Showing 20 of 86 posts • Page 4 of 5
ಕಾರುಗಳ ನಡುವೆ ಮುಖಾಮುಖಿಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು ಪರಿಣಾಮ ಮೂವರ ದುರ್ಮರಣ ಹೊಂದಿದ್ದಾರೆ. ಶಿವಮೊಗ್ಗದಿಂದ ಹೋಗುತ್ತಿದ್ದ
ಭದ್ರಾ ಜಲಾಶಯದ ತಳಭಾಗದಲ್ಲಿರುವ ಗೇಟ್ ಹಾಳಾಗಿದ್ದು ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಜಲಾಶಯ ತುಂಬುವುದನ್ನೇ ಕಾತುರದಿಂದ ಕಾಯುತ್ತಿದ್ದ ರೈತರು ಕಂಗಾಲಾಗಿದ್ದಾರೆ.
ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಹೆಚ್ಚಳವಾಗಿದ್ದು, ಇದರಿಂದ ಲಿಂಗನಮಕ್ಕಿ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ. ಹೀಗಾಗಿ ಇಂದಿನಿಂದ ಹಸಿರುಮಕ್ಕಿ ಲಾಂಚ್ ಪುನರ್ ಆರಂಭಗೊಂಡಿದೆ.
ಜಿಲ್ಲೆಯ ಗಾಂಧಿಬಜಾರ್ ಬಸವೇಶ್ವರ ದೇವಸ್ಥಾನದ ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 8 ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲಾಗಿವೆ. ತಕ್ಷಣ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು.
ನಗರದ ಸೆಂಟ್ ಅಂಥೋನಿ ಶಾಲೆಯ 5ನೇ ತರಗತಿ ವಿದ್ಯಾರ್ಥಿ ಮಾಸ್ಟರ್ ಅದ್ವೈತನಿಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಜಿಲ್ಲಾ ಪಂಚಾಯತ್ ನಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಗೋಹತ್ಯೆ ವಿಷಯದಲ್ಲಿ ಶಾಸಕ ಚೆನ್ನಬಸಪ್ಪ ಮತ್ತು ನೂತನ ಎಂಎಲ್ ಸಿ ಬಲ್ಕಿಸ್ ಭಾನು ನಡುವೆ ಜುಗಲ್ ಬಂಧಿ ನಡೆದಿದೆ.
ಆಂಬುಲೆನ್ಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟ ಬಳಿ ಶುಕ್ರವಾರ ಮಧ್ಯರಾತ್ರಿ ನಡೆದಿದೆ.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನ ಹಳ್ಳಿಯಲ್ಲಿ ಟಿಟಿ ಮತ್ತು ಲಾರಿ ಅಪಘಾತದ ಪ್ರಕರಣದಲ್ಲಿ ಒಟ್ಟು 13 ಮಂದಿ ಸಾವನ್ನಪ್ಪಿದ್ದಾರೆ. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದವರು.
ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ಐಎಎಸ್ ಮಾಡಬೇಕು ಎಂದು ಕನಸು ಕಟ್ಟಿಕೊಂಡಿದ್ದ ಅಂದ ಬಾಲಕಿ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ.
ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆ ಆಗುಂಬೆ ಘಾಟಿಯಲ್ಲಿ ಇಂದಿನಿಂದ (ಜೂ.27) ಭಾರಿ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಮೀನು ಹಿಡಿಯಲು ಹೋಗಿ ವಾಪಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪ ನಡೆದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣಕ್ಕೆ ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸಿಐಡಿ ಅಧಿಕಾರಿಗಳು
ಮಲೆನಾಡು ಶಿವಮೊಗ್ಗದಲ್ಲಿ ಡೆಂಘೀ ಪ್ರಕರಣಗಳ ಸಂಖ್ಯೆ 200ರ ಗಡಿದಾಟಿದೆ. ಬಿಸಿಲ ಝಳದಿಂದ ಕಂಗೆಟ್ಟಿದ್ದ ಜಿಲ್ಲೆಗೆ ವರುಣರಾಯನ ಆಗಮನವಾಗಿದೆ. ಈ ಮಧ್ಯೆ ಡೆಂಘೀ ಪ್ರಕರಣಗಳು ದಿನದಿಂದ
ಯುವತಿಯೊಬ್ಬಳಿಗೆ ಮದುವೆ ಆಗುವ ಆಸೆ ತೋರಿಸಿ ನಾಲ್ಕು ವರ್ಷಗಳಿಂದ ದೈಹಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ನಡೆಸುವ ಜೊತೆಗೆ ಕುಟುಂಬಕ್ಕೆ ಜೀವ ಬೆದರಿಕೆಯನ್ನೂ ಒಡ್ಡಿರುವ ಪ್ರಕರಣದಲ್ಲಿ ಬಿಜೆಪಿ
ಮಾದಕ ವ್ಯಸನ ಮುಕ್ತ ದಿನದ ಅಂಗವಾಗಿ ಜೂ.26 ರಂದು ಅಂತರಾಷ್ಟ್ರೀಯ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. 61 ಪ್ರಕರಣ ದಾಖಲಿಸಿ 5,56,560 ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಎಸ್ಪಿ ಮಿಥುನ್ ಕುಮಾರ್ ತಿಳಿಸಿದರು.
ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು.
ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಚಿಕಿತ್ಸೆ ಫಲಿಸದೇ ಮೃತಪಟ್ಟಿರುವ ಘಟನೆ ಸಾಗರ ತಾಲೂಕಿನಲ್ಲಿ ನಡೆದಿದೆ. ಡಯಾಲಿಸಿಸ್ ಸಿಬ್ಬಂದಿ ನಾಗರಾಜ್ (35) ಮೃತಪಟ್ಟವರು.
ಓಮ್ನಿ ಹಾಗೂ ಟಾಟಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ಬೆಳ್ಳಂಬೆಳಿಗ್ಗೆ ಆನಂದಪುರ ಬಳಿ ನಡೆದಿದೆ.
ಕ್ಷೇತ್ರದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಸ್ಪರ್ಧಿಸಿ ಸೋತ ಸಹೋದರಿ ಗೀತಾ ಶಿವರಾಜ್ಕುಮಾರ್ಗೆ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಗೇಲಿ ಮಾಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ 2024ರ ಚುನಾವಣೆ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.