ಪಠ್ಯಪುಸ್ತಕ ಪರಿಷ್ಕರಣೆ ವಿವಾದ: ರೋಹಿತ್‌ ಚಕ್ರತೀರ್ಥ ವಿರುದ್ಧ ಕ್ರಮಕ್ಕೆ ಮನವಿ

ಬೆಂಗಳೂರು: ಬಿಜೆಪಿ ಸರ್ಕಾರದ ಆಡಳಿತ ಅವಧಿಯಲ್ಲಿ ಮಾಡಲಾಗಿದ್ದ ಪಠ್ಯಪುಸ್ತಕ ಪರಿಷ್ಕರಣೆಯನ್ನು ರದ್ದು ಮಾಡಬೇಕು. ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ಒತ್ತಾಯಿಸಿದೆ.

ಕೇಂದ್ರದ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ಯನ್ನು ತಿರಸ್ಕರಿಸಬೇಕು ಹಾಗೂ ‘ರಾಜ್ಯ ಶಿಕ್ಷಣ ನೀತಿ’ ರೂಪಿಸಿ ಜಾರಿಗೊಳಿಸಬೇಕೆಂದು ಕೂಡ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದೆ. ಇದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಕೂಡ ಬರೆಯಲಾಗಿದೆ.

ಶಾಲಾಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿಗಳ ಸಮನ್ವಯ ವೇದಿಕೆ ಸಂಸ್ಥಾಪಕ ಪೋಷಕ, ಶಿಕ್ಷಣ ತಜ್ಞ ವಿ.ಪಿ.ನಿರಂಜನರಾಧ್ಯ ಪತ್ರ ಬರೆದಿದ್ದು, ” ಈ ಮೊದಲು ಆಡಳಿತ ನಡೆಸಿದ್ದ ಬಿಜೆಪಿ ಶಿಕ್ಷಣ ಕ್ಷೇತ್ರವನ್ನು ರಾಜಕೀಯಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

Gayathri SG

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್‌ ಸ್ಪೋಟ ಬೆದರಿಕೆ : ಪೊಲೀಸ್‌ ಭದ್ರತೆ

ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಸ್ಪೋಟಿಸುವುದಾಗಿ ಬೆದರಿಕೆಯನ್ನು ಇಮೇಲ್‌ ಮೂಲಕ ಬಂದಿರುವುದಾಗಿ ವರದಿಯಾಗಿದೆ. ಬೆದರಿಕೆ ಹಿನ್ನಲೆಯಲ್ಲಿ ಪೊಲೀಸರು ವಿಮಾನ ನಿಲ್ದಾಣದಲ್ಲಿ…

8 mins ago

ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ ಪ್ರಕರಣ : ಮೂವರು ಭಾರತೀಯರ ಬಂಧನ

ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್‌ ಕೊಲೆ ಪ್ರಕರಣ ಹಿನ್ನಲೆ  ಈ  ಮೂವರು ಭಾರತೀಯರನ್ನು ಕೆನಡಾ ಪೊಲೀಸರು ಬಂಧಿಸಿದ್ದಾರೆ.ರಾಯಲ್ ಕೆನಡಿಯನ್ ಮೌಂಟೆಡ್…

24 mins ago

ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಮಹಿಳೆ ನಾಪತ್ತೆ

ತನ್ನ ತಾಯಿಯೊಂದಿಗೆ ನಗರದ ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಯುವತಿ ಕಾಣೆಯಾದ ಬಗ್ಗೆ ಬಂದರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

43 mins ago

ಪ್ರಜ್ವಲ್‌ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಸಿದ್ದರಾಮಯ್ಯಗೆ ರಾಹುಲ್‌ ಪತ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು…

52 mins ago

ಪ್ರವಾಸಕ್ಕೆ ಬಂದಿದ್ದ ಬಾಲಕಿ ಭದ್ರಾ ನದಿಯಲ್ಲಿ ಮುಳುಗಿ ದಾರುಣ ಸಾವು

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ದಾರುಣ ಘಟನೆ ಕಳಸ ತಾಲೂಕಿನ…

56 mins ago

ರೋಹಿತ್‌ ವೇಮುಲ ದಲಿತನಲ್ಲ : ಮರು ತನಿಖೆಗೆ ತೆಲಂಗಾಣ ಸಿಎಂ ಭರವಸೆ

2016 ರಲ್ಲಿ ನಡೆದ ರೋಹಿತ್‌ ವೇಮುಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಅಂತಿಮ ವರದಿಗೆ ವೇಮುಲ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು…

1 hour ago