Showing 20 of 243 posts • Page 5 of 13
ರೈಲಿನ ಬೋಗಿ ಕೆಳಭಾಗದಲ್ಲಿ, ಚಕ್ರಗಳ ನಡುವೆ ಅಡಗಿ ಪ್ರಯಾಣಿಸುತ್ತಿದ್ದ ವ್ಯಕ್ತಿಯನ್ನು ಮಧ್ಯಪ್ರದೇಶದ ರೈಲ್ವೆ ಪೊಲೀಸರು ಬಂಧಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ಕಳೆದ ಗುರುವಾರ (ಡಿ.26) ನಿಧನರಾಗಿದ್ದು, ಇಂದು ಸಕಲ ಸರ್ಕಾರಿ ಗೌರವದೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಲಿದೆ.
ಮನಾಲಿಯಲ್ಲಿ ಚಳಿಗಾಲದ ಹಿಮಪಾತ ಆರಂಭವಾಗಿದ್ದು, ಇಲ್ಲಿ ಪ್ರವಾಸಿಗರು ದಿನವಿಡೀ ಸೋಲಾಂಗ್ ಕಣಿವೆಯಲ್ಲಿ ಹಿಮಪಾತವನ್ನು ಆನಂದಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಗೌರವಾರ್ಥ ದೇಶದಲ್ಲಿ 7 ದಿನಗಳ ಶೋಕಾಚರಣೆ ಮಾಡುವುದಾಗಿ ಭಾರತ ಸರ್ಕಾರ ಘೋಷಿಸಿದೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ
ಪೊಲೀಸರು ನಡೆಸಿದ ದಿಢೀರ್ ದಾಳಿಯಲ್ಲಿ ಬರೋಬ್ಬರಿ 81 ಜನರು ಬಂಧನವಾಗಿದ್ದು 19 ವಿದೇಶಿ ತಳಿ ಶ್ವಾನಗಳನ್ನು ವಶಕ್ಕೆ ಪಡೆಯಲಾಗಿದೆ. ರಾಜಸ್ಥಾನದಲ್ಲಿ ಸದ್ಯ ಡಾಗ್ ಫೈಟ್ ಬೆಟ್ಟಿಂಗ್ಗಳು ಜೋರಾಗಿದ್ದು.
ಶಬರಿಮಲೆಯಲ್ಲಿ ಮಂಡಲಪೂಜೆ ಉತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಭಕ್ತರ ಪ್ರವಾಹವೇ ಹರಿದು ಬರತೊಡಗಿದೆ. ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದ್ದು,
ಕಾರು ಢಿಕ್ಕಿಯಾಗಿ 4 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಮುಂಬಯಿಯಲ್ಲಿ ನಡೆದಿದೆ. ಮುಂಬೈನ ವಡಾಲಾ ಅಂಬೇಡ್ಕರ್ ಕಾಲೇಜು ಬಳಿ ಈ ಘಟನೆ ನಡೆದಿದೆ
ಶಬರಿಮಲೆಯಲ್ಲಿ ಮಂಡಲಪೂಜೆ ಉತ್ಸವಕ್ಕೆ ಕೆಲವೇ ದಿನಗಳು ಬಾಕಿ ಉಳಿದಿದ್ದು, ಭಕ್ತರ ಪ್ರವಾಹವೇ ಹರಿದು ಬರತೊಡಗಿದೆ. ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನೇಮಿಸಲಾಗಿದ್ದು,
ಶಬರಿಮಲೆಯಲ್ಲಿ ಸತತ ಮೂರನೇ ದಿನವೂ ಯಾತ್ರಾರ್ಥಿಗಳ ಸಂಖ್ಯೆ 75,000 ದಾಟಿದೆ. ಭಾರಿ ಮಳೆ ನಡುವೆಯೂ ಸಾವಿರಾರು ಭಕ್ತರು ಸನ್ನಿಧಾನಕ್ಕೆ ಆಗಮಿಸುತ್ತಿದ್ದಾರೆ.
ರಾಷ್ಟ್ರ ರಾಜಧಾನಿ ದೆಹಲಿಯ 40 ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಕಿಡಿಗೇಡಿಗಳು 30 ಸಾವಿರ ಅಮೆರಿಕನ್ ಡಾಲರ್ (₹25,40,719) ಹಣಕ್ಕೆ ಬೇಡಿಯಿಟ್ಟಿದ್ದಾರೆ
ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕಳೆದ ಇಪ್ಪತೈದು ವರ್ಷಗಳ ಹಿಂದೆ ತುಂಬೆ ಗ್ರೂಪಿನ ಸ್ಥಾಪಕ ಅಧ್ಯಕ್ಷರಾಗಿರುವ ಡಾ|| ತುಂಬೆ ಮೊಯಿದೀನ್
ಕೆಲಸದ ನಿಮಿತ್ತ ಥೈಲ್ಯಾಂಡಿನಲ್ಲಿ ನೆಲೆಸಿದ್ದ ಮಂಗಳೂರಿನ ಯುವಕನಿಗೆ ಅಲ್ಲಿನ ಯುವತಿ ಜೊತೆಗೆ ಪ್ರೇಮಾಂಕುರವಾಗಿದ್ದು ಡಿ.5ರಂದು ತುಳುನಾಡಿನ ಸಂಪ್ರದಾಯದಲ್ಲಿಯೇ ಮಂಗಳಾದೇವಿ ದೇವಸ್ಥಾನದಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.
ಗುಣಮಟ್ಟದ ಶಿಕ್ಷಣಕ್ಕೆ ಹೆಸರುವಾಸಿಯಾಗಿರುವ ನವೋದಯ ಶಿಕ್ಷಣ ಸಂಸ್ಥೆಗಳಿಗೆ ಹೊಸ ಶಾಖೆಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.
ಕಾರೊಂದು ಕೆರೆಗೆ ಉರುಳಿಬಿದ್ದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ತೆಲಂಗಾಣದ ಬೋಂಗೀರ್ ನಲ್ಲಿ ಶನಿವಾರ ಮುಂಜಾನೆ ನಡೆದಿದೆ. ಕಾರ್ ತನ್ನ ನಿಯಂತ್ರಣ ಕಳೆದುಕೊಂಡ ಪರಿಣಾಮ ಜಲಾಲ್ ಪುರ ಕೆರೆಗೆ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ.
ಭಗವಾನ್ ಕೃಷ್ಣನಿಗೆ ಸಮರ್ಪಿತವಾದ ಪ್ರಸಿದ್ಧ ರಾಜಸ್ಥಾನದ ಚಿತ್ತೋರ್ಗಢದಲ್ಲಿರುವ ಸನ್ವಾಲಿಯಾ ಸೇಠ್ ದೇವಾಲಯದ ಹುಂಡಿಯಲ್ಲಿ 1 ಕೆಜಿ ತೂಕದ ಚಿನ್ನದ ಬಿಸ್ಕೇಟ್,
ಗುಜರಾತ್ನ ಪೋರಬಂದರ್ನಿಂದ ಇರಾನ್ನ ಬಂದರ್ ಅಬ್ಬಾಸ್ ಬಂದರಿಗೆ ಪ್ರಯಾಣಿಸುವಾಗ ಉತ್ತರ ಅರೇಬಿಯನ್ ಸಮುದ್ರದಲ್ಲಿ ಬುಧವಾರ ಮುಳುಗಿದ ವ್ಯಾಪಾರಿ ಹಡಗಿ
ಡಿಸೆಂಬರ್ 5 ಜುಲೈ 26, 2022 ರಂದು ಬರ್ಬರವಾಗಿ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಗುರುವಾರ ಕರ್ನಾಟಕದ 16 ಸ್ಥಳಗಳಲ್ಲಿ ಶೋಧ ನಡೆಸಿತು.
ಫೆಂಗಲ್ ಚಂಡಮಾರುತದಿಂದಾಗಿ ತಮಿಳುನಾಡು, ಕರ್ನಾಟಕ ಮತ್ತು ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದಲ್ಲಿ ಹವಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸ ಲಾಗಿದೆ.
ಕರ್ನಾಟಕದ ಗಡಿನಾಡಿನಲ್ಲಿ ಹಾಗೆಯೇ ವಿದೇಶದಲ್ಲಿ ನೆಲೆಸಿ, ಕನ್ನಡ ಭಾಷೆ, ಸಾಹಿತ್ಯ ಹಾಗೂ ಶಿಕ್ಷಣಕ್ಕಾಗಿ ನೀಡಿದ ನಿರಂತರ ಸೇವೆ.
ಲಕ್ಷಾಂತರ ಅಯ್ಯಪ್ಪ ಭಕ್ತರ ಪವಿತ್ರ ಶಬರಿಮಲೆಯ 18 ಮೆಟ್ಟಿಲುಗಳ ಮೇಲೆ ಪೊಲೀಸ್ ಸಿಬ್ಬಂದಿ ನಿಂತು ಗ್ರೂಪ್ ಫೋಟೋ ತೆಗೆದುಕೊಂಡಿದ್ದು, ವಿವಾದಕ್ಕೆ ಕಾರಣವಾಗಿದೆ.