News Karnataka Kannada
Thursday, May 02 2024

ಮರಳು ಸಮಸ್ಯೆ ಬಗೆಹರಿಸದಿದ್ದಲ್ಲಿ ಪೇಜಾವರ ಶ್ರೀಗಳಿಂದ ಉಪವಾಸದ ಎಚ್ಚರಿಕೆ

02-Nov-2018 ಕರಾವಳಿ

ಉಡುಪಿ: ಜಿಲ್ಲೆಯಲ್ಲಿ ಮರಳು ನೀತಿಯನ್ನು ಸಡಿಲಗೊಳಿಸಿ, ಮರಳು ಸಮಸ್ಯೆಯನ್ನು ಬಗೆಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ನಡೆಯುತ್ತಿರುವ ಪ್ರತಿಭಟನೆ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಮರಳಿನ...

Know More

ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕಾಳಿಂಗ ಸರ್ಪ ಕೊನೆಗೂ ಸೆರೆಯಾಯಿತು

02-Nov-2018 ಕರಾವಳಿ

ಉಡುಪಿ: ಕಳೆದ ಕೆಲ ದಿನಗಳಿಂದ ಜಿಲ್ಲೆಯ ಕಾರ್ಕಳ ತಾಲ್ಲೂಕಿನ ಬೈಲೂರು ಪರಿಸರದಲ್ಲಿ ಜನರ ನಿದ್ದೆ ಕೆಡಿಸಿದ್ದ ಕಾಳಿಂಗ ಹಾವನ್ನು ಸೆರೆ ಹಿಡಿಯಲಾಗಿದೆ. ಈ ಹಿಂದೆಯೂ ಇದೇ ಹಾವನ್ನು ಕಂಡ ಗ್ರಾಮಸ್ಥರು ಬೆಚ್ಚಿಬಿದ್ದಿದ್ದರು. ಈ...

Know More

ಉಡುಪಿ ರೈಲ್ವೇ ನಿಲ್ದಾಣದಲ್ಲಿ 1.66 ಕೋಟಿ ಹಣ ಸಾಗಾಟ ಪತ್ತೆ

02-Nov-2018 ಕರಾವಳಿ

ಉಡುಪಿ: ಉಡುಪಿ ರೈಲ್ವೇ ನಿಲ್ದಾಣದಲ್ಲಿ 1.66 ಕೋಟಿ ರೂಪಾಯಿ ಹಣ ಸಾಗಾಟ ಪತ್ತೆಯಾದ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ ಉಪ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ...

Know More

ಕೊಳೆತ ಸ್ಥಿತಿಯಲ್ಲಿ ನಾಪತ್ತೆಯಾಗಿದ್ದ ಮಹಿಳೆಯ ಶವ ಪತ್ತೆ

02-Nov-2018 ಕರಾವಳಿ

ಉಡುಪಿ: ಉಡುಪಿಯ ನಿಟ್ಟೂರು ಶನೀಶ್ವರ ದೇವಸ್ಥಾನ ಸಮೀಪದ ಜೋಪಡಿಯಲ್ಲಿ ವಾಸವಾಗಿದ್ದ ಲಕ್ಷ್ಮವ್ವ ( 43) ಅವರ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅ.24 ರಿಂದ ಇವರು ನಾಪತ್ತೆಯಾಗಿದ್ದ ಬಗ್ಗೆ ನಗರ ಠಾಣೆಯಲ್ಲಿ ನಾಪತ್ತೆ ಪ್ರಕರಣ...

Know More

ಶಬರಿಮಲೆ ತೀರ್ಪು ಮರುಪರಿಶೀಲನೆ ಆಗ್ರಹಿಸಿ ಉಡುಪಿಯಲ್ಲಿ ಬೃಹತ್ ಧರ್ಮಜಾಗೃತಿ ಅಭಿಯಾನ

02-Nov-2018 ಕರಾವಳಿ

ಉಡುಪಿ: ಇತ್ತೀಚೆಗೆ ಶಬರಿಮಲೆ ವಿಚಾರದಲ್ಲಿ ದೇಶದ ಸರ್ವೋಚ್ಛ ನ್ಯಾಯಾಲಯವು ನೀಡಿದ ತೀರ್ಪು ಅಯ್ಯಪ್ಪ ಭಕ್ತರಲ್ಲಿ ಆತಂಕ ಉಂಟುಮಾಡಿದೆ. ಸುಪ್ರೀಂಕೋರ್ಟ್ ನ ತೀರ್ಪು ದೇಶಾದ್ಯಂತ...

Know More

ಸಮ್ಮಿಶ್ರ ಸರ್ಕಾರ ಅಡ್ಡ ದಾರಿಯಲ್ಲಿ ಸಾಗುವುದು ಎಷ್ಟು ಸರಿ: ಕೋಟ ಶ್ರೀನಿವಾಸ ಪೂಜಾರಿ

01-Nov-2018 ಕರಾವಳಿ

ಉಡುಪಿ: ರಾಮನಗರ ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ...

Know More

ಕೀಳು ಮಟ್ಟದ ರಾಜಕಾರಣ ನಮ್ಮದಲ್ಲ: ಭೋಜೇಗೌಡ

31-Oct-2018 ಕರಾವಳಿ

ಕುಂದಾಪುರ: ಬಂಗಾರಪ್ಪನವರು ನಿಧನರಾಗಿದ್ದ ವೇಳೆಯಲ್ಲಿ ಅವರು ನಮ್ಮ ಪಕ್ಷದ ಸದಸ್ಯರಾಗಿದ್ದರು. ಬಂಗಾರಪ್ಪನವರ ಕೆಲಸ ಕಾರ್ಯಗಳ ಬಗ್ಗೆ ಕುಮಾರಸ್ವಾಮಿಯವರು ಹೇಳುವುದರಲ್ಲಿ ತಪ್ಪೇನಿದೆ....

Know More

ಕೊಲ್ಲೂರು ಮೂಕಾಂಬಿಕೆಯ ದರ್ಶನ ಪಡೆದ ಸಿಎಂ!

30-Oct-2018 ಕರಾವಳಿ

ಉಡುಪಿ: ಕೊಲ್ಲೂರು ದೇವಸ್ಥಾನ ಕ್ಕೆ ಸಿಎಂ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಬೈಂದೂರಿಗೆ ಆಗಮಿಸಿದ್ದ ಸಿಎಂ, ಸಭೆಯ ಬಳಿಕ ದೇವಿಯ ದರ್ಶನ...

Know More

ಕರಾವಳಿ ಜನ ಹಿಂದುತ್ವಕ್ಕೆ ಬಲಿಯಾಗುತ್ತಿದ್ದಾರೆ: ಸಿಎಂ ಕುಮಾರಸ್ವಾಮಿ

30-Oct-2018 ಕರಾವಳಿ

ಉಡುಪಿ: ಕರಾವಳಿ ಜನ ಹಿಂದುತ್ವಕ್ಕೆ ಬಲಿಯಾಗುತ್ತಿದ್ದಾರೆ. ಹಿಂದೂ- ಮುಸಲ್ಮಾನರು ಸಂಘರ್ಷಕ್ಕೆ ಒಳಗಾಗಬೇಡಿ ಎಂದು ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.ಶಿವಮೊಗ್ಗ...

Know More

ಜವುಳಿ ಉದ್ಯಮಿ ಎಂ. ಸಂಜೀವ ಶೆಟ್ಟಿ ನಿಧನ

30-Oct-2018 ಕರಾವಳಿ

ಮಂಗಳೂರು: ಪುತ್ತೂರು, ಮಂಗಳೂರಿನಲ್ಲಿ ಜವುಳಿ ಉದ್ಯಮ ನಡೆಸುತ್ತಿದ್ದ ಪುತ್ತೂರು ನೆಹರೂ ನಗರ ನಿವಾಸಿ ಎಂ. ಸಂಜೀವ ಶೆಟ್ಟಿ (95) ಮಂಗಳವಾರ ಹೃದಯಾಘಾತದಿಂದ...

Know More

ಅಕ್ರಮ ಗಾಂಜಾ ಮಾರಾಟ: ಇಬ್ಬರ ಬಂಧನ

29-Oct-2018 ಕರಾವಳಿ

ಉಡುಪಿ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಒರಿಸ್ಸಾ ಮೂಲದ ಇಬ್ಬರನ್ನು ಉಡುಪಿ ಪೊಲೀಸರು ಸಂತೆಕಟ್ಟೆ ಬಳಿ ಸೋಮವಾರ ಸಂಜೆ ವೇಳೆ ಬಂಧಿಸಿದ್ದಾರೆ. ಬಂಧಿತರನ್ನು ಒರಿಸ್ಸಾ ಮೂಲದ...

Know More

30ರಂದು ಬೈಂದೂರಿಗೆ ಸಿಎಂ ಆಗಮನ; ಮಧು ಬಂಗಾರಪ್ಪ ಪರ ಪ್ರಚಾರ

29-Oct-2018 ಕರಾವಳಿ

ಉಡುಪಿ: ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಹಿನ್ನೆಲೆ, ಮೈತ್ರಿ ಸರ್ಕಾರದ ಅಭ್ಯರ್ಥಿ ಮಧು ಬಂಗಾರಪ್ಪ ಪರ ಚುನಾವಣಾ ಪ್ರಚಾರ ನಡೆಸಲು ಸಿಎಂ ಕುಮಾರಸ್ವಾಮಿ ನಾಳೆ...

Know More

ಬೈಂದೂರಿನಲ್ಲಿ 2 ದಿನ ನಿಷೇಧಾಜ್ಞೆ ಜಾರಿ

29-Oct-2018 ಕರಾವಳಿ

ಉಡುಪಿ: ಶಿವಮೊಗ್ಗ ಲೋಕಸಭಾ ಉಪ-ಚುನಾವಣೆ 2018ಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಬೈಂದೂರು ಹಾಗೂ ಕುಂದಾಪುರ ತಾಲೂಕಿನ ವ್ಯಾಪ್ತಿಯಲ್ಲಿ ನವೆಂಬರ್ 3ರಂದು ಮತದಾನ ನಡೆಯಲಿದ್ದು,...

Know More

ಮಾಜಿ ಸಿಎಂ ಸಿದ್ದರಾಮಯ್ಯಗೆ ಹಾಲಾಡಿ ಶ್ರೀನಿವಾಸ ಶೆಟ್ಟಿ ತಿರುಗೇಟು

28-Oct-2018 ಕರಾವಳಿ

ಉಡುಪಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದು ಉಡುಪಿಯಲ್ಲಿ ಸಾಕಷ್ಟು...

Know More

ಕೋಮುವಾದಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ: ಸಿದ್ದರಾಮಯ್ಯ

25-Oct-2018 ಕರಾವಳಿ

ಉಡುಪಿ:  ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದು ಶೋಭಾ ಕರಂದ್ಲಾಜೆ ಕನಸು ಕಾಣುತ್ತಿದ್ದಾರೆ. ಅದು ಅವರ ಭ್ರಮೆ ಅಷ್ಟೇ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ವ್ಯಂಗ್ಯವಾಡಿದರು. ಅವರು ಗುರುವಾರ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು