News Karnataka Kannada
Saturday, May 18 2024
ಸಂಪಾದಕರ ಆಯ್ಕೆ

ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ: ದೇಶದ ಹಲವು ರಾಜ್ಯಗಳಲ್ಲಿ ರೆಡ್‌ ಅಲರ್ಟ್‌ !

Red alert issued in several states of the country as more rainfall predicted in the coming days
Photo Credit : News Kannada

ದೆಹಲಿ: ಗುಡ್ಡಗಾಡು ರಾಜ್ಯವಾದ ಉತ್ತರಾಖಂಡದಿಂದ ದಕ್ಷಿಣದ ತೆಲಂಗಾಣ ರಾಜ್ಯದವರಗೂ ಮುಂಗಾರು ಮಾರುತಗಳು ಅಬ್ಬರಿಸುತ್ತಿವೆ. ಗುಜರಾತ್, ಮಹಾರಾಷ್ಟ್ರ, ಕೇರಳ ಮತ್ತು ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆಯೊಂದಿಗೆ, ಭಾರತೀಯ ಹವಾಮಾನ ಇಲಾಖೆ (IMD) ಹಲವಾರು ನಗರಗಳಿಗೆ ಮಳೆ ಎಚ್ಚರಿಕೆಯನ್ನು ನೀಡಿದೆ. ತೆಲಂಗಾಣ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಿಗೆ ರೆಡ್ ಅಲರ್ಟ್ ನೀಡಲಾಗಿದ್ದು, ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಏತನ್ಮಧ್ಯೆ, ಮಳೆಯಿಂದಾಗಿ ಹಲವಾರು ನದಿಗಳು ಅಪಾಯದ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿರುವುದರಿಂದ ಗುಜರಾತ್‌ನಲ್ಲಿ 3,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಅಗತ್ಯವಿರುವ ಕಡೆ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ.

ಜುಲೈ 11 ರಂದು ತೆಲಂಗಾಣ, ವಿದರ್ಭ ಮತ್ತು ಕರಾವಳಿ ಆಂಧ್ರಪ್ರದೇಶ ಮತ್ತು ದಕ್ಷಿಣ ಛತ್ತೀಸ್‌ಗಢದ ಪಕ್ಕದ ಪ್ರದೇಶಗಳಲ್ಲಿ ತೀವ್ರವಾದ ಆರ್ದ್ರ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು