News Karnataka Kannada
Friday, May 03 2024
ಸಂಪಾದಕರ ಆಯ್ಕೆ

ಸುಡಾನ್ ನಿಂದ 1,200 ನಾಗರಿಕರನ್ನು ಸ್ಥಳಾಂತರಿಸಿದ ಐರೋಪ್ಯ ಒಕ್ಕೂಟ

EU evacuates 1,200 citizens from Sudan
Photo Credit : IANS

ಬ್ರಸೆಲ್ಸ್, ಏ.25: ಸುಡಾನ್ ನಿಂದ 31 ವಿಮಾನಗಳಲ್ಲಿ 1,200 ಯುರೋಪಿಯನ್ ನಾಗರಿಕರನ್ನು ಸ್ಥಳಾಂತರಿಸುವ ಕಾರ್ಯವನ್ನು ಯುರೋಪಿಯನ್ ಯೂನಿಯನ್ ಪೂರ್ಣಗೊಳಿಸಿದೆ ಎಂದು ಒಕ್ಕೂಟದ ವಿದೇಶಾಂಗ ವ್ಯವಹಾರಗಳ ಮುಖ್ಯಸ್ಥ ಜೋಸೆಪ್ ಬೊರೆಲ್ ಹೇಳಿದ್ದಾರೆ.

ದೇಶದಲ್ಲಿ ಅಂದಾಜು 400 ನಾಗರಿಕರು ಉಳಿದಿದ್ದಾರೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಸುಡಾನ್ ರಾಜಧಾನಿ ಖಾರ್ಟೂಮ್ ನಿಂದ ರಾಯಭಾರಿ ಸೇರಿದಂತೆ ವಿವಿಧ ಕಚೇರಿಗಳನ್ನು ಸ್ಥಳಾಂತರಿಸಲಾಗಿದೆ. ಆದರೆ  ನಿಯೋಗದ ಭದ್ರತಾ ಮುಖ್ಯಸ್ಥರು ಖಾರ್ಟೂಮ್ ನಲ್ಲಿ ಉಳಿದುಕೊಂಡು ಪರಿಸ್ಥಿತಿ ಅವಲೋಕಿಸುತ್ತಿದ್ದಾರೆ.   31 ವಿಮಾನಗಳಲ್ಲಿ 1,200 ಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು