Showing 5 of 45 posts • Page 3 of 3
ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಸೆಕ್ಯೂರಿಟಿ ಗಾರ್ಡ್ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ನಗರದ ಅಕ್ಕಮಹಾದೇವಿ ಪಿಜಿ ಸೆಂಟರ್ನಲ್ಲಿ ನಡೆದಿದೆ.
ಮಂತ್ರಾಲಯದ ರಾಯರ ಮಠದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದೆ. ಇಲ್ಲಿಯವರೆಗೆ ಸುಮಾರು 2 ಕೋಟಿಗೂ ಅಧಿಕ ಲಕ್ಷ ರೂಪಾಯಿ ಸಂಗ್ರಹವಾಗಿದೆ ಎಂಬ ಮಾಹಿತಿ ಲಭಿಸಿದೆ.
ಶಾರ್ಟ್ ಸರ್ಕ್ಯೂಟ್ನಿಂದ ಎಲೆಕ್ಟ್ರಿಕ್ ಚಾರ್ಜಿಂಗ್ ಬ್ಯಾಟರಿ ಅಂಗಡಿಗೆ ಬೆಂಕಿ ತಗುಲಿದ ಘಟನೆ ನಗರದ ಮಹಾವೀರ ಚೌಕ್ನಲ್ಲಿ ನಡೆದಿದೆ.
ಗ್ರಾಮ ಪಂಚಾಯತಿ ಸಿಬ್ಬಂದಿ ನಿರ್ಲಕ್ಷ್ಯದಿಂದ 2 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಲಿಂಗಸುಗೂರು ತಾಲೂಕಿನ ದೇವರಭೂಪುರ ಗ್ರಾಮದಲ್ಲಿ ನಡೆದಿದೆ.
ಆಕಸ್ಮಿಕವಾಗಿ ಗುಂಡು ತಗುಲಿ ಆರ್ಜಿ ಕ್ಯಾಂಪ್ ಸಿಐಎಸ್ಎಫ್ ಯೋಧ ಮೃತಪಟ್ಟ ಘಟನೆ ನಡೆದಿದ್ದು, ಮಾನ್ವಿ ತಾಲೂಕಿನ ರವಿಕಿರಣ್ (37) ಮೃತಪಟ್ಟ ಯೋಧ.