Showing 20 of 86 posts • Page 2 of 5
ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೇಂದ್ರ ಕಾರಾಗೃಹದ ಕೈದಿಯೊಬ್ಬ ಇಂದು ಬೆಳಗಿನ ಜಾವ ಮೃತಪಟ್ಟಿದ್ದಾರೆ.
ನಗರದ ಆರ್ಎಂಎಲ್ ನಗರದ ಮಾರ್ನಮಿಬೈಲ್ನಲ್ಲಿ ಯುವಕನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ದೊಡ್ಡಪೇಟೆ ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ಧರ್ಮಸ್ಥಳ ವಿಚಾರವನ್ನು ಹಿಡಿದುಕೊಂಡು ಧರ್ಮಸ್ಥಳದ ಹೆಸರನ್ನು ಹಾಗೂ ಹೆಗ್ಗಡೆಯವರ ಹೆಸರನ್ನು ಹಾಳು ಮಾಡುವ ಷಡ್ಯಂತ್ರ ನಡೆಯುತ್ತಿದೆ. ರಾಜ್ಯ ಸರ್ಕಾರ ಕೂಡಲೇ ಅನಾಮಿಕ ವ್ಯಕ್ತಿಯನ್ನು ಬಂಧಿಸಬೇಕು
ಜೈಲು ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬ ಜೈಲಿನಲ್ಲಿ ಮೊಬೈಲ್ ನುಂಗಿರುವ ಘಟನೆ ಬೆಳಕಿಗೆ ಬಂದಿದೆ. ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದ್ದು, ಕೈದಿ ಹೊಟ್ಟೆಯೊಳಗೆ ಮೊಬೈಲ್ ಪತ್ತೆ
ಜನವಿರೋಧಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಸರಕಾರದ ವಿರುದ್ಧ ಬೃಹತ್ ಹೋರಾಟ ಮಾಡಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ತಿಳಿಸಿದರು.
ಮಂಗಳೂರಿನ ಬಂಟ್ವಾಳ ತಾಲೂಕಿನ ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣವನ್ನು ಪ್ರತೀಕಾರದ ಕೊಲೆ ಎಂದು ಏಕಾಏಕಿ ಬಿಂಬಿಸುವುದು ಸರಿಯಲ್ಲ.
ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ಕೋಮು ಪ್ರಚೋದಕ ಭಾಷಣಗಳಿಗೂ ಕಡಿವಾಣ ಇಲ್ಲದಂತಾಗಿದೆ. ಇದರ ಮಧ್ಯೆ ಮಾತನಾಡಿದ ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್,
ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಯ ಜನಿವಾರವನ್ನು ಕತ್ತರಿಸಿ ಪರೀಕ್ಷೆ ಬರೆಯಲು ಅನುಮತಿಸಿದಂತಹ ಘಟನೆ ಬೆಳಕಿಗೆ ಬಂದಿದೆ.
ಕೋಳಿ ಜ್ವರಕ್ಕೂ ಮೊಟ್ಟೆಗೂ ಸಂಬಂಧ ಇಲ್ಲ. ಮೊದಲಿಂದಲೂ ಮೊಟ್ಟೆ ಹಂಚಿಕೆ ಮಾಡಲಾಗುತ್ತಿದೆ. ಕೆಲವರು ಕೋಳಿ ಸಹ ತಿನ್ನುತ್ತಿದ್ದರು.
ಜಿಲ್ಲೆಯ ಎಲ್ಲ ಬ್ಯಾಂಕ್ ಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಸೂಚನೆ ನೀಡಿದರು. ಇನ್ನೂ ಮಾಡದಿದ್ದರೆ ೧೫ ದಿನಗಳಲ್ಲಿ ಸ್ಥಾಪನೆಯನ್ನು ಪೂರ್ಣಗೊಳಿಸಬೇಕು ಎಂದು ಅವರು ಒತ್ತಿ ಹೇಳಿದರು.
ತಪಾಸಣೆಗೆಂದು ವಾಹನವನ್ನು ನಿಲ್ಲಿಸಲು ಯತ್ನಿಸಿದ ಟ್ರಾಫಿಕ್ ಪೊಲೀಸ್ ಪೇದೆಯೊಬ್ಬರನ್ನು ಕಾರಿನ ಬಾನೆಟ್ ಮೇಲೆ ಎಳೆದೊಯ್ದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಭಾರತದಂತಹ ಜಾತ್ಯತೀತ ರಾಷ್ಟ್ರದಲ್ಲಿ ಜಾತಿ ಗಣತಿ ಅಗತ್ಯವೇ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಪ್ರಶ್ನಿಸುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.
ವ್ಯವಹಾರದಲ್ಲಿ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಮನನೊಂದ ಉಡುಪಿ ಮೂಲದ ಉದ್ಯಮಿಯೋರ್ವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತೀರ್ಥಹಳ್ಳಿಯ ಲಾಡ್ಜ್ ವೊಂದರಲ್ಲಿ ನಡೆದಿದೆ.
ಬಿಗ್ ಬಾಸ್ ಕನ್ನಡ 11ರ ಕಾರ್ಯಕ್ರಮ ಆರಂಭಗೊಂಡಿದೆ. ದೊಡ್ಮನೆಯಲ್ಲಿ ಸ್ಪರ್ಧಿಗಳ ಆಟಾಟೋಪ ಹೆಚ್ಚಾಗಿದೆ. ಲಾಯರ್ ಅಂತೂ ಬಹಿರಂಗವಾಗೇ ಸ್ಟೇಟ್ಮೆಂಟ್ ಕೊಟ್ಟು ಗಮನ ಸೆಳೆಯುತ್ತಿದ್ದಾರೆ.
ಬೆಳ್ಳುಳ್ಳಿ ದರ 300 ರಿಂದ 350 ರೂ. ತಲುಪಿದ್ದು, ಬೆಳ್ಳುಳ್ಳಿ ದರ ಜಾಸ್ತಿ ಆಗಿರುವುದನ್ನು ಗಮನಿಸಿದ ಕೆಲ ಬೆಳ್ಳುಳ್ಳಿ ಸಗಟು ವ್ಯಾಪಾರಸ್ಥರು ನಿಷೇಧಿತ ಚೀನಾ ಬೆಳ್ಳುಳ್ಳಿಯನ್ನು ಕಡಿಮೆ ದರದಲ್ಲಿ ಮಾರುಕಟ್ಟೆಗೆ ಬಿಟ್ಟು ಮಾರಾಟ ಮಾಡುತ್ತಿದ್ದಾರೆ.
ಫಾರ್ಚೂನರ್ ಕಾರಿನಲ್ಲಿ ಬಂದು ಖದೀಮರು ಹಸುವನ್ನು ಕದ್ದು ಪರಾರಿಯಾಗಿರುವ ಘಟನೆ ಸೊರಬದಲ್ಲಿ ನಡೆದಿದೆ.
ವಾಕಿಂಗ್ ಮಾಡುತ್ತಿದ್ದ MBBS ವಿದ್ಯಾರ್ಥಿ ಸ್ಥಳದಲ್ಲಿಯೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಪ್ರತಿಭಾ ಕಾರಂಜಿ ಕಾರ್ಯಕ್ರಮದ ಆರಂಭದಲ್ಲಿ ಯೇಸುವಿನ ಪ್ರಾರ್ಥನೆ ಮಾಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾಸೂರು ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.
ಜಮೀನಿಗೆ ಹೋಗುವ ಜಾಗದ ವಿಚಾರಕ್ಕೆ ಜಗಳವಾಗಿ ಗುಂಡು ಹಾರಿಸಿದ ವ್ಯಕ್ತಿಗೆ ಶಿವಮೊಗ್ಗ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 5 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 50 ಸಾವಿರ ರೂ ದಂಡ ವಿಧಿಸಿದೆ.
ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ 30ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.