Showing 6 of 86 posts • Page 5 of 5
ಮತದಾನೋತ್ತರ ಸಮೀಕ್ಷೆಗಳ ಮೂಲಕ ಜನರ ಭಾವನೆಗಳು ಹೊರಬಿದ್ದಿದ್ದು, ಭಾರತೀಯರ ಹೃದಯ ಗೆದ್ದಿರುವ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದರಲ್ಲಿ ಯಾವುದೇ ಸಂಶಯವಿಲ್ಲ
ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ ತಾಲೂಕಿನ ಹನಸವಾಡಿ ಗ್ರಾಮದಲ್ಲಿ ನಡೆದಿದೆ.
ಅನ್ಯಕೋಮಿನ ಯುವತಿಯನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗಿದ್ದಕ್ಕೆ ಅನ್ಯಕೋಮಿನ ಯುವಕರ ಗುಂಪು ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಶಿವಮೊಗ್ಗದ ಸೀಗೆಟಹಳ್ಳಿ ಬಳಿ ನಡೆದಿದೆ. ಜೂನ್ 1 ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರ್ ಅವರ ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ ಕುಟುಂಬಕ್ಕೆ ಸಾಂತ್ವಾನ ಹೇಳಲು ರಾಜಕೀಯ ವ್ಯಕ್ತಿಗಳ ದಂಡೇ ಹರಿದು ಬರುತ್ತಿದೆ.
ಕೃಷಿಯ ಕೆಲಸ ಮಾಡುತ್ತಿದ್ದ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಯುವಕರು ದುರ್ಮರಣ ಹೊಂದಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಚನ್ನಹಳ್ಳಿ ಗ್ರಾಮದ ಹೊಲದಲ್ಲಿ ನಡೆದಿದೆ.
ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏರುಪೇರು ಆಗಿದೆ. ನಿನ್ನೆ ಜ್ವರ ಕಾಣಿಕೊಂಡ ಹಿನ್ನೆಲೆ ಆರೋಗ್ಯದಲ್ಲಿ ಏರುಪೇರು ಆಗಿದೆ.