ನವದೆಹಲಿ: ವಾಟ್ಸಾಪ್‌ ಮೆಸೇಜ್‌ ತಿದ್ದುಪಡಿ ಅವಕಾಶ

ನವದೆಹಲಿ: ವಾಟ್ಸಾಪ್ ಬಳಕೆದಾರರು ಇನ್ನು ಮುಂದೆ ಕಳುಹಿಸಿದ ಸಂದೇಶವನ್ನು ಎಡಿಟ್‌ ಮಾಡುವ ಅವಕಾಶ ಪಡೆಯಲಿದ್ದಾರೆ. ಆದರೆ ಮೆಸೇಜ್‌ ಕಳುಹಿಸಿದ 15 ನಿಮಿಷದೊಳಗೆ ಮಾತ್‌ ಈ ಅವಕಾಶ ವಿರಲಿದೆ. ಸಂದೇಶದ ಮೇಲೆ ಲಾಂಗ್‌ ಪ್ರೆಸ್‌ ಮಾಡುವ ಮೂಲಕ ಸಂದೇಶವನ್ನು ಎಡಿಟ್‌ ಮಾಡಬಹುದಾಗಿದೆ.

ಸಂದೇಶ ರವಾನೆಯಾದ 15 ನಿಮಿಷಗಳ ಕಾಲ ಮಾತ್ರ ಎಡಿಟ್‌ ಮಾಡಲು ಅವಕಾಶವಿದ್ದು, ಸಂದೇಶ ತಿದ್ದುಪಡಿ ಮಾಡಲು ಸಂದೇಶದ ಮೇಲೆ ಲಾಂಗ್‌ ಪ್ರೆಸ್‌ ಮಾಡಿ ಒತ್ತಿ ಹಿಡಿಯಬೇಕು. ನಂತರ ಮೆನುವಿಗೆ ಹೋಗಿ ಎಡಿಟ್‌ ಆಯ್ಕೆಯನ್ನು ಕ್ಲಿಕ್‌ ಮಾಡಿ ಸಂದೇಶದಲ್ಲಿ ಬದಲಾವಣೆ ಮಾಡಬಹುದು. ಎಡಿಟ್‌ ಮಾಡಲಾದ ಸಂದೇಶದಲ್ಲಿ ಎಡಿಟೆಡ್‌ (ತಿದ್ದುಪಡಿ ಮಾಡಲಾಗಿದೆ) ಎಂಬ ಟ್ಯಾಗ್‌ ಕಾಣಸಿಗುತ್ತದೆ.

Gayathri SG

Recent Posts

ದಾಖಲೆ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಮೋದಿ ಮನವಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

4 mins ago

ಪ್ರಜ್ವಲ್ ರೇವಣ್ಣನ ಗೆ ಕಠಿಣಾತಿ ಕಠಿಣ ಶಿಕ್ಷೆ ನೀಡಬೇಕು; ಪ್ರಧಾನಿ ಮೋದಿ

ಪ್ರಜ್ವಲ್ ರೇವಣ್ಣನನ್ನು ವಿದೇಶದಿಂದ ಕರೆ ತಂದು ಕಠಿಣ ಶಿಕ್ಷೆ ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮೊದಲ ಬಾರಿಗೆ…

9 mins ago

2ನೇ ಹಂತದ ಲೋಕಸಭೆ ಚುನಾವಣೆ: ಮತ ಚಲಾಯಿಸಿದ ಬಿಎಸ್​ ವೈ

ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಮತದಾನ ಮಾಡಿದರು. ಬಳಿಕ ಮಾತನಾಡಿದ ಬಿಎಸ್​…

22 mins ago

2ನೇ ಹಂತದ ಲೋಕಸಭೆ ಚುನಾವಣೆ; ಕೊಪ್ಪಳದಲ್ಲಿ ಮತದಾನ ಬಹಿಷ್ಕಾರ

ಲೋಕಸಭೆ ಚುನಾವಣೆಗೆ ರಾಜ್ಯದ ಎರಡನೇ ಹಂತದ ಮತದಾನ ಇಂದು (ಮೇ 7) ಆರಂಭವಾಗಿದೆ. ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಿಗೆ…

30 mins ago

30 ಕೋಟಿ ರೂ. ನಗದು ಪತ್ತೆ: ಸಚಿವ ಆಲಂಗೀರ್​ ಆಪ್ತ ಸಂಜೀವ್​ ಲಾಲ್ ಬಂಧನ

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್​ನ ಸಚಿವ ಆಲಂಗೀರ್ ಆಲಮ್​ ಆಪ್ತ ಸಂಜೀವ್​ ಲಾಲ್ ಅವರನ್ನು ಬಂಧಿಸಿದ್ದಾರೆ. ಜಾರ್ಖಂಡ್ ಸಚಿವ ಅಲಂಗೀರ್…

1 hour ago

ಅಹಮದಾಬಾದ್‌ನಲ್ಲಿ ಮತದಾನ ಮಾಡಿದ ಪ್ರಧಾನಿ ಮೋದಿ

ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಎಂದರೆ ಮಂಗಳವಾರ ನಡೆಯುತ್ತಿದೆ. ದೇಶದ 93 ಕ್ಷೇತ್ರಗಳಲ್ಲಿ ಜನರು ತಮ್ಮ ಹಕ್ಕು…

1 hour ago