಣ ಬಯಲಾಗಿದ್ದು ತಂದೆ ಬಾವಾಸಾಹೇಬ್ ಕೊಂಡುನಾಯ್ಕ ಮೇಲೆಯೂ ಹಲ್ಲೆ ಮಾಡಿದ ವಿಚಾರ ಬೆಳಕಿಗೆ...

Know More

ನೇಹಾ ಕೊಲೆ ಪ್ರಕರಣ: ಆರೋಪಿಯನ್ನ ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್

20-Apr-2024 ಗಾಂಧಿನಗರ

ಧಾರವಾಡದಲ್ಲಿ ನಡೆದ ನೇಹಾ ಹಿರೇಮಠ್ ಕೊಲೆ ಪ್ರಕರಣ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದು, ಸ್ಯಾಂಡಲ್​​ವುಡ್​ ತಾರೆಯರೂ ಸಹ ಈ ಘಟನೆಗೆ ವಿರೋಧ...

Know More

ಇವನಿಗೆ ತಕ್ಕ ಶಿಕ್ಷೆ ಆಗಬೇಕು ಎಂದ ಫಯಾಜ್ ತಾಯಿ ಮಮ್ತಾಜ್

20-Apr-2024 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ್ ಹತ್ಯೆ ಪ್ರಕರಣದಿಂದ ಇಡೀ ರಾಜ್ಯವೇ ತಲ್ಲಣಗೊಂಡಿದೆ. ಈ ಬೆನ್ನಲ್ಲೇ, ಆರೋಪಿ ಫಯಾಜ್ ತಾಯಿ ಮಮ್ತಾಜ್ ರಾಜ್ಯದ ಕ್ಷಮೆ...

Know More

ಲವ್ ಜಿಹಾದ್ ಜೊತೆ ನಾವು ತುಷ್ಟೀಕರಣ ಮಾಡಿದ್ದೀವಾ: ನಿರಂಜಯ್ಯ ಹಿರೇಮಠ

20-Apr-2024 ಹುಬ್ಬಳ್ಳಿ-ಧಾರವಾಡ

ಈಗಾಗಲೇ ಮಗಳನ್ನು ಕಳೆದುಕೊಂಡು ಬಹಳ ದುಃಖದಲ್ಲಿ ಇದ್ದೇವೆ. ರಾಜ್ಯದ ಮುಖ್ಯಮಂತ್ರಿ ಹೇಳಿಕೆ ನೀಡಿದ್ದು ಖಂಡನೀಯ. ವೈಯಕ್ತಿಕ ಅಂತ ಹೇಳುವುದಕ್ಕೆ ನಾವು ಮುಸ್ಲಿಂ ಸಂಬಂಧಿಕರಾ, ಲವ್ ಜಿಹಾದ್ ಜೊತೆ ನಾವು ತುಷ್ಟೀಕರಣ ಮಾಡಿದ್ದೀವಾ. ಅವರ ಜೊತೆ...

Know More

ಬೆಂಗಳೂರಿನ ಮೂರು ಕೆರೆಗಳಿಗೆ ಮರುಜೀವ ನೀಡಿದ ಆರ್​ಸಿಬಿ

19-Apr-2024 ಕ್ರೀಡೆ

ಇಂಡಿಯಾ ಕೇರ್ಸ್ ಫೌಂಡೇಶನ್​ನ ಇತ್ತೀಚಿನ ವರದಿಯ ಪ್ರಕಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ಬೆಂಗಳೂರಿನ ಎರಡು ಪ್ರಮುಖ ಕೆರೆಗಳ ಪುನರುಜ್ಜೀವನ ಕಾರ್ಯವನ್ನು ಪೂರ್ಣಗೊಳಿಸಿದೆ, ಈ ಕೆರೆಗಳ ನೀರು ಹಿಡಿದಿಟ್ಟುಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸಿದೆ ಮತ್ತು ಮೂರನೇ ಕೆರೆ...

Know More

ʼನೇಹಾ ಹತ್ಯೆಗೈದ ಫಯಾಜ್ ರುಂಡ ಚಂಡಾಡಿದರೆ 10 ಲಕ್ಷ ಬಹುಮಾನʼ

19-Apr-2024 ಹುಬ್ಬಳ್ಳಿ-ಧಾರವಾಡ

ನಗರದ ಬಿವಿಬಿ ಕಾಲೇಜಿನಲ್ಲಿ ನೇಹಾ ಹಿರೇಮಠ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಜಯ ಕರ್ನಾಟಕ ಅಧ್ಯಕ್ಷ ಹಿಜರಿ ಆರೋಪಿ ಫಯಾಜ್ ರೌಂಡವನ್ನು ಚಂಡಾಡಿದವರಿಗೆ 10 ಲಕ್ಷ ರೂಪಾಯಿ ಬಹುಮಾನ ಕೊಡುತ್ತೇವೆ ಎಂದು...

Know More

ʼಜಸ್ಟೀಸ್ ಫಾರ್ ನೇಹಾʼ; ಚಾಕು ಇರಿದವನ ಗಲ್ಲಿಗೇರಿಸಲು ಬಿಗಿ ಪಟ್ಟು

19-Apr-2024 ಹುಬ್ಬಳ್ಳಿ-ಧಾರವಾಡ

ನಗರದ ಖಾಸಗಿ ಕಾಲೇಜಿನ ಕ್ಯಾಂಪಸ್​​ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಪುತ್ರಿ ನೇಹಾಳನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣ ಸಂಬಂಧ ಪೊಲೀಸರು ಆರೋಪಿ ಫಯಾಜ್​ನನ್ನು (23)...

Know More

ನಟಿ ಹರ್ಷಿಕಾ ಪೂಣಚ್ಚ, ಭುವನ್​ ಪೊನ್ನಣ್ಣ ಮೇಲೆ ಅನ್ಯಕೋಮಿನ ಪುಂಡರಿಂದ ಹಲ್ಲೆ !

19-Apr-2024 ಬೆಂಗಳೂರು

ಸ್ಯಾಂಡಲ್​ವುಡ್​ ನಟಿ ಹರ್ಷಿಕಾ ಪೂಣಚ್ಚ ಪತಿ ಭುವನ್ ಪೊನ್ನಣ್ಣ ಮೇಲೆ ಅನ್ಯಕೋಮಿನ ಯುವಕರು ಹಲ್ಲೆ ಮಾಡಿದ್ದಾರೆ. ಬೆಂಗಳೂರಿನ ಫ್ರೆಜರ್ ಟೌನ್​ನ ರೆಸ್ಟೋರೆಂಟ್ ಬಳಿ ಈ ಘಟನೆ...

Know More

ಮಹುವಾ ಮೊಯಿತ್ರಾ ಹೇಳಿದ್ದು ʼಸೆಕ್ಸ್ʼ ಅಲ್ಲ; ಮತ್ತೇನು..?

19-Apr-2024 ಪಶ್ಚಿಮ ಬಂಗಾಳ

ಸದಾ ಕಾಲ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಲೇ ಸುದ್ದಿಯಾಗುತ್ತಿದ್ದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಬಿರುಸಿನ ಪ್ರಚಾರ...

Know More

ದಕ್ಷಿಣ ಕನ್ನಡ ಲೋಕ ಅಖಾಡಕ್ಕೆ ಸೌಜನ್ಯ ನೋಟಾ ಚಳುವಳಿ ಎಂಟ್ರಿ!

19-Apr-2024 ಮಂಗಳೂರು

ದಕ್ಷಿಣ ಕನ್ನಡ ಲೋಕ ಅಖಾಡಕ್ಕೆ ಸೌಜನ್ಯ ನೋಟಾ ಚಳುವಳಿ ಎಂಟ್ರಿಯಾಗಿದೆ. ಕಾಂಗ್ರೆಸ್-ಬಿಜೆಪಿ ಮತಗಳು ಛಿದ್ರ ಛಿದ್ರವಾಗುವ ಭೀತಿ ಎದುರಾಗಿದೆ. ಪ್ರಣಾಳಿಕೆ ಬಿಡುಗಡೆ ಬೆನ್ನಲ್ಲೇ ಸೌಜನ್ಯ ಪರ ಹೋರಾಟಗಾರರು ಮನೆ ಮನೆ ತೆರಳಿ ಪ್ರಚಾರಕ್ಕೀಳಿದ್ದಾರೆ. ಪುತ್ತೂರು...

Know More

ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ

19-Apr-2024 ದೇಶ

ವೈಸ್ ಅಡ್ಮಿರಲ್ ದಿನೇಶ್ ಕೆ. ತ್ರಿಪಾಠಿ ಅವರನ್ನು ಭಾರತೀಯ ನೌಕಾಪಡೆಯ ಮುಂದಿನ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ಗುರುವಾರ ನೇಮಕ ಮಾಡಿದೆ. ಪ್ರಸ್ತುತ ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಆರ್. ಹರಿಕುಮಾರ್ ಅವರು ಸೇವೆಯಿಂದ ನಿವೃತ್ತರಾದ ನಂತರ...

Know More

ಪ್ರಜಾಪ್ರಭುತ್ವದಲ್ಲಿ ಪ್ರತಿ ಮತವೂ ಅಮೂಲ್ಯವಾಗಿದೆ: ಪ್ರಧಾನಿ ನರೇಂದ್ರ ಮೋದಿ

19-Apr-2024 ದೆಹಲಿ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತದಾರರಿಗೆ ಸಂದೇಶವನ್ನು ರವಾನೆ...

Know More

ಲೋಕಸಭಾ ಚುನಾವಣೆ: ಇಂದು 102 ಕ್ಷೇತ್ರಗಳ ಮೊದಲ ಹಂತದ ಮತದಾನ ಆರಂಭ

19-Apr-2024 ದೆಹಲಿ

ಭಾರತದಲ್ಲಿ ಇಂದು ಲೋಕಸಭೆ ಚುನಾವಣೆ ಮೊದಲ ಹಂತದ ಮತದಾನ  ಆರಂಭವಾಗಿದೆ. ಮೊದಲ ಹಂತದಲ್ಲಿ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾನ ನಡೆಯಲಿದೆ. ಮುಂಜಾನೆ 7 ಗಂಟೆಗೇ ವೋಟಿಂಗ್‌...

Know More

ಗುಡ್‌ ನ್ಯೂಸ್‌ : ಕೇವಲ 150 ರೂ.ಗೆ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ

18-Apr-2024 ಅಸ್ಸಾಂ

  ಕೇಂದ್ರ ಸರ್ಕಾರದ ಉಡಾನ್ (ಉಡೇ ದೇಶ್ ಕಾ ಆಮ್ ನಾಗರಿಕ್) ಯೋಜನೆಯು ಪ್ರಾದೇಶಿಕ ಸಂಪರ್ಕ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗೆ ಕಾರಣವಾಗಿದೆ. ಕ್ಟೋಬರ್ 21, 2016 ರಂದು ನಾಗರಿಕ ವಿಮಾನಯಾನ ಸಚಿವಾಲಯವು ಪ್ರಾರಂಭಿಸಿರುವ ಉಡಾನ್...

Know More

ಪೆಟ್ರೋಲ್ ಬದಲು ಡೀಸೆಲ್ ತುಂಬಿಸಿದ ಪೆಟ್ರೋಲ್ ಬಂಕ್ ಸಿಬ್ಬಂದಿ

18-Apr-2024 ಮಂಗಳೂರು

ಪೆಟ್ರೋಲ್ ಬಂಕ್ ಸಿಬ್ಬಂದಿ ಕಾರ್ ಗೆ ಪೆಟ್ರೋಲ್ ತುಂಬಿಸುವ ಬದಲು ಡೀಸೆಲ್ ತುಂಬಿಸಿದ ಪರಿಣಾಮ ಕಾರ್ ಎಂಜಿನ್ ಸಂಪೂರ್ಣ ಸೀಜ್ ಆಗಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಹಾಗಿದ್ದೂ ಪೆಟ್ರೋಲ್ ಪಂಪ್ ಮಾಲಕರು ನಷ್ಟ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು