Showing 20 of 86 posts • Page 3 of 5
ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ನಡೆದಿದೆ.
ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ದುರ್ಘಟನೆ ಸಂಭವಿಸಿದೆ.
ದಿನ ದಿನಕ್ಕೂ ಅತ್ಯಾಚಾರ ಪ್ರಕರಣ ಹೆಚ್ಚುತ್ತಲೇ ಇದೆ. ಎಲ್ಲ ತಿಳಿದವರಿಂದಲೇ ಇಂತಹ ಕೃತ್ಯ ನಡೆಯುತ್ತಿದೆ. ಮಕ್ಕಳಿಗೆ ತಿಳಿಹೇಳಬೇಕಿದ್ದ ಶಿಕ್ಷಕಲೇ ಕಾಮುಕನಂತೆ ವರ್ತಿಸಿದ್ದಾನೆ. ಶಿವಮೊಗ್ಗ ಜಿಲ್ಲೆಯ
ಮದುವೆಯಾಗುವುದಾಗಿ ನಂಬಿಸಿ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.
ಪ್ರಸಕ್ತ ಬಿಜೆಪಿ ಸದಸ್ಯತ್ವ ಅಭಿಯಾನವು ಪಕ್ಷ ಸೇರಲು ಹುಮ್ಮಸ್ಸಿನಲ್ಲಿರುವ ‘ಜೆನ್ ಝೆಡ್ ‘ ತಲೆಮಾರಿನ ಯುವ ಸಮುದಾಯವನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಬೇಕೆಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕರೆ ನೀಡಿದ್ದಾರೆ.
ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಜೋಗ ನಿರ್ವಹಣಾ ಪ್ರಾಧಿಕಾರ ಶುಲ್ಕ ಹೆಚ್ಚಳ ಮಾಡಿದ್ದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲ್ಯಾಣಿ ಬಳಿ ಪೋಟೋ ತೆಗೆದುಕೊಳ್ಳುವಾಗ ಕಾಲು ಜಾರಿ ಬಿದ್ದು ಯುವಕನೋರ್ವ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಅಕ್ಕಮಹಾದೇವಿ ಜನ್ಮಸ್ಥಳ ಉಡತಡಿ ಗ್ರಾಮದಲ್ಲಿ ನಡೆದಿದೆ.
ನಾಯಿ ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊಸನಗರದಲ್ಲಿ ಇಂದು ನಡೆದಿದೆ. ಸಂಗೀತ (38) ಮೃತ ದುರ್ದೈವಿ.
ಚಂಪಕ ಸರಸು ಕಲ್ಯಾಣಿಯಲ್ಲಿ ಈಜಲು ಹೋಗಿದ್ದ ಎಂಜಿನಿಯರ್ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಸಾಗರದ ಆನಂದಪುರ ಬಳಿ ನಡೆದಿದೆ.
ಭದ್ರಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ ಅವರ ಪುತ್ರ ಬಸವೇಶನ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆಘಾತಕಾರಿ ಸುದ್ದಿ ತಿಳಿದುಬಂದಿದೆ.
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಜಾನಪದ ರೈತ ಕ್ರೀಡೆಯಾದ ಕಂಬಳ ತನ್ನ ಕಂಪನ್ನು ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಲ್ಲಿ ದಿನಾಂಕ 19-04-2025 ಶನಿವಾರ ಮತ್ತು 20-04-2025ರ
ಸಾಕು ಬೆಕ್ಕು ಕಚ್ಚಿ ಮಹಿಳೆ ಸಾವನ್ನಪ್ಪಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಇಲ್ಲಿನ ಶಿಕಾರಿಪುರ ತಾ| ತರಲಘಟ್ಟದಲ್ಲಿ ದುರ್ಘಟನೆ ಸಂಭವಿಸಿದೆ. 50 ವರ್ಷ ವಯಸ್ಸಿನ ಗಂಗೀಬಾಯಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ.
ನಗರದ ಹೊರವಲಯದಲ್ಲಿರುವ ತ್ಯಾವರೆಕೊಪ್ಪ ಹುಲಿ ಸಿಂಹಧಾಮದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರಬಿಂದುವಾಗಿದ್ದ ಗಂಡು ಸಿಂಹವೊಂದು ಅಸುನೀಗಿದೆ.
ಪ್ರಸ್ತುತ ಶರಾವತಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಜೋಗ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ. ಇದರ ಮಧ್ಯೆ ಪ್ರವಾಸಿಗರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.
ಇಲಿ ಜ್ವರಕ್ಕೆ ಯುವತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ನಡೆದಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್ಲೈನ್ಸ್ ವಾರಕ್ಕೊಮ್ಮೆ
ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ವಿದ್ಯಾರ್ಥಿಯೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ನಡೆದಿದೆ.
ಮಳೆಗಾಲ ಶುರುವಾಗುತ್ತಿದ್ದಂತೆ ಕರ್ನಾಟಕದ ಹಲವು ಕಡೆ ಡೆಂಗ್ಯೂ ಪ್ರಕರಣಗಳೂ ವರದಿಯಾಗುತ್ತಿವೆ. ಮಳೆ ನೀರು ನಿಂತು ಸೊಳ್ಳೆಗಳ ಪ್ರಮಾಣವೂ ಅಧಿಕವಾಗುತ್ತಿದೆ.
ಆಗುಂಬೆಯಲ್ಲಿ ನಾಪತ್ತೆ ಆಗಿದ್ದ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ AK (24) ಅವರ ಮೃತದೇಹ ಪತ್ತೆಯಾಗಿದೆ.
ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಲೆನಾಡಿನ ಹಲವು ಕಡೆಗಳಲ್ಲಿ ಧಾರಾಕಾರ ಮಳೆಯಿಂದ ಜಲಾಶಯಗಳು ಭರ್ತಿಯಾಗುತ್ತಿವೆ. ಆದರೆ ಶಿವಮೊಗ್ಗ ಜಿಲ್ಲೆಯ ಭದ್ರಾ ಅಣೆಕಟ್ಟು ಮಾತ್ರ ತುಂಬಿದ್ದರೂ ನೀರು ಸೋರಿಕೆಯಾಗುತ್ತಿದೆ.