Showing 20 of 42 posts • Page 2 of 3
ಯಾದಗಿರಿಯಲ್ಲಿ ಅನುಮಾನ್ಪದವಾಗಿ ಸಾವನ್ನಪ್ಪಿದ ಪಿಎಸ್ಐ ಪರಶುರಾಮ್ ಅವರ ಇಡೀ ಕುಟುಂಬಕ್ಕೆ ಇದೀಗ ಸಂತಸದ ದಿನ. ಏಕೆಂದರೆ ಮೃತ ಪರಶುರಾಮ್ ಪತ್ನಿ ಶ್ವೇತಾ ಅವರಿಗೆ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಮತ್ತು ಬರುವ ಔಷಧ ನೀಡಿ 3 ವರ್ಷದ ಮಗುವನ್ನು ಕದ್ದು ಪರಾರಿಯಾಗಿದ್ದ ದಂಪತಿಯನ್ನು ಬಂಧಿಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಮಂತ್ರಾಲಯದಲ್ಲಿ ಬೆಳಗಿನ ಜಾವ 2 ಗಂಟೆಯಿಂದ ಜೋರು ಮಳೆ ಸುರಿದಿದ್ದು, ರಾತ್ರಿ ಮಠದ ಅಂಗಳದಲ್ಲೇ ಮಲಗಿದ್ದ ನೂರಾರು ಭಕ್ತರು ಮಳೆಯಿಂದಾಗಿ ಪರದಾಡುವಂತಾಯಿತು.
ಲಿಂಗಸುಗೂರು ಪಟ್ಟಣದಲ್ಲಿ ಮಧ್ಯರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಪಟ್ಟಣದ ಪಿಂಚಣಿಪುರ ಓಣಿಯಲ್ಲಿ 60 ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿರುವ ಘಟನೆ ನಡೆದಿದೆ.
ಪಾದಯಾತ್ರೆ ಹೊರಟಿದ್ದ ತಾಯಿ ಮಗಳು ರಸ್ತೆ ಅಪಘಾತದಲ್ಲಿ ಬಲಿಯಾದ ಘಟನೆ ಲಿಂಗಸೂಗೂರು ತಾಲ್ಲೂಕಿನ ನಾಗಲಾಪೂರು ಗ್ರಾಮದ ಹೊರವಲಯದಲ್ಲಿ ನಡೆದಿದೆ.
ಕಳೆದ ಜುಲೈ 28 ರಂದು ರಾಯಚೂರು ನಗರದಲ್ಲಿರುವ ರಾಮಕೃಷ್ಣ-ವಿವೇಕಾನಂದ ಆಶ್ರಮದಲ್ಲಿ ಅದೊಂದು ಘಟನೆ ನಡೆದಿತ್ತು. ಆಶ್ರಮದಲ್ಲಿದ್ದ 10 ಕ್ಕೂ ಹೆಚ್ಚು ಮಕ್ಕಳ ಪೈಕಿ 3 ನೇ ತರಗತಿ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ
ಸ್ಟೇರಿಂಗ್ ರಾಡ್ ಕಟ್ ಆಗಿ ಕೆಎಸ್ಆರ್ಟಿಸಿ ಬಸ್ವೊಂದು ಜಮೀನಿಗೆ ನುಗ್ಗಿದ ಘಟನೆ ಮಾನ್ವಿಯ ನಂದಿಹಾಳ ಬಳಿ ನಡೆದಿದೆ. ಇದರ ಪರಿಣಾಮ ಮೂವರು ಸ್ಥಿತಿ ಗಂಭೀರವಾಗಿದ್ದು,
ಬಾಲಕನೊಬ್ಬ ಪೆನ್ನು ಕದ್ದಿದ್ದಕ್ಕೆ ಆಶ್ರಮದ ಗುರೂಜಿ ಮನಬಂದಂತೆ ಹಲ್ಲೆ ನಡೆಸಿರುವ ಘಟನೆ ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ ನಡೆದಿದೆ.
ರಾತ್ರಿ ಮನೆಯಲ್ಲಿ ಮಟನ್ ಊಟ ಮಾಡಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ.
ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗ್ಗೆ ತಿಂಡಿಗೆ ಮಾಡಿದ್ದ ಪಲಾವ್ನಲ್ಲಿ ಹಲ್ಲಿ ಬಿದ್ದಿದೆ. ಈ ಪಲಾವ್ ತಿಂದ 45 ಮಕ್ಕಳು ತೀರ್ವ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿರತೆಯನ್ನು ಹೆದರಿಸಲು ಹೋದ ಮೂವರ ಮೇಲೆ ದಾಳಿ ಮಾಡಿರುವಂತಹ ಘಟನೆ ಜಿಲ್ಲೆಯ ಡಿ.ಕರಡಿಗುಡ್ಡ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಜಿಲ್ಲೆಯ ದೇವದುರ್ಗ ತಾಲೂಕಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ಚಿರತೆ ದಾಳಿಯಿಂದ ಮೂವರಿಗೆ ಗಾಯಗಳಾಗಿರುವ ಘಟನೆ ನಡೆದಿದೆ. ರಂಗನಾಥ್ ಎಂಬಾತ ಬಹಿರ್ದೆಸೆಗೆ ಹೋದಾಗ ಚಿರತೆ ಪ್ರತ್ಯಕ್ಷವಾಗಿತ್ತು
ಲಿಂಗಸುಗೂರು ಪಟ್ಟಣದ ಶ್ರೀ ವಿಜಯ ಮಹಾಂತೇಶ್ವರ ಶಾಖಾ ಮಠದ ಪೀಠಾಧಿಪತಿಗಳನ್ನು ಹೆದರಿಸಿ, ದರೋಡೆ ಮಾಡಲಾಗಿದೆ. ಗುರುವಾರ ಮಧ್ಯರಾತ್ರಿ ಡಕಾಯಿತಿರ ಗ್ಯಾಂಗ್ ಭಕ್ತರ ಸೋಗಿನಲ್ಲಿ ಮಠಕ್ಕೆ ಬಂದಿದೆ.
ಕೆಎಂಎಫ್ ನಂದಿನಿ ಹಾಲಿನ ದರ ಹೆಚ್ಚಳ ಮಾಡಿದ್ದು, ಇಂದಿನಿಂದಲೇ ಹೊಸ ದರ ಅನ್ವಯವಾಗುತ್ತಿದೆ. ಹಳೆಯ ದರದ ಪ್ಯಾಕೆಟ್ಗಳನ್ನು ಹೊಸ ದರದಲ್ಲಿ ಮಾರಾಟ ಮಾಡುತ್ತಿದ್ದು, ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂತರ್ಜಾತಿ ವಿವಾಹಕ್ಕೆ ಯುವಕನ ಮನೆಯವರು ವಿರೋಧಿಸಿದ್ದಕ್ಕೆ ಮನನೊಂದ ಯುವತಿ ಸಾಂತ್ವನ ಕೇಂದ್ರದ ಹಾಸ್ಟೆಲ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಅನುರಾಧಾ ಸಾವಿಗೀಡಾದ ಯುವತಿ.
ದೇಶದ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದಾರೆ. ಅವರ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ ಆಡುತ್ತಿದೆ. ಅಂತ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕಿಡಿಕಾರಿದ್ದಾರೆ.
ಪೊಲೀಸ್ ಕ್ವಾಟರ್ಸ್ನಲ್ಲೇ ಕಳೆದ ಮೇ 22 ರಂದು, ರಾಯಚೂರು ನಗರದಲ್ಲಿ ಕಳ್ಳತನವಾಗಿತ್ತು. ರಾಯಚೂರಿನ ಪಶ್ಚಿಮ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಹೆಡ್ ಕಾನ್ಸ್ಟೇಬಲ್ ಮಹಾದೇವಿ ಎನ್ನುವವರ ಮನೆಯಲ್ಲಿ ಕಳ್ಳತನ ಮಾಡಿದ್ದರು.
ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಅಕ್ಕಮಹಾದೇವಿ ಪಿಜಿ ಸೆಂಟರ್ನಲ್ಲಿ ನಡೆದಿದೆ.
ಮಂತ್ರಾಲಯದ ರಾಯರ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೆ ಸುಮಾರು 2 ಕೋಟಿಗೂ ಅಧಿಕ ಲಕ್ಷ ರೂಪಾಯಿ ಸಂಗ್ರಹವಾಗಿದೆ ಎಂಬ ಮಾಹಿತಿ ಲಭಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ ತಗುಲಿದ ಘಟನೆ ನಗರದ ಮಹಾವೀರ ಚೌಕ್ನಲ್ಲಿ ನಡೆದಿದೆ.