‘ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’: ನಟಿ ಹರಿಪ್ರಿಯಾ

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೆಲ ಕಿಡಗೇಡಿಗಳು ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟಿರುವುದಕ್ಕೆ ಕನ್ನಡ ಚಿತ್ರರಂಗದ ಅನೇಕ ಕಲಾವಿದರು ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.ಈ ಕುರಿತು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿರುವ ಅವರು, ‘ದ್ವೇಷದ ಬೆಂಕಿ ಆರಲಿ.. ಕನ್ನಡದ ಬಾವುಟ ಹಾರಲಿ. ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಒತ್ತಾಯಿಸಿ, ರಾರಾಜಿಸುತ್ತಿರುವ ಕನ್ನಡ ಭಾವುಟದ ವಿಡಿಯೊ ನಟಿ ಹರಿಪ್ರಿಯಾ ಹಂಚಿಕೊಂಡಿದ್ದಾರೆ.

ಈ ಬಗ್ಗೆ ನಟಿ ಹರಿಪ್ರಿಯಾ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ‘ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟವರಿಗೆ ಸೂಕ್ತ ಶಿಕ್ಷೆಯಾಗಬೇಕು’ ಎಂದು ಆಗ್ರಹಿಸಿದ್ದಾರೆ.

ಇನ್ನು ಹುಬ್ಬಳ್ಳಿಯಲ್ಲಿ ಮಾತನಾಡಿರುವ ನಟ ಪ್ರೇಮ್ ಅವರು, ‘ರಾಜ್ಯದಲ್ಲಿ ಕನ್ನಡಿಗರು ಮತ್ತು ಮರಾಠಿಗರು ಪ್ರೀತಿ, ವಿಶ್ವಾಸದಿಂದ ಇದ್ದಾರೆ. ಅದನ್ನು ಹಾಳು ಮಾಡುವ ಕೆಲಸಕ್ಕೆ ಎಂಇಎಸ್ ಕೈ ಹಾಕಬಾರದು. ರಾಜ್ಯದಲ್ಲಿ ಮರಾಠಿ ಮತ್ತು ಹಿಂದಿ ಚಿತ್ರಗಳಿಗೂ ಅವಕಾಶ ನೀಡಲಾಗಿದೆ. ಇವುಗಳನ್ನು ಎಂಇಎಸ್ ಅರ್ಥ ಮಾಡಿಕೊಳ್ಳಬೇಕು. ಬಾವುಟ ಸುಟ್ಟವರಿಗೆ ಶಿಕ್ಷೆಯಾಗಬೇಕು’ ಎಂದಿದ್ದಾರೆ.

ಇತ್ತೀಚೆಗಷ್ಟೆ ನಟ ದರ್ಶನ್ ಸೇರಿದಂತೆ ಅನೇಕ ನಟ ನಟಿಯರು ಕನ್ನಡ ಭಾವುಟ ಸುಟ್ಟಿದ್ದರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಭಾಷಾ ಸೌಹಾರ್ದತೆ ಕದಡುವ ಪುಂಡರನ್ನು ಮಟ್ಟ ಹಾಕಬೇಕು ಎಂದು ಆಗ್ರಹಿಸಿದ್ದರು.

Swathi MG

Recent Posts

ವಿದ್ಯುತ್ ಹೈಟೆನ್ಷನ್ ವೈರ್ ತಾಗಿ ವ್ಯಕ್ತಿ ಮೃತ್ಯು

ವಿದ್ಯುತ್ ಹೈಟೆನ್ಷನ್ ವೈರ್ ತಾಕಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚಿಕ್ಕೆನಕೊಪ್ಪ ಗ್ರಾಮದಲ್ಲಿ ನಡೆದಿದೆ.

2 mins ago

ಅದೃಷ್ಟ ನಮ್ಮ ಕೈ ಹಿಡಿಯಬೇಕಿದೆ: ಆರ್​ಸಿಬಿ ನಾಯಕ ಫಾಫ್​ ಡು ಪ್ಲೆಸಿಸ್​

ಕ್ರಿಕೆಟ್​ ಅಸೋಸಿಯೇಷನ್​ ಮೈದಾನದಲ್ಲಿ ನಡೆದ 17ನೇ ಆವೃತ್ತಿಯ 58ನೇ ಐಪಿಎಲ್​ ಪಂದ್ಯದಲ್ಲಿ ಅಲ್ರೌಂಡ್​ ಪ್ರದರ್ಶನದ ಫಲವಾಗಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು…

17 mins ago

“ಜೈಶ್ರೀರಾಮ್” ಹಾಡಿನಿಂದ ಕಾಲೇಜಿನಲ್ಲಿ ಧರ್ಮದಂಗಲ್: ಸಂಸದ ಪ್ರತಾಪ್​ ಸಿಂಹ ಖಂಡನೆ

ಧರ್ಮ ದಂಗಲ್​ ಕಿಡಿ ಮೈಸೂರಿನಲ್ಲಿ ಹೊತ್ತಿಕೊಂಡಿದ್ದು, ಮೈಸೂರಿನ ಸಂತ ಫಿಲೋಮಿನಾಸ್ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಹಾಡಿದ ಜಯತು ಜಯತು ಜೈ…

39 mins ago

ಭಾರತದಲ್ಲಿ ಹಿಂದುಗಳ ಸಂಖ್ಯೆ ಇಳಿಕೆ, ಮುಸ್ಲಿಮರ ಸಂಖ್ಯೆ ಏರಿಕೆ: ಆರ್ಥಿಕ ಸಲಹಾ ಮಂಡಳಿ

ಭಾರತದಲ್ಲಿ ಬಹುಸಂಖ್ಯಾತ ಹಿಂದೂಗಳ ಜನಸಂಖ್ಯೆ ಕುಸಿತವಾಗುತ್ತಿದ್ದು ಇದೇ ವೇಳೆ ಮುಸ್ಲಿಮರ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರಧಾನ ಮಂತ್ರಿ ಆರ್ಥಿಕ ಸಲಹಾ…

56 mins ago

ಪಟಾಕಿ ತಯಾರಿಕಾ ಕಾರ್ಖಾನೆ ಸ್ಫೋಟ: 8 ಮಂದಿ ಮೃತ್ಯು

ಕಾರ್ಖಾನೆಯೊಂದರಲ್ಲಿ ಪಟಾಕಿ ಸಿಡಿದು 8 ಜನರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ನಡೆದಿದೆ.

1 hour ago

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

1 hour ago