ಹೂಡಿಕೆಯ ಹಬ್‌ ಆಗಿ ಬದಲಾಗುತ್ತಿದೆ ಜಮ್ಮು ಮತ್ತು ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವೇಗವಾಗಿ ಹೂಡಿಕೆಯ ಹಬ್‌ ಆಗಿ ಬದಲಾಗುತ್ತಿದೆ ಎಂದು ಜಮ್ಮು ಮತ್ತು ಕಾಶ್ಮೀರ ಮುಖ್ಯ ಕಾರ್ಯದರ್ಶಿ ಅರುಣ್ ಕುಮಾರ್ ಮೆಹ್ತಾ ಸೋಮವಾರ ಹೇಳಿದ್ದಾರೆ.

2023-24 ನೇ ಸಾಲಿಗೆ ಕೈಗಾರಿಕೆಗಳು ಮತ್ತು ವಾಣಿಜ್ಯ ಇಲಾಖೆ ಸಭೆಯಲ್ಲಿ ಮೆಹ್ತಾ ಈ ಹೇಳಿಕೆ ನೀಡಿದ್ದಾರೆ. ಹೊಸ ಕೈಗಾರಿಕಾ ನೀತಿ (ಎನ್‌ಐಪಿ) 2021 ರ ಅಡಿಯಲ್ಲಿ ಇಲ್ಲಿಯವರೆಗೆ ಒಟ್ಟು 5,327 ಹೂಡಿಕೆ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗಿದೆ ಎಂದು ಸಭೆಯಲ್ಲಿ ತಿಳಿಸಿದ್ದಾರೆ.

ಹಿಂದಿನ ಹಣಕಾಸು ವರ್ಷ 2022-23 ರವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಸುಮಾರು 2,200 ಕೋಟಿ ರೂಪಾಯಿ ಮೌಲ್ಯದ ಎನ್‌ಐಪಿ ಹೂಡಿಕೆಗಳನ್ನು ಮಾಡಲಾಗಿದೆ ಎಂದು ಸಭೆಗೆ ತಿಳಿಸಲಾಯಿತು.

ಇದರಿಂದ ಸುಮಾರು 10,000 ಯುವಕರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಯಾಗಿವೆ ಎಂದು ಹೇಳಿದರು. ಕೈಗಾರಿಕಾ ಘಟಕಗಳ ಕಾಮಗಾರಿಯು ಸುಮಾರು 5500 ಕೋಟಿ ರೂ.ಗೆ ತಲುಪಿದೆ ಎಂದು ಸ್ಪಷ್ಟಪಡಿಸಲಾಗಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ. ಈ ಘಟಕಗಳು ಮುಂಬರುವ ತಿಂಗಳುಗಳಲ್ಲಿ ಹೆಚ್ಚಿನ ಯುವಕರಿಗೆ ಉದ್ಯೋಗಗಳನ್ನು ಒದಗಿಸುತ್ತವೆ.

Sneha Gowda

Recent Posts

ಭೀಕರ ಬರಗಾಲದಲ್ಲಿ ‘ಗ್ಯಾರಂಟಿ’ಗಳು ನೆರವಾಗಿವೆ

ರಾಜ್ಯದಲ್ಲಿರುವ ಭೀಕರ ಬರಗಾಲದ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ಬಹಳ ನೆರವಾಗಿವೆ' ಎಂದು ನಟ-ನಿರ್ಮಾಪಕರೂ ಆದ ಕಾಂಗ್ರೆಸ್‌…

8 mins ago

ಅಶ್ಲೀಲ ವಿಡಿಯೋ​; ಇಂದು ಮಂಗಳೂರು ಏರ್​ಪೋರ್ಟ್​ಗೆ ಪ್ರಜ್ವಲ್ ಆಗಮನ ಸಾಧ್ಯತೆ

ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಆರೋಪ ಪ್ರಕರಣದ ತನಿಖೆ ಚುರುಕುಗೊಂಡಿದೆ. ಹೆಚ್​ಡಿ ರೇವಣ್ಣ ಬಂಧನ ಬೆನ್ನಲ್ಲೇ ಪ್ರಜ್ವಲ್ ಬೇಟೆ ಕೂಡ…

16 mins ago

ಬೀದರ್‌ನಲ್ಲಿ ಪರಿಶಿಷ್ಟ ಮುಖಂಡ ಬಿಜೆಪಿ ಸೇರ್ಪಡೆ

ಔರಾದ್‌ ತಾಲ್ಲೂಕಿನ ವಡಗಾಂವ್‌ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಪರಿಶಿಷ್ಟ ಜಾತಿಯ ಮುಖಂಡ ಬಾಬುರಾವ ಅಡಕೆ ಅವರು ನಗರದಲ್ಲಿ ಶನಿವಾರ ಬಿಜೆಪಿ…

31 mins ago

ಬೀದರ್‌ನಲ್ಲಿ ಸರಳ ವಿಶ್ವಗುರು ಬಸವಣ್ಣ ಜಯಂತಿ ಆಚರಣೆ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮೇ 10ರಂದು ಸರಳ ಹಾಗೂ ಸಾಂಕೇತಿಕವಾಗಿ…

42 mins ago

ಗುಮ್ಮಟ ನಗರಿಯಲ್ಲಿ ಕಣ್ಮನ ಸೆಳೆಯುವ ಶಿವಗಿರಿ

ಸಾಮಾನ್ಯವಾಗಿ ಶಿವನ ಮೂರ್ತಿಯನ್ನು ಎಲ್ಲ ಕಡೆ ಸ್ಥಾಪಿಸುತ್ತಾರೆ. ಆದರೆ ವಿಜಯಪುರದಲ್ಲಿನ ಶಿವಮೂರ್ತಿ ಒಂಚೂರು ವಿಭಿನ್ನವಾಗಿದ್ದು, ಇದೊಂದು ಪ್ರವಾಸಿ ಸ್ಥಳವಾಗಿದೆ

52 mins ago

ಉಮೇಶ ವಂದಾಲ ನೇತೃತ್ವದಲ್ಲಿ ಮನೆಮನೆ ಪ್ರಚಾರ

ಲೋಕಸಭಾ ಚುನಾವಣೆ ಹಿನ್ನೆಲೆ ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ರಮೇಶ ಜಿಗಜಿಣಗಿ ಪರವಾಗಿ ನಗರದ ವಾರ್ಡ್ ಸಂಖ್ಯೆ 3…

1 hour ago