News Karnataka Kannada
Saturday, May 04 2024

ಜಿಟಿಡಿ ಕಾಂಗ್ರೆಸ್ ಸೇರುವ ಕುರಿತು ಸಿದ್ದರಾಮಯ್ಯ ಹೇಳಿದ್ದೇನು ಗೊತ್ತೇ..?

31-Aug-2021 ಕರ್ನಾಟಕ

ಬೆಂಗಳೂರು, ; ಜಿ.ಟಿ.ದೇವೇಗೌಡ ಅವರ ಕಾಂಗ್ರೆಸ್ ಸೇರ್ಪಡೆ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ತಮ್ಮೊಂದಿಗೆ ಅವರು ಮಾತನಾಡಿರುವುದು ಸತ್ಯ ಎಂದು ಸ್ಪಷ್ಟ ಪಡಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಟಿಡಿ ನನ್ನ ಜೊತೆ ಮಾತನಾಡಿದ್ದಾರೆ. ತಮ್ಮ ಮಗನಿಗೂ ಟಿಕೆಟ್ ನೀಡುವಂತೆ ಕೇಳಿದ್ದಾರೆ. ಆದರೆ ಯಾವ ಕ್ಷೇತ್ರ ಎಂದು ಹೇಳಿಲ್ಲ ಎಂದರು. ಈ ಸಂಬಂಧ...

Know More

ಪತ್ನಿ ಗಳಿಸಿದ ಬಡ್ಡಿಯನ್ನು ಪತಿ ಕೇಳುವಂತಿಲ್ಲ..!

31-Aug-2021 ಕರ್ನಾಟಕ

ನವದೆಹಲಿ, ;ವಿವಾಹಿತ ಮಹಿಳೆಯರ ರಕ್ಷಣಾ ಕಾಯ್ದೆ (ಎಂಡಬ್ಲ್ಯೂಪಿ)ಯನ್ನು ತಿದ್ದುಪಡಿ ಮಾಡಲಾಗಿದೆ.ಎಂಡಬ್ಲ್ಯೂಪಿ ಕಾಯ್ದೆ ಪ್ರಕಾರ, ಹೂಡಿಕೆ, ಉಳಿತಾಯ, ಸಂಬಳ ಅಥವಾ ಆಸ್ತಿಯಿಂದ ಪತ್ನಿಗೆ ಯಾವುದೇ ಬಡ್ಡಿ ಸಿಕ್ಕರೆ, ಬಡ್ಡಿಯನ್ನು ಗಳಿಸಿದರೆ ಪತಿ ಅದರಲ್ಲಿ ಪಾಲು ತೆಗೆದುಕೊಳ್ಳಲು...

Know More

ಬಿಜೆಪಿ ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ : ಅರುಣ್ ಸಿಂಗ್

31-Aug-2021 ಕರ್ನಾಟಕ

ಮೈಸೂರು, ;ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಲ್ಲ. ಭಾರತೀಯ ಜನತಾ ಪಕ್ಷ ಅಧಿಕೃತವಾಗಿ, ಅನಧಿಕೃತವಾಗಿ ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲ್ಲ. ಜೆಡಿಎಸ್ ಮುಳುಗುತ್ತಿದೆ, ಬಿಜೆಪಿ ಬೆಳೆಯುತ್ತಿದೆ ಎಂದು ಮೈಸೂರಿನಲ್ಲಿ ಕರ್ನಾಟಕ ರಾಜ್ಯ...

Know More

ಬೂತ್ ಅಧ್ಯಕ್ಷರುಗಳೇ ಭಾರತೀಯ ಜನತಾ ಪಕ್ಷದ ಮಾಲೀಕರು : ಅರುಣ್ ಸಿಂಗ್ ಬಣ್ಣನೆ

31-Aug-2021 ಕರ್ನಾಟಕ

ಮೈಸೂರು, ;ಬೂತ್ ಅಧ್ಯಕ್ಷರುಗಳೇ ಭಾರತೀಯ ಜನತಾ ಪಕ್ಷದ ಮಾಲೀಕರು ಎಂದು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಸಭಾ ಸದಸ್ಯ ಅರುಣ್ ಸಿಂಗ್ ಬಣ್ಣಿಸಿದರು. ಅವರಿಂದು ಭಾರತೀಯ ಜನತಾ...

Know More

ಜ್ಯುವೆಲ್ಲರಿ ಅಂಗಡಿ ದರೋಡೆ ಪ್ರಕರಣ : ಮತ್ತೋರ್ವನ ಬಂಧನ

31-Aug-2021 ಕರ್ನಾಟಕ

ಮೈಸೂರು, ; ಮೈಸೂರು ವಿದ್ಯಾರಣ್ಯಪುರಂನ ಜ್ಯುವೆಲ್ಲರಿ ಅಂಗಡಿ ಯಲ್ಲಿ ಆಗಸ್ಟ್ 23ರಂದು ಸಂಜೆ ಚಿನ್ನಾ ಭರಣ ದೋಚಿ, ಗ್ರಾಹಕನೋರ್ವನನ್ನು ಗುಂಡಿಕ್ಕಿ ಹತ್ಯೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ನನ್ನು ಮೈಸೂರು ಪೊಲೀಸರು ರಾಜಸ್ಥಾನದಲ್ಲಿ ಬಂಧಿಸಿದ್ದಾರೆ....

Know More

ಮೈಸೂರು ಸಾಮೂಹಿಕ ಅತ್ಯಾಚಾರ: ಮತ್ತೋರ್ವ ಆರೋಪಿ ಬಂಧನ

31-Aug-2021 ಕರ್ನಾಟಕ

ಮೈಸೂರು: ಸಾಂಸ್ಕೃತಿಕ ನಗರಿಯನ್ನು ಬೆಚ್ಚೀಬೀಳಿಸಿದ್ದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಆ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 6ಕ್ಕೆ ಏರಿಕೆಯಾದಂತೆ ಆಗಿದೆ. ಆರನೇ ಆರೋಪಿಯನ್ನು...

Know More

ಸೆಪ್ಟೆಂಬರ್‌ ಮೊದಲ ವಾರದಲ್ಲಿ ಶಾಲೆಗಳ ಆರಂಭ;ಸಚಿವ ನಾಗೇಶ್ ಸುಳಿವು

30-Aug-2021 ಕರ್ನಾಟಕ

ಬೆಂಗಳೂರು, ;ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆಯುವ ಕೋವಿಡ್ ಸಂಬಂಧಿತ ಸಭೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲು ಒಪ್ಪಿಗೆ ಸಿಕ್ಕರೆ ಸೆಪ್ಟೆಂಬರ್ ಮೊದಲ ವಾರದಲ್ಲೇ ಶಾಲೆಗಳು ಆರಂಭಿಸುವ ಸುಳಿವನ್ನು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ...

Know More

ನಿಂತ ಲಾರಿಗೆ ಪೊಲೀಸ್ ವಾಹನ ಡಿಕ್ಕಿ

30-Aug-2021 ಕಲಬುರಗಿ

ಶಹಾಪುರ ;ರಾತ್ರಿ ಕರ್ತವ್ಯ ಮುಗಿಸಿಕೊಂಡು ಮರಳಿ ಭೀ.ಗುಡಿಯ ಮನೆಗೆ ಪೊಲೀಸ್ ಜೀಪ್ ನಲ್ಲಿ ಹೊರಟಿದ್ದ ಡಿಎಸ್ಪಿ ವಾಹನ ನಿಂತ ಲಾರಿಗೆ ಡಿಕ್ಕಿ ಹೊಡೆದ ಘಟನೆ ಶಹಾಪುರ ನಗರದ ಇಂಡಸ್ಟ್ರಿಯಲ್ ಕಾಲೋನಿಯ ರಾಜ್ಯ ಹೆದ್ದಾರಿಯಲ್ಲಿ ಇಂದು...

Know More

ಮಹಿಳಾ ಸುರಕ್ಷತೆಗೆ ಮೈಸೂರು ಎಎಪಿಯಿಂದ ಯೋಜನೆ

30-Aug-2021 ಮೈಸೂರು

ಮೈಸೂರು, : ಮೈಸೂರಿನಲ್ಲಿ ನಾಗರಿಕರ ಸಹ ಭಾಗಿತ್ವ ದೊಂದಿಗೆ ಮಹಿಳಾ ಸುರಕ್ಷತೆ ಗೆ ಅಗತ್ಯ ಕ್ರಮ ಕೈಗೊಳ್ಳ ಲು ಆಮ್ ಆದ್ಮಿ ಪಾರ್ಟಿಯ ಜಿಲ್ಲಾ ಘಟಕ ಮುಂದಾಗಿದೆ. ಈ ಕುರಿತು ಮಾಧ್ಯಮ ಹೇಳಿಕೆ ನೀಡಿರುವ...

Know More

ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ರಾಜ್ಯಪಾಲ ಹುದ್ದೆ ನೀಡಲು ಪಕ್ಷ ಶತ ಪ್ರಯತ್ನ

30-Aug-2021 ಕರ್ನಾಟಕ

ಶಿವಮೊಗ್ಗ, : ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಸರಿಸುಮಾರು ಒಂದು ತಿಂಗಳ ಕಾಲ ರಾಜಕೀಯ ಚಟುವಟಿಕೆಗಳಿಂದ ದೂರ ಉಳಿದಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರವರು, ಮತ್ತೆ ಸಕ್ರಿಯ ರಾಜಕಾರಣದತ್ತ ಮುಖ ಮಾಡಿದ್ದಾರೆ. ಗಣೇಶ ಹಬ್ಬದ...

Know More

ಕಲ್ಯಾಣ ಕರ್ನಾಟಕ ಹೆಸರು ಬದಲಾಯಿಸಿದಷ್ಟೇ ಬಿಜೆಪಿ ಸಾಧನೆ: ಕುಮಾರಸ್ವಾಮಿ

30-Aug-2021 ಕರ್ನಾಟಕ

ಕಲಬುರಗಿ, ;ಕಲ್ಯಾಣ ಕರ್ನಾಟಕ ಎಂದು ಹೆಸರು ಬದಲಾಯಿಸಿದಷ್ಟೇ ಬಿಜೆಪಿ ಸಾಧನೆಯಾಗಿದೆ ಹೊರತು ಹಿಂದುಳಿದ ಈ ಪ್ರದೇಶದ ಅಭಿವೃದ್ಧಿಗೆ ಯಾವುದೇ ರೀತಿಯ ಪ್ರಾಮಾಣಿಕ ಪ್ರಯತ್ನ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು. ಇಂದಿಲ್ಲಿ ಸುದ್ದಿಗಾರೊಂದಿಗೆ...

Know More

ಬೈಕ್ ಅಪಘಾತದಲ್ಲಿ ಗ್ರಾಮ ಲೆಕ್ಕಿಗ ಸಾವು

30-Aug-2021 ಮಡಿಕೇರಿ

ವಿರಾಜಪೇಟೆ: ಬೈಕ್ ಅಪಘಾತದಲ್ಲಿ ಗ್ರಾಮ ಲೆಕ್ಕಿಗರೊಬ್ಬರು ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಬಿಟ್ಟಂಗಾಲ ಬಳಿ ನಡೆದಿದೆ. ಅಮ್ಮತ್ತಿ ಹೋಬಳಿಯ ಗ್ರಾಮಲೆಕ್ಕಿಗರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತ ವಿಜಯನಗರ ಜಿಲ್ಲೆಯ ಕಡಬಗೇರಿ ಗ್ರಾಮದ ಪ್ರವೀಣ್ (24) ಮೃತ ದುರ್ದೈವಿ....

Know More

ಇಬ್ಬರು ವಿದ್ಯಾರ್ಥಿನಿಯರು ಸೇರಿ ಮೂವರು ಡಿಬಾರ್

30-Aug-2021 ಕಲಬುರಗಿ

ಕಲಬುರಗಿ, ; ಗುಲಬರ್ಗಾ ವಿಶ್ವವಿದ್ಯಾಲಯವು ಜರುಗಿಸುತ್ತಿರುವ ಸ್ನಾತಕ ಪದವಿ ಕೋರ್ಸಿನ ಒಂದು ಮತ್ತು ಮೂರನೇ ಸೆಮೆಸ್ಟರ್‍ನ ಮುಂದೂಡಲಾದ ಪರೀಕ್ಷೆಗಳು ಪ್ರಾರಂಭಗೊಂಡಿದ್ದು, ಈ ಪ್ರಯುಕ್ತ ಕುಲಪತಿಗಳು ಪದವಿ ಪರೀಕ್ಷೆಗಳ ಪರಿವೀಕ್ಷಣೆಗಾಗಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ...

Know More

ಭಾರತದೊಂದಿಗೆ ರಾಜಕೀಯ, ವ್ಯಾಪಾರ ಸಂಬಂಧ ಮುಂದುವರಿಕೆ: ತಾಲೀಬಾನ್

30-Aug-2021 ವಿದೇಶ

ಕಾಬೂಲ್ ; ಭಾರತದೊಂದಿಗೆ ರಾಜಕೀಯ , ವ್ಯಾಪಾರ ಸೇರಿದಂತೆ ಇನ್ನಿತರ ಸಂಬಂಧ ಮುಂದುವರಿಯಲಿದೆ ಎಂದು ತಾಲಿಬಾನ್ ಉಗ್ರ ಸಂಘಟನೆ ಹೇಳಿದೆ. ಆಫ್ಘಾನಿಸ್ತಾನದಲ್ಲಿ ಭಾರತ,‌ಸರಿ ಸುಮಾರು 500ಕ್ಕೂ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಆಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ...

Know More

ಸರಳ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ಸಾದ್ಯತೆ

30-Aug-2021 ಕರ್ನಾಟಕ

ಬೆಂಗಳೂರು, ;ಸಾರ್ವಜನಿಕರು ಹಾಗೂ ಹಿಂದೂಪರ ಸಂಘಟನೆಗಳು ಮತ್ತು ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಗಣೇಶ ಹಬ್ಬ ಆಚರಣೆಗೆ ಷರತ್ತುಬದ್ಧ ಅನುಮತಿ ನೀಡುವ ನಿರೀಕ್ಷೆಯಿದೆ. ಈ ಬಾರಿಯ ಗಣೇಶೋತ್ಸವಕ್ಕೆ ರಾಜ್ಯ ಸರ್ಕಾರ ನಿರ್ಬಂಧ ಹಾಕಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು