Showing 20 of 243 posts • Page 4 of 13
ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಶುಕ್ರವಾರ ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದರು.
ಅಯ್ಯಪ್ಪ ಸ್ವಾಮಿಯ ಭಕ್ತರು ಪ್ರತಿವರ್ಷ ಶ್ರದ್ಧಾಭಕ್ತಿ ಮೆರೆದು, ಶಬರಿಮಲೆಗೆ ಹೋಗಿ ಸ್ವಾಮಿಗೆ ಪೂಜೆ ಮಾಡಿಸಿಕೊಂಡು ಬರುತ್ತಾರೆ.
ಶಬರಿಮಲೆ ಅಯ್ಯಪ್ಪ ಸನ್ನಿಧಾನದಿಂದ ತಿರುವಾಭರಣ ವಾಹಕ ಸಂಘ ಶಬರೀಶನಿಗೆ ನಮಿಸಿ, ಅಯ್ಯನ ಅನುಮತಿ ಪಡೆದು, ತಿರುವಾಭರಣ ಪೆಟ್ಟಿಗೆ
ಅಕ್ರಮ ಮದ್ಯವನ್ನು ಸೇವಿಸಿ ಏಳು ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರ ಪಶ್ಚಿಮ ಚಂಪಾರಣ್ಯ ಜಿಲ್ಲೆಯ ಬೆಟ್ಟೈ ನಲ್ಲಿ ನಡೆದಿದೆ.
ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಐತಿಹಾಸಿಕ ಮಹಾ ಕುಂಭಮೇಳದಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಶಾಸ್ತ್ರೀ ಬ್ರಿಡ್ಜ್ ಸೆಕ್ಟರ್ 19ರಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಸ್ಕೂಟರ್ ಹಾಗೂ ಬ್ರೆಝಾ ಕಾರಿನ ನಡುವೆ ಡಿಕ್ಕಿಯಾಗಿ ಒಲಿಂಪಿಕ್ಸ್ ಪದಕ ವಿಜೇತೆ ಮನುಭಾಕರ್ ಅವರ ಅಜ್ಜಿ ಹಾಗೂ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.
ಗಂಗಾ ನದಿಯಲ್ಲಿ ದೋಣಿ ಮಗುಚಿದ ಪರಿಣಾಮ ಮೂವರು ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾದ ಘಟನೆ ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ನಡೆದಿದೆ.
ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದ ವೇಳೆ ಕಮರಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ಪ್ರವಾಸಕ್ಕೆ ಬಂದಿದ್ದ ಪುಣೆಯ ನಿವಾಸಿ ಶಿವಾನಿ ಡೇಬಲ್
ಬಿಜೆಪಿ ಹಾಗೂ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡುವ ಭರದಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೊಸ ಎಡವಟ್ಟೊಂದನ್ನು ಮಾಡಿಕೊಂಡಿದ್ದು, ಈ ಹಿನ್ನಲೆ ರಾಹುಲ್ ವಿರುದ್ಧ ಗುವಾಹಟಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ತಮಿಳುನಾಡು ಸಂಕ್ರಾಂತಿ ಹಬ್ಬದ ಸಮಯದಲ್ಲಿ ಪದೇ ಪದೇ ದೊಡ್ಡ ಸದ್ದು ಮಾಡುತ್ತೆ. ಪೊಂಗಲ್ ಪ್ರಯುಕ್ತ ನಡೆಯುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗಳಲ್ಲಿ ನಿರಂತರವಾಗಿ ಸಾವು ನೋವು
ಆ್ಯಪಲ್ ಸಹ ಸಂಸ್ಥಾಪಕ ದಿವಂಗತ ಸ್ಟೀವ್ ಜಾಬ್ಸ್ ಮಹಾ ಕುಂಭಮೇಳಕ್ಕೆ ಹೋಗುವ ಆಸೆ ವ್ಯಕ್ತಪಡಿಸಿ ಬರೆದಿದ್ದ ಪತ್ರವನ್ನು ₹4.32 ಕೋಟಿಗೆ ಹರಾಜು ಹಾಕಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ಐವರು ಸಾವನ್ನಪ್ಪಿದ್ದಾರೆ ಹಾಗೂ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.
ಉತ್ತರ ಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿರುವ ಹಲವು ಭಕ್ತರಿಗೆ ಹೃದಯಾಘಾತವಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.
ಪವಿತ್ರ ಮಹಾಕುಂಭ ಮೇಳದ ಸಂಭ್ರಮದ ಮಧ್ಯೆ ಮಹಾ ದುರಂತ ಸಂಭವಿಸಿದೆ. ಯಾತ್ರಿಕರು ಹೋಗುತ್ತಿದ್ದ ಬಸ್ ಧಗಧಗಿಸಿದೆ. ಉತ್ತರ ಪ್ರದೇಶದ ಬೃಂದಾವನದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು,
ಜಮ್ಮು ಮತ್ತು ಕಾಶ್ಮೀರದ ರಾಜೌರಿಯಲ್ಲಿ ನೆಲಬಾಂಬ್ ಸ್ಫೋಟಗೊಂಡು ಕನಿಷ್ಠ 6 ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಗಳು ಪವಿತ್ರ ರಾಮಜನ್ಮಭೂಮಿಯಲ್ಲಿ ಬಾಲರಾಮನ ಪ್ರತಿಷ್ಠಾಪನೆಯಾಗಿ ಒಂದುವರ್ಷ ಪೂರೈಸಿದೆ. ಈ ಸಂತಸದ ಬೆನ್ನಲ್ಲೇ RSS ಮುಖ್ಯಸ್ಥ ಮೋಹನ್ ಭಾಗವತ್ ನೀಡಿರುವ ಹೇಳಿಕೆ ದೊಡ್ಡ ಸಂಚಲನ ಮೂಡಿಸಿದೆ.
ತಮಿಳುನಾಡಿದ ಪುದುಚೇರಿಯಲ್ಲಿ ಮತ್ತೊಂದು ಹ್ಯೂಮನ್ ಮೆಟಾನ್ಯೂಮೋವೈರಸ್ ಸೋಂಕು ದೃಢಪಟ್ಟಿದೆ. ಮಗುವಿನಲ್ಲಿ ಸೋಂಕು ದೃಢಪಟ್ಟಿದ್ದು
144 ವರ್ಷದ ನಂತರ ಸುಮಾರು 45 ದಿನಗಳ ಕಾಲ ನಡೆಯಲಿರುವ ವಿಶ್ವದ ಅತಿ ದೊಡ್ಡ ಉತ್ಸವ ಮಹಾ ಕುಂಭ ಮೇಳ 2025 ಆರಂಭವಾಗಿದ್ದು, ಈಗಾಗಲೇ ಲಕ್ಷಾಂತರ ಭಕ್ತರ ದಂಡು ಪ್ರಯಾಗರಾಜ್ ಗೆ ಹರಿದು ಬರುತ್ತಿದೆ.
ಇಂದಿನ ಡಿಜಿಟಲ್ ಯುಗದ ಪೈಪೋಟಿಯಲ್ಲಿ ಸ್ವತಂತ್ರ ಪತ್ರಿಕೋದ್ಯಮ ನಡೆಸುವುದೆಂದರೆ ಸುಲಭವಲ್ಲ. ಆದರೆ ನ್ಯೂಸ್ ಕರ್ನಾಟಕ ಓದುಗರಿಗೆ ವಸ್ತುನಿಷ್ಠ ಮಾಹಿತಿಯನ್ನು ನೀಡುವಲ್ಲಿ ಸಫಲವಾಗಿದ್ದು,
ವಿಧಾನಸಭಾ ಚುನಾವಣೆ ಗೆಲ್ಲಲು ಈಗಾಗಲೇ ಹಲವು ಘೋಷಣೆಗಳನ್ನು ಮಾಡಿರುವ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಈಗ ಹಿಂದೂ ದೇವಸ್ಥಾನ