News Karnataka Kannada
Wednesday, May 01 2024

‘ಪೂರ್ಣಪ್ರಮಾಣದಲ್ಲಿ ಶಾಲೆ: ಅಧಿವೇಶನದ ಬಳಿಕ ನಿರ್ಧಾರ’

20-Sep-2021 ಹಾವೇರಿ

ಹಾವೇರಿ: ಅಧಿವೇಶನ ಮುಗಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್‌ ತಾಂತ್ರಿಕ ತಜ್ಞರ ಜತೆ ಸಭೆ ನಡೆಸಿ 1 ರಿಂದ 5ನೇ ತರಗತಿ ಶಾಲೆ ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ ತಿಳಿಸಿದರು. ಭಾನುವಾರ ತಾಲ್ಲೂಕಿನ ಸುಕ್ಷೇತ್ರ ದೇವರಗುಡ್ಡ ಮಾಲತೇಶ ದೇವರ...

Know More

‘ಸದನದಲ್ಲಿ ಮಕ್ಕಳ ಹಕ್ಕುಗಳ ಚರ್ಚೆಯಾಗಲಿ’

20-Sep-2021 ಬೆಂಗಳೂರು

ಬೆಂಗಳೂರು: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳಿಗಾಗಿ ಶಾಸಕರ ವೇದಿಕೆಯು ರಾಜಕಾರಣಿಗಳನ್ನು ಮಕ್ಕಳ ಹಕ್ಕುಗಳ ತಜ್ಞರನ್ನಾಗಿ ಮಾಡುವ ಗುರಿ ಹೊಂದಿದೆ. ‘ಮಕ್ಕಳ ಹಕ್ಕುಗಳ ನಿಗಾ ಕೇಂದ್ರ (ಕೆಸಿಆರ್ಓ) ಮತ್ತು ಯುನಿಸೆಫ್‌ ಸಹಯೋಗ ಹೊಂದಿರುವ ಈ ವೇದಿಕೆಯು...

Know More

ಕಂಬಳ ಅಕಾಡೆಮಿಗೆ ಅದಾನಿ ಗ್ರೂಪ್‌ನಿಂದ ₹50 ಲಕ್ಷ ಅನುದಾನ

20-Sep-2021 ಕರಾವಳಿ

ಮೂಡುಬಿದಿರೆ: ‘ಕಂಬಳ ಅಕಾಡೆಮಿ ಅಭಿವೃದ್ಧಿಗೆ ಅದಾನಿ ಗ್ರೂಪ್‌ನಿಂದ ₹50 ಲಕ್ಷ ಅನುದಾನ ನೀಡಲಾಗುವುದು’ ಎಂದು ಸಂಸ್ಥೆಯ ಪಡುಬಿದ್ರಿ ಘಟಕದ ಆಡಳಿತ ನಿರ್ದೇಶಕ ಕಿಶೋರ್ ಆಳ್ವ ಹೇಳಿದರು. ಇಲ್ಲಿನ ಒಂಟಿಕಟ್ಟೆಯಲ್ಲಿ ‘ಕಂಬಳ ಸಂರಕ್ಷಣೆ, ನಿರ್ವಹಣೆ ಮತ್ತು...

Know More

ಕಾಂಗ್ರೆಸ್‌ನಿಂದ ಸೈಕಲ್‌ ಜಾಥಾ ಇಂದು

20-Sep-2021 ಬೆಂಗಳೂರು

ಬೆಂಗಳೂರು: ಇಂಧನ ಬೆಲೆ ಹಾಗೂ ತತ್ಪರಿಣಾಮ ದಿನ ಬಳಕೆ ವಸ್ತುಗಳ ದರ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ಕೆಪಿಸಿಸಿ ಕಚೇರಿಯಿಂದ ವಿಧಾನಸೌಧಕ್ಕೆ ಸೋಮವಾರ ಸೈಕಲ್ ಜಾಥಾ ಹಮ್ಮಿಕೊಂಡಿದ್ದಾರೆ. ಕಳೆದ ವಾರ ಎತ್ತಿನಗಾಡಿಯಲ್ಲಿ ವಿಧಾನಸೌಧಕ್ಕೆ ಬಂದಿದ್ದ...

Know More

ಕಡಲ ಕಿನಾರೆಯಲ್ಲಿ ತಾಯಿ– ಮಗನ ಮೃತದೇಹ ಪತ್ತೆ

20-Sep-2021 ಉತ್ತರಕನ್ನಡ

ಕಾರವಾರ: ತಾಲೂಕಿನ ಯಲ್ವಡಿಕವೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಯಿಲಮಡಿ ಸಮುದ್ರ ಕಿನಾರೆಯ ಪಕ್ಕದ ಬಂಡೆಗಳ ನಡುವೆ ತಾಯಿ ಹಾಗೂ ಮಗನ ಮೃತದೇಹಗಳು ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಿಂದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನಾ...

Know More

ನಂಜನಗೂಡಿನ ದೇವಸ್ಥಾನದ ಪ್ರಕರಣವನ್ನು ಸುಖಾಂತ್ಯ: ಸಿಎಂ ಭರವಸೆ

20-Sep-2021 ದಾವಣಗೆರೆ

ದಾವಣಗೆರೆ: ಅಧಿಕಾರಿಗಳು ಪರಿಣಾಮದ ಬಗ್ಗೆ ಯೋಚಿಸದೇ ಆತುರದಿಂದ ಕೈಗೊಂಡ ಕ್ರಮದಿಂದ ಜನರ ಭಾವನೆಗಳಿಗೆ ಧಕ್ಕೆಯಾಗಿದೆ. ನಂಜನಗೂಡಿನ ದೇವಸ್ಥಾನದ ಪ್ರಕರಣವನ್ನು ಸುಖಾಂತ್ಯಗೊಳಿಸುತ್ತೇವೆ. ಜತೆಗೆ ಅಂಥ ಪ್ರಕರಣ ರಾಜ್ಯದಲ್ಲಿ ಮತ್ತೆಲ್ಲೂ ಮರುಕಳಿಸಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ...

Know More

ತಮ್ಮ ಪೋಷಕರು ಸೇರಿದಂತೆ 11 ಜನರ ವಿರುದ್ಧ ದೂರು ದಾಖಲಿಸಿದ ನಟ ವಿಜಯ್

20-Sep-2021 ಮನರಂಜನೆ

ಚೆನ್ನೈ: ತಮಿಳು ನಟ ವಿಜಯ್ ಅವರು ತಮ್ಮ ಪೋಷಕರ ವಿರುದ್ಧವೇ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಬೆಳಗಿಗೆ ಬಂದಿದ್ದು, ಈ ಮೂಲಕ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾರೆ. ಕೇಂದ್ರ ಸರ್ಕಾರದ ಪೆಟ್ರೋಲ್ ದರ ಏರಿಕೆ...

Know More

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಚಿಂದರ್ ರಂಧಾವಾ ಶಿಫಾರಸು

19-Sep-2021 ದೇಶ

ಚಂಡೀಗಡ: ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆಯಿಂದ ತೆರವಾಗಿರುವ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ಸುಖ್ಚಿಂದರ್ ರಂಧಾವಾ ಅವರ ಹೆಸರನ್ನು ಪಂಜಾಬ್ ಕಾಂಗ್ರೆಸ್ ಸಮಿತಿ ಶಿಫಾರಸು ಮಾಡಿದೆ. ಇವರು ಸಹ ಅಮರಿಂದರ್ ಸಿಂಗ್ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ...

Know More

ರಸ್ತೆ ಅಪಘಾತ: 2020ರಲ್ಲಿ 1.20 ಲಕ್ಷ ಮಂದಿ ಸಾವು

19-Sep-2021 ದೇಶ

ನವದೆಹಲಿ: 2020ರಲ್ಲಿ ಕೋವಿಡ್‌ ಲಾಕ್‌ಡೌನ್‌ ಹೊರತಾಗಿಯೂ ಭಾರತದಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಿಂದ 1.20 ಲಕ್ಷ ಮಂದಿ ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) 2020ರ ತನ್ನ ವಾರ್ಷಿಕ ‘ಕ್ರೈಮ್ ಇಂಡಿಯಾ’ ವರದಿ...

Know More

ರಾಜ್ಯಗಳಿಗೆ ಕೋವಿಡ್‌ ಲಸಿಕೆಯ 78.58 ಕೋಟಿ ಡೋಸ್‌ ಪೂರೈಕೆ

19-Sep-2021 ದೇಶ

ನವದೆಹಲಿ: ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೆ ಕೋವಿಡ್‌ ಲಸಿಕೆಯ 78.58 ಕೋಟಿ ಡೋಸ್‌ಗಳನ್ನು ಪೂರೈಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ. ಲಸಿಕೆಯ 1.16 ಕೋಟಿಗೂ ಹೆಚ್ಚು ಡೋಸ್‌ಗಳನ್ನು ಶೀಘ್ರವೇ ಪೂರೈಸಲಾಗುತ್ತದೆ....

Know More

ವಿರೋಧ ಪಕ್ಷ ಕಾಂಗ್ರೆಸ್‌ಗೆ ಲಸಿಕೆ ಜ್ವರ: ಪ್ರಹ್ಲಾದ ಜೋಶಿ

19-Sep-2021 ದಾವಣಗೆರೆ

ದಾವಣಗೆರೆ: ಸ್ಪೆಷಲ್ ಡ್ರೈವ್‌ಗೂ ಮುನ್ನ ದೇಶದಲ್ಲಿ 60 ಕೋಟಿ ಡೋಸ್ ಲಸಿಕೆ ನೀಡಲಾಗಿದೆ. ಇದನ್ನು ಸೋನಿಯಾ ಗಾಂಧಿ ನೀಡಿದ್ದಾರಾ. ವಿರೋಧ ಪಕ್ಷ ಕಾಂಗ್ರೆಸ್‌ಗೆ ಲಸಿಕೆ ಜ್ವರ ಬಂದಿದೆ ಎಂದು ಕೊರೊನಾ ವಿಚಾರವಾಗಿ ವಿರೋಧ ಪಕ್ಷಗಳ...

Know More

ಪ್ರತಿಪಕ್ಷವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ: ಯಡಿಯೂರಪ್ಪ ಎಚ್ಚರಿಕೆ

19-Sep-2021 ದಾವಣಗೆರೆ

ದಾವಣಗೆರೆ: ಮುಂದೆ ನಿರಂತರ ಚುನಾವಣೆಗಳು ಬರುತ್ತಿವೆ. ಪ್ರತಿಪಕ್ಷಗಳನ್ನು ಎಂದಿಗೂ ಹಗುರವಾಗಿ ತೆಗೆದುಕೊಳ್ಳಬೇಡಿ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ನಾಯಕರಿಗೆ ಕಿವಿ ಮಾತು ಹೇಳಿದ್ದಾರೆ. ವಿರೋಧ ಪಕ್ಷಗಳು ಅವರದೇ ತಂತ್ರಗಾರಿಕೆ ಮಾಡ್ತಿದ್ದಾರೆ....

Know More

ಪಂಜಾಬ್‌ ಮುಖ್ಯಮಂತ್ರಿಯಾಗಲು ಅಂಬಿಕಾ ಸೋನಿ ನಕಾರ

19-Sep-2021 ಪಂಜಾಬ್

ಚಂಡೀಗಢ: ಪಂಜಾಬ್ ನ ನೂತನ ಸಿಎಂ ಆಯ್ಕೆ ಪ್ರಕ್ರಿಯೆಯಲ್ಲಿ ತೊಡಗಿರುವ ಕಾಂಗ್ರೆಸ್ ಹೈಕಮಾಂಡ್, ಅಚ್ಚರಿಯ ಬೆಳವಣಿಗೆಯಲ್ಲಿ ಅಂಬಿಕಾ ಸೋನಿ ಅವರಿಗೆ ಸಿಎಂ ಹುದ್ದೆಯ ಆಫರ್ ನೀಡಿದೆ. ಆದರೆ ಕಾಂಗ್ರೆಸ್ ನಾಯಕಿ ಅಂಬಿಕಾ ಸೋನಿ, ಹೈಕಮಾಂಡ್...

Know More

ಪಂಜಾಬ್‌: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಂದೂಡಿಕೆ

19-Sep-2021 ಪಂಜಾಬ್

ಚಂಡೀಗಡ: ಪಂಜಾಬ್‌ ಕಾಂಗ್ರೆಸ್‌ನ ಕ್ಯಾಪ್ಟನ್ ಅಮರಿಂದರ್ ಸಿಂಗ್ ಶನಿವಾರ ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯ ಆಯ್ಕೆ ಸಂಬಂಧ ಭಾನುವಾರ ಬೆಳಿಗ್ಗೆ 11 ಗಂಟೆಗೆ ನಡೆಯಬೇಕಿದ್ದ ಪಂಜಾಬ್ ಕಾಂಗ್ರೆಸ್ ಶಾಸಕಾಂಗ ಪಕ್ಷದ...

Know More

ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ: ದಂಪತಿ ಸಾವು

19-Sep-2021 ತುಮಕೂರು

ತುಮಕೂರು: ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕು ಮಾಯಸಂದ್ರ ಬಳಿಯ ಚಿಕ್ಕಪುರ ಗೇಟ್ ಬಳಿ ನಡೆದಿದೆ. ಕುಟುಂಬ ಸಮೇತ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು