Showing 20 of 243 posts • Page 3 of 13
ಪೆಹಲ್ಗಾಮ್ ಭಯೋತ್ಪಾದಕರ ವಿರುದ್ಧ ಪ್ರಧಾನಿ ಶ್ರೀ.ನರೇಂದ್ರ ಮೋದಿಯವರು ತೆಗೆದುಕೊಂಡಿರುವ ಕಠಿಣ ಕ್ರಮವನ್ನು ಸಂಪೂರ್ಣ ಬೆಂಬಲಿಸುವುದಾಗಿ ಕ್ಯಾಂಪ್ಕೊ ಅಧ್ಯಕ್ಷ ಶ್ರೀ.ಕಿಶೋರ್ ಕುಮಾರ್ ಕೊಡ್ಗಿಯವರು ತಿಳಿಸಿದ್ದಾರೆ.
ಪಾಕಿಸ್ತಾನದ ಉಗ್ರರು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆಸಿದ್ದ ಹತ್ಯಾಕಾಂಡಕ್ಕೆ ಪತ್ಯುತ್ತರವಾಗಿ ಭಾರತದ ಹೆಮ್ಮೆಯ ಸೇನೆ ತಕ್ಕ ಪಾಠವನ್ನೇ ಕಲಿಸಿದೆ.
ಶೈಕ್ಷಣಿಕ ಸೇವಾಸಕ್ತ, ಸಮಾಜ ಸೇವಕ ಮತ್ತು ಉದ್ಯಮಿ ಬೊಂಡಾಲ ಸಚ್ಚಿದಾನಂದ ಶೆಟ್ಟಿ ಅವರು ಸುವರ್ಣ ಸಂಭ್ರಮದ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕಾರ್ಯೊನ್ಮುಖವಾಗಿರುವ ಕರ್ನಾಟಕ ಪರ ಸಂಘಟನೆಗಳ ಸಾಲಿನಲ್ಲಿ ಅಲ್ ಐನ್ ಸಂಘ ಸಹ ಒಂದಾಗಿದೆ. ಕಳೆದ ಎರದು ದಶಕಗಳಿಂದ ಕನ್ನಡ ಪರ ಚಟುವಟಿಕೆಗಳನ್ನು ಯಶಸ್ವಿಯಾಗಿ ಆಯೋಜಿಸಿಕೊಂಡು ಬರುತಿದ್ದೆ.
ಪೋಲ್ಯಾಂಡ್ ಕನ್ನಡಿಗರು ಸಂಘಟನೆಯು “ಯುಗಾದಿ ಸಂಭ್ರಮ – 2025” ಅನ್ನು ವಾರ್ಸಾವ್ನಲ್ಲಿ ಅದ್ಧೂರಿಯಾಗಿ ಆಯೋಜಿಸಿತು. ಈ ಹಬ್ಬವು ಕನ್ನಡಿಗರನ್ನು ಒಂದುಗೂಡಿಸಿ,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗಂಭೀರ ಪ್ರಕರಣ ನಡೆದರೂ ವಿಶೇಷ ಪೊಲೀಸ್ ತಂಡದ ಜೊತೆಗೆ ಇದ್ದು ಹಿರಿಯ ಅಧಿಕಾರಿಗಳು ಹೇಳಿದಂತೆ ಕರ್ತವ್ಯ ನಿರ್ವಹಿಸಿ ಭೇದಿಸುವ ಪೊಲೀಸ್ ಹೆಡ್ ಕಾನ್ಟೇಬಲ್ ಮೂರುಗೋಳಿಯ ಪ್ರವೀಣ್.ಎಂ
ಇಂದು ಸಂಭವಿಸಲಿರುವ ಸೂರ್ಯಗ್ರಹಣವು ವರ್ಷದ ಮೊದಲನೆಯ ಸೂರ್ಯಗ್ರಹಣವಾಗಿದ್ದು, 2025 ರ ಮೊದಲ ಸೂರ್ಯಗ್ರಹಣವು ಮಾರ್ಚ್ 29, 2025 ರಂದು ಮಧ್ಯಾಹ್ನ 2:20 ರಿಂದ ಸಂಜೆ 6:13ರ ವರೆಗೆ ಸಂಭವಿಸುತ್ತದೆ.
ಈ ಬಾಲಕಿ ಮಾಡಿದ ಸಾಧನೆಗಳು ಮತ್ತು ಪಡೆದ ಪದಕಕ್ಕೆ ಲೆಕ್ಕವಿಲ್ಲ. ಆಡು ಮುಟ್ಟದ ಸೊಪ್ಪಿಲ್ಲ ಎನ್ನುವ ಮಾತಿಗೆ ಈಕೆ ಒಂದು ಸ್ಪಷ್ಟ ಉದಾಹರಣೆ ಎನ್ನಬಹುದು.
ಹುಟ್ಟಿದ್ದೆಲ್ಲಾ ಹೆಣ್ಣಾಯಿತೆಂದು ಪತ್ನಿ ಮತ್ತು ನಾಲ್ಕು ಹೆಣ್ಣು ಮಕ್ಕಳನ್ನು ಬಿಟ್ಟುಹೋದ ಗಂಡನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ ಕುಟುಂಬಕ್ಕೆ ಆಸರೆಯಾದ ಮಂಗಳಮುಖಿ ಅಕ್ರಮ್ ಪಾಷಾ
ರಾಜ್ಯ ಬಜೆಟಿನಲ್ಲಿ ಶಿಕ್ಷಣಕ್ಕೆ ಸಾಕಷ್ಟು ಅನುದಾನವನ್ನು ನೀಡದಿರುವುದು ಮತ್ತು ೯ ಹೊಸ ವಿಶ್ವವಿದ್ಯಾಲಯಗಳಿಗೆ ಸರ್ಕಾರ ಬಜೆಟಿನಲ್ಲಿ ಯಾವುದೇ ಅನುದಾನವನ್ನು ಘೋಷಿಸದೆ ಮುಚ್ಚಲು ಹೊರಟಿರುವುದು ಅವೈಜ್ಞಾನಿಕ ಮತ್ತು ದುರಂತ.
ತಾಲೂಕಿನ ಐತಿಹಾಸಿಕ ಹಿನ್ನಲೆಯ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಸರಿಸುಮಾರು 105 ವರ್ಷಗಳ ಬಳಿಕ ನಡೆಯುವ ಶತಚಂಡಿಕಾಯಾಗಕ್ಕೆ ಶನಿವಾರ ಚಾಲನೆ ದೊರೆತಿದೆ.
ಯಾತ್ರಿಕರಿದ್ದ ಐಷಾರಾಮಿ ಬಸ್ ಒಂದು ಕಣಿವೆಗೆ ಉರುಳಿ ಬಿದ್ದ ಪರಿಣಾಮ ಸಂಭವಿಸಿದ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಮಹಾ ಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿ ವಾಪಸ್ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ.
ಈ ಬಜೆಟ್ ಬಡವರು, ಯುವಕರು, ರೈತರು ಮತ್ತು ಮಹಿಳೆಯರ ಮೇಲೆ ಕೇಂದ್ರೀಕರಿಸಿವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಈ ದಿನ ಚೈತಾಲಿ, ಅಂದರೆ ಕಾಂಚನಮಾಲಾ ರಾಯ್ ಅವರ ಜೀವನದಲ್ಲಿ ಹೊಸ ಬೆಳಕಿನ ಹಾದಿ ತೋರಿಸಿದ ಕ್ಷಣ. 28 ವರ್ಷಗಳ ನಿರ್ನಾಮದ ನಂತರ ಅವರು ತಮ್ಮ ಕುಟುಂಬದೊಂದಿಗೆ ಪುನಃ ಸೇರಿಕೊಂಡರು,
ಅಬುಧಾಬಿಯ ಖ್ಯಾತ ಉದ್ಯಮಿ, ವಿಶ್ವದ ಅತೀ ದೊಡ್ಡ ಅನಿವಾಸಿ ಭಾರತೀಯರ ಸಂಘಟನೆಯಾಗಿರುವ ಇಂಡಿಯಾ ಸೋಶಿಯಲ್ ಆ್ಯಂಡ್ ಕಲ್ಬರಲ್ ಸೆಂಟರ್ ಅಧ್ಯಕ್ಷರಾಗಿರುವ ಪುತ್ತೂರು ಮೂಲದ ಮಿತ್ರಂಪಾಡಿ ಜಯರಾಮ ರೈ
ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಬುಧವಾರ ಮೌನಿ ಅಮಾವಾಸ್ಯೆ ಪ್ರಯುಕ್ತ ಕೋಟ್ಯಾಂತರ ಮಂದಿ ಸೇರಿದ್ದು, ಕಾಲ್ತುಳಿತ ಅವಘಡ ನಡೆದಿದೆ. ಇದುವರೆಗೂ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು ನೂರಾರು ಮಂದಿ ಗಾಯಗೊಂಡಿದ್ದಾರೆನ್ನಲಾಗಿದೆ.
024-25ರ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ ಬರೋಬ್ಬರಿ 2,587 ಮಂದಿ ಐಟಿ ಉದ್ಯೋಗಿಗಳನ್ನು ವಜಾ ಮಾಡಲಾಗಿದೆ. ಭಾರತದ ಅತೀ ದೊಡ್ಡ ಐಟಿ ಕಂಪನಿಗಳಾದ ಟಿಸಿಎಸ್,
ಸರ್ಕಾರ ಜನವರಿ 27 ರಿಂದ 30 ರವರೆಗೆ ಪ್ರಯಾಗರಾಜ್ನಲ್ಲಿರುವ ಮಹಾ ಕುಂಭಮೇಳ ಪ್ರದೇಶವನ್ನು ವಾಹನ ರಹಿತ ವಲಯ ಎಂದು ಘೋಷಣೆ ಮಾಡಿದೆ.
ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ಭೀಕರ ಅವಘಡ ಸಂಭವಿಸಿದೆ. ಕಾರ್ಯಕ್ರಮದ ವೇದಿಕೆ ಕುಸಿದು 6 ಭಕ್ತರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.