News Karnataka Kannada
Saturday, May 11 2024
ಸಂಪಾದಕರ ಆಯ್ಕೆ

ಭಾರತ-ವಿರೋಧಿ ವಿಷಯಗಳನ್ನು ಪ್ರಸಾರ ಮಾಡುತ್ತಿದ್ದ 8 ಯೂಟ್ಯೂಬ್ ಚಾನೆಲ್ ಬ್ಲಾಕ್

8 YouTube channels blocked for airing fake anti-India content
Photo Credit :

ನವದೆಹಲಿ, ಆ.18: ವೀಕ್ಷಕರಿಗೆ ಭಾರತ-ವಿರೋಧಿ ವಿಷಯ”ಗಳನ್ನು ಪ್ರಸಾರ ಮಾಡುತ್ತಿರುವ ಆರೋಪದ ಮೇಲೆ ಏಳು ಭಾರತೀಯ ಮತ್ತು ಪಾಕಿಸ್ತಾನ ಮೂಲದ ಒಂದು ಯೂಟ್ಯೂಬ್ ಚಾನೆಲ್ ಅನ್ನು ಭಾರತ ಸರ್ಕಾರ ನಿರ್ಬಂಧಿಸಿದೆ.  ಕಳೆದ ವರ್ಷ ಡಿಸೆಂಬರ್‌ನಿಂದ ಬ್ಲಾಕ್ ಮಾಡಲಾದ ಚಾನೆಲ್‌ಗಳ ಸಂಖ್ಯೆ 102 ಕ್ಕೆ ಏರಿಕೆಯಾಗಿದೆ.

ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡಿದ್ದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಈ ಕ್ರಮ ಕೈಗೊಂಡಿದೆ.

ಒಟ್ಟು 8 ಯೂಟ್ಯೂಬ್ ಚಾನೆಲ್‌ಗಳನ್ನು ನಿರ್ಬಂಧಿಸಿದೆ. 2021ರ ಐಟಿ ನಿಯಮಗಳ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ ಯೂಟ್ಯೂಬ್ ಚಾನಲ್‌ಗಳಿಗೆ ಬ್ರೇಕ್‌ ಹಾಕಲಾಗಿದೆ. ನಿರ್ಬಂಧಿತ ಯೂಟ್ಯೂಬ್ ಚಾನೆಲ್‌ಗಳು 114 ಮಿಲಿಯನ್ ವೀಕ್ಷಣೆಗಳನ್ನು ಹೊಂದಿದ್ದವು. ಈ ಚಾನೆಲ್‌ಗಳಿಗೆ ಒಟ್ಟು 85. 73 ಲಕ್ಷ ಚಂದಾದಾರರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು