ಸಂಪಾದಕರ ಆಯ್ಕೆ

ಮಾರುಕಟ್ಟೆ ಸಂಶೋಧನಾ ಸಂಸ್ಥೆ ಎಂಟ್ರೊಪಿಕ್‌ನಿಂದ  $ 25 ಮಿಲಿಯನ್‌ ನಿಧಿ ಸಂಗ್ರಹ

ಬೆಂಗಳೂರು:  ಕೃತಕ ಬುದ್ಧಿಮತ್ತೆ ಆಧರಿತ ಮಾರುಕಟ್ಟೆ ಇಂಟಿಗ್ರೇಟೆಡ್ ಮಾರ್ಕೆಟ್ ರಿಸರ್ಚ್ ಪ್ಲಾಟ್‌ಫಾರ್ಮ್ ಸಂಸ್ಥೆ ಎಂಟ್ರೊಪಿಕ್ ಬೆಸ್ಸೆಮರ್ ವೆಂಚರ್ ಪಾರ್ಟ್‌ನರ್ಸ್ ಮತ್ತು ಎಸ್ ಐಜಿ ವೆಂಚರ್ ಕ್ಯಾಪಿಟಲ್ ನೇತೃತ್ವ ಮೂಲಕ ಬಿ ಸರಣಿಯಲ್ಲಿ  $ 25 ಮಿಲಿಯನ್‌ ನಿಧಿ ಸಂಗ್ರಹಿಸಿದೆ ಎಂದು ತಿಳಿಸಿದೆ.

ಎಂಟ್ರೊಪಿಕ್ ಕಳೆದ ಎರಡು ವರ್ಷಗಳಲ್ಲಿ ಏಳು ಪಟ್ಟು ಬೆಳೆದ್ದು,  ಯುಎಸ್, ಯುರೋಪ್, ಆಗ್ನೇಯ ಏಷ್ಯಾ ಮತ್ತು ಮಧ್ಯಪ್ರಾಚ್ಯಕ್ಕೆ ವ್ಯವಹಾರ ವಿಸ್ತರಣೆಯಾಗಿದೆ.

ಹಣಕಾಸು, ಮಾಧ್ಯಮ, ಗ್ರಾಹಕ ಸರಕುಗಳು, ಆಹಾರ ಮತ್ತು ಪಾನೀಯ ಮತ್ತು ಮನರಂಜನೆಯಾದ್ಯಂತ 150 ಕ್ಕೂ ಹೆಚ್ಚು ಜಾಗತಿಕ ಬ್ರ್ಯಾಂಡ್‌ಗಳು ಉತ್ತಮ ಗ್ರಾಹಕ-ಕೇಂದ್ರಿತ ಆಧರಿತ ವಿಷಯಗಳ ಬಗ್ಗೆ ಸಂಸ್ಥೆ ಗಮನಹರಿಸಿದೆ ಎಂದು ಎಂಟ್ರೋಪಿಕ್‌ನ ಸಂಸ್ಥಾಪಕ ಮತ್ತು ಸಿಇಒ ರಂಜನ್ ಕುಮಾರ್ ಹೇಳಿದ್ದಾರೆ.

ನಮ್ಮ ಜಾಗತಿಕ ತಂಡ ಮತ್ತು ನಂಬಿಕೆಯ ಕಠಿಣ ಪರಿಶ್ರಮಕ್ಕೆ ಸಾಕ್ಷಿಯಾಗಿದೆ.  ನಮ್ಮ ತಂಡವು ಗ್ರಾಹಕರ ಸಂಶೋಧನಾ ವಿಭಾಗದಲ್ಲಿಸಂಶೋಧನೆಗೆ ಉತ್ಸುಕವಾಗಿದೆ ಎಂದು ಬೆಸ್ಸಮರ್‌ ವೆಂಚರ್‌ ಪಾಲುದಾರ ಅನಂತ್‌ ಪುರಿ ಹೇಳಿದರು.

ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಕಂಪನಿಯು ಯುಎಸ್, ಕೆನಡಾ, ಯುರೋಪ್, ಮಧ್ಯಪ್ರಾಚ್ಯ ಮತ್ತು ಏಷ್ಯಾದಾದ್ಯಂತ ವ್ಯಾಪಾರ ಅಸ್ತಿತ್ವವನ್ನು ಹೊಂದಿದೆ.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

5 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

5 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

6 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

6 hours ago