News Karnataka Kannada
Saturday, April 27 2024

ಶ್ರೀರಾಮನ ಫೋಟೋ ಇರುವ ಪ್ಲೇಟ್​ನಲ್ಲಿ ಬಿರಿಯಾನಿ ಊಟ !

23-Apr-2024 ದೆಹಲಿ

ಶ್ರೀರಾಮನ ಫೋಟೋ ಇರುವ ಪ್ಲೇಟ್​​​ನಲ್ಲಿ ಬಿರಿಯಾನಿ ಬಡಿಸಿರುವ ಗಲಾಟೆ ದೆಹಲಿಯಲ್ಲಿ ಭುಗಿಲೆದ್ದಿದೆ. ಉತ್ತರ ದೆಹಲಿಯ ಜಹಂಗಿರ್​ಪುರಿಯಲ್ಲಿರುವ ಬಿರಿಯಾನಿ ಮಾರಾಟಗಾರರೊಬ್ಬರು ರಾಮಭಕ್ತರ ಆಕ್ರೋಶಕ್ಕೆ...

Know More

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ನಾಮಪತ್ರ ಹಿಂಪಡೆದೆ : ನಿವೃತ್ತ ಡಿವೈಎಸ್ಪಿ ಹುಣಶಿಕಟ್ಟಿ

23-Apr-2024 ವಿಜಯಪುರ

ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುವ ಉದ್ದೇಶದಿಂದ ಲೋಕಸಭಾ ಚುನಾವಣೆಯಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರಕ್ಕೆ ನಾನು ಪಕ್ಷೇತರನಾಗಿ ಸಲ್ಲಿಸಿದ್ದ ನಾಮಪತ್ರವನ್ನು ಹಿಂಪಡೆದಿದ್ದೇನೆ ಎಂದು ನಿವೃತ್ತ ಡಿವೈಎಸ್ಪಿ ಸಂಗಪ್ಪ ಹುಣಶಿಕಟ್ಟಿ...

Know More

ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳು ಪೋಷಕರ ಜೊತೆಯೇ ಕುಳಿತುಕೊಳ್ಳುವಂತೆ ಆದೇಶ

23-Apr-2024 ದೇಶ

12 ವರ್ಷದೊಳಗಿನ ಮಕ್ಕಳು ತಮ್ಮ ಪೋಷಕರ ಬಳಿಯೇ ವಿಮಾನದಲ್ಲಿ ಕುಳಿತುಕೊಳ್ಳಬೇಕು ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯ ಸೂಚನೆ...

Know More

ಸಾಲ ವಸೂಲಿಗೆ ಬಂದ ಬ್ಯಾಂಕ್​​ ಸಿಬ್ಬಂದಿಯಿಂದ ಮಹಿಳೆಗೆ ಕಪಾಳಮೋಕ್ಷ

23-Apr-2024 ಬಾಗಲಕೋಟೆ

ಸಾಲ ವಸೂಲಿಗೆ ಬಂದ ಖಾಸಗಿ ಬ್ಯಾಂಕ್​​ನ ರಿಕವರಿ ಸಿಬ್ಬಂದಿ ಮಹಿಳೆಗೆ ಕಪಾಳಮೋಕ್ಷ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದ ಜೋಗಿಮಡ್ಡಿ ಕಾಲೋನಿಯಲ್ಲಿ...

Know More

ಬಾಹ್ಯಾಕಾಶದಿಂದ ಹಿಮಾಲಯದ ಹಿಮ ಸರೋವರಗಳ ಮೇಲೆ ಕಣ್ಣಿಟ್ಟ ಇಸ್ರೋ

23-Apr-2024 ದೇಶ

ತಾನು ಹೊಂದಿರುವ ಅಪಾರ ಪ್ರಮಾಣದ ಹಿಮ ನದಿಗಳು (ಗ್ಲೇಸಿಯರ್‌ಗಳು) ಮತ್ತು ಮಂಜಿನ ಕಾರಣದಿಂದ, ಜಗತ್ತಿನ ಮೂರನೇ ಸ್ತಂಭ ಎಂದು ಹೆಸರಾಗಿರುವ ಹಿಮಾಲಯ ಪರ್ವತಗಳು ಜಾಗತಿಕ ಹವಾಮಾನ ಬದಲಾವಣೆಗಳಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇಂತಹ ಹವಾಮಾನ ಬದಲಾವಣೆಗಳು...

Know More

ನಾನು ನಾಮಪತ್ರ‌ ಮಾತ್ರ ವಾಪಸು ತೆಗೆದುಕೊಂಡಿದ್ದೇನೆ: ದಿಂಗಾಲೇಶ್ವರ ಸ್ವಾಮೀಜಿ

22-Apr-2024 ಹುಬ್ಬಳ್ಳಿ-ಧಾರವಾಡ

20 ದಿನಗಳಿಂದ ನಾವು ಹೋರಾಟ ಪ್ರಾರಂಭ ಮಾಡಿದ್ವಿ. ಹೋರಾಟಕ್ಕೆ ಧರ್ಮಯುದ್ದ ಅಂತಾ ಕರೆದಿದ್ದೆವು. ಸ್ವಾಭಿಮಾನದ ಚುನಾವಣೆ ಎಂದು ನಾವು ಹೇಳಿದ್ದೆವು, ನಾನು ನಾಮಪತ್ರ ವಾಪಸ್ ಪಡೆದಿದ್ದೇನೆ. ಆದ್ರೆ ಧರ್ಮಯುದ್ದದಿಂದ ಹಿಂದೆ ಸರಿದಿಲ್ಲ ಎಂದ ಫ.ದಿಂಗಾಲೇಶ್ವರ...

Know More

ಮತ್ತೊಂದು ಕೊಲೆ; ಮುಸ್ಲೀಂ ಯುವಕರಿಂದ ‘ದಲಿತ ಯುವಕʼನ ಹತ್ಯೆ !

22-Apr-2024 ಯಾದಗಿರಿ

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣದ ಕಹಿ ನೆನಪು ಇನ್ನೂ ಮಾಸಿಲ್ಲ. ಅಷ್ಟರಲ್ಲಾಗಲೇ, ಯಾದಗಿರಿಯಲ್ಲಿ ಅಂತರ್​​ ಧರ್ಮೀಯ ಕೊಲೆ ನಡೆದಿದೆ. ದಲಿತ ಯುವಕನೊಬ್ಬನ ಮರ್ಮಾಂಗಕ್ಕೆ ಮುಸ್ಲೀಂ ಯುವಕನೊಬ್ಬ ಒದ್ದ ಪರಿಣಾಮ, ಸ್ಥಳದಲ್ಲೇ ದಲಿತ ಯುವಕ...

Know More

“ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಮುಸ್ಲಿಂರಿಗೆ ಇದೆ”

22-Apr-2024 ದೇಶ

ದೇಶದ ಸಂಪತ್ತಿನ ಮೇಲೆ ಮೊದಲ ಅಧಿಕಾರ ಮುಸ್ಲಿಂರಿಗೆ ಇದೆ ಎನ್ನುವ ಭರವಸೆ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ಅತಿ ದೊಡ್ಡ ಸಂಚಲನ ಸೃಷ್ಟಿಸಿದೆ. ಪ್ರಧಾನಿ ಮೋದಿ ಅವರು ಈ ಬಗ್ಗೆ ಮತಾನಾಡಿದ್ದು, ರಾಷ್ಟ್ರ ರಾಜಕೀಯದಲ್ಲಿ ತೀವ್ರ...

Know More

ಮಾರುಕಟ್ಟೆಗೆ ಲಗ್ಗೆಯಿಟ್ಟ ನಂದಿನಿ ರಾಗಿ ಅಂಬಲಿ

22-Apr-2024 ಕರ್ನಾಟಕ

ಕರ್ನಾಟಕ ಹಾಲು ಮಹಾ ಒಕ್ಕೂಟ (ಕೆಎಂಎಫ್) ಇದೀಗ ಮಧುಮೇಹಿಗಳು ಸೇರಿದಂತೆ ಎಲ್ಲರ ಆರೋಗ್ಯ ಹಿತದೃಷ್ಟಿಯಿಂದ ಅತಿಹೆಚ್ಚು ನಾರಿನಾಂಶದಿಂದ ಕೂಡಿರುವ ಕ್ಯಾಲ್ಸಿಯಂಯುಕ್ತ ʼರಾಗಿ ಅಂಬಲಿ’ಯನ್ನು ಮಾರುಕಟ್ಟೆಗೆ...

Know More

ಇಸ್ರೇಲ್​ ದಾಳಿಯಲ್ಲಿ ಮೃತಪಟ್ಟ ಗರ್ಭಿಣಿಗೆ ಹೆರಿಗೆ ಮಾಡಿಸಿದ ವೈದ್ಯರು

22-Apr-2024 ವಿದೇಶ

ಗಾಜಾದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಲವು ಮಂದಿ ಸಾವನ್ನಪ್ಪಿದ್ದು,  ತುಂಬು ಗರ್ಭಿಣಿಯಾಗಿದ್ದ ಮಹಿಳೆ ಮೃತಪಟ್ಟ ಬಳಿಕವೂ ವೈದ್ಯರು ಹೆರಿಗೆ ಮಾಡಿಸಿ ಮಗುವನ್ನು ರಕ್ಷಿಸಿದ ಘಟನೆ...

Know More

ಕೋಚಿಂಗ್ ಸೆಂಟರ್ ನ 50 ವಿದ್ಯಾರ್ಥಿಗಳು ಅಸ್ವಸ್ಥ !

22-Apr-2024 ಮಹಾರಾಷ್ಟ್ರ

ಕೋಚಿಂಗ್ ಕೇಂದ್ರದ 50 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ವಿಷಪೂರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ತರಾಗಿದ್ದಾರೆ ಎನ್ನಲಾಗಿದೆ. ಚಿಕಿತ್ಸೆ ಬಳಿಕ ವಿದ್ಯಾರ್ಥಿಗಳ ಆರೋಗ್ಯ...

Know More

ಮಹಿಳೆ ಮೇಲೆ ಅತ್ಯಾಚಾರ : ಆರೋಪಿಯ ಮನೆ ಧ್ವಂಸ

21-Apr-2024 ಮಧ್ಯ ಪ್ರದೇಶ

ಮಹಿಳೆಯೊಬ್ಬರ ಮೇಲೆ ಒಂದು ತಿಂಗಳ ಕಾಲ ಅತ್ಯಾಚಾರ ಮತ್ತು ಚಿತ್ರಹಿಂಸೆ ನೀಡುತ್ತಿದ್ದ ಆರೋಪಿಯ ಮನೆಯನ್ನು ಇದೀಗ ಜೆಸಿಬಿಯಿಂದ ಧ್ವಂಸ ಮಾಡಿದ ಘಟನೆ ಮಧ್ಯಪ್ರದೇಶದ ಗುನಾದಲ್ಲಿ...

Know More

ಸಂವಿಧಾನದ ಉಳಿವಿಗೆ ಲೋಕಸಭೆ ಚುನಾವಣೆ-ನಾವು ನೈಜ ಹಿಂದೂ ಎಂದ ಸಂತೋಷ್ ಲಾಡ್

21-Apr-2024 ವಿಜಯಪುರ

ಇದು ಬಡವರ ಹಾಗೂ ಸಂವಿಧಾನದ ಉಳಿವಿಗಾಗಿ ನಡೆಯುತ್ತಿರುವ ಹೋರಾಟದ ಚುನಾವಣೆ ಎಂದು ಕಾರ್ಮಿಕ ಸಚಿವ ಸಂತೋಷ್ ಜಿ. ಲಾಡ್...

Know More

ನೇಹಾ ಕೊಲೆ ಪ್ರಕರಣವನ್ನು ನಾವು ಖಂಡಿಸುತ್ತೇವೆ : ಎ.ಎಮ್. ಹಿಂಡಸಗೇರಿ

21-Apr-2024 ಹುಬ್ಬಳ್ಳಿ-ಧಾರವಾಡ

ಬಹಳ‌ ದುರ್ದೈವದ ಸಂಗತಿ ಹುಬ್ಬಳ್ಳಿಯಲ್ಲಿ ಇಂತಹ ಘಟನೆ ನಡೆದಿರುವುದು, ನಾವು ಸರ್ಕಾರಕ್ಕೆ ಈಗಾಗಲೇ ಮನವಿ ಮಾಡಿದ್ದೇವೆ. ಶೀಘ್ರ ತನಿಖೆ ಆಗಬೇಕು, ಹೀನ ಕೆಲಸ ಮಾಡಿದ ಹುಡುಗನಿಗೆ ಶಿಕ್ಷೆ ಆಗಬೇಕು. ನೇಹಾ ನಮ್ಮ ಮಗಳು ಎಂದು ಭಾವಿಸಿದ್ದೇವೆ....

Know More

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತ : ಆರ್‌.ಅಶೋಕ

21-Apr-2024 ಬೆಂಗಳೂರು

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದು ಹೋಗಿದೆ. ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಅವರ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ಗೆ ಕೂಡ ಸರ್ಕಾರ ಸಹಾಯ ಮಾಡುತ್ತಿಲ್ಲ. ಸಿಎಂ ಸಿದ್ದರಾಮಯ್ಯನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು