Showing 20 of 243 posts • Page 6 of 13
ಇಂದು ವಿಜಯ ಕಲಾವಿದರು ಕಿನ್ನಿಗೋಳಿ ಇವರ ಈ ವರ್ಷದ ಮುಂಬಯಿ ಪ್ರವಾಸದ ಪ್ರಥಮ ಪ್ರದರ್ಶನವನ್ನು ಕುಲಾಲ ಪ್ರತಿಷ್ಠಾನದ ಮಂಗಳೂರು ವತಿಯಿಂದ ಕುಲಾಲ ಸಮಾಜ ಬಾಂಧವರನ್ನು ಕರೆಸಿ ಸನ್ಮಾನಿಸುತ್ತಿರುವುದು ಅಭಿನಂದನೀಯ.
ಗೂಗಲ್ ಮ್ಯಾಪ್ ನ್ಯಾವಿಗೇಶನ್ ಆಧರಿಸಿ ಕಾರು ಚಲಾಯಿಸುತ್ತಿದ್ದ ವೇಳೆ ಭೀಕರ ಅಪಘಾತ ನಡೆದಿದೆ. ಜಿಪಿಎಸ್ ದೋಷದಿಂದ ಉತ್ತರ ಪ್ರದೇಶದ ಬರೇಲಿಯಲ್ಲಿ ಕಾರು ಅಪಘಾತ ಸಂಭವಿಸಿದೆ.
ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 26 ರಂದು ನಾಲ್ಕನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇತ್ತೀಚೆಗೆ ರಾಜಕೀಯ, ಆರೋಗ್ಯ, ಪ್ರಚಲಿತ ವಿದ್ಯಮಾನ, ರಾಷ್ಟ್ರಭಕ್ತಿ.. ಹೀಗಿ ಯಾವುದೇ ವಿಚಾರವಾಗಿರಲಿ ಅದರ ಬಗ್ಗೆ ಸುಳ್ಳು ಸುದ್ದಿಗಳು ಎಗ್ಗಿಲ್ಲದೆ ಹಬ್ಬುತ್ತಿವೆ.
ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳಿಗೆ ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಇಬ್ಬರನ್ನು ಆರ್ಪಿಎಫ್ ಬಂಧಿಸಿದ ಘಟನೆ ಬಿಹಾರದ ಗಯಾದ ಮನ್ಪುರ್ ರೈಲ್ವೆ ವಿಭಾಗ ಪ್ರದೇಶದಲ್ಲಿ ನಡೆದಿದೆ.
ಗಡಿಯ ಪಶ್ಚಿಮ ಘಟ್ಟದಲ್ಲಿ ಕಾನನಗಳ ನಡುವೆ ನಾಟ್ಯಾಂಗಿಯಂತೆ ಚೆಲುವನ್ನು ಪ್ರದರ್ಶಿಸಿ, ಭೋರ್ಗರೆದು ಇಳೆಯೆಡೆಗೆ ಧುಮುಕುವ ಕಲ್ಯಾಳ ಜಲಪಾತವನ್ನು ಹೆಚ್ಚಿನವರು ಹತ್ತಿರದಿಂದ ವೀಕ್ಷಿಸಿರಲಾರರು.
ಬೆಂಗಳೂರು ಮೂಲದ ಕರ್ನಾಟಕ ಸಂಗೀತ ಗಾಯಕಿ – ಕೊಳಲುವಾದಕಿ ವಾರಿಜಶ್ರೀ ವೇಣುಗೋಪಾಲ್ ಅವರು ಈ ವರ್ಷದ ಗ್ರ್ಯಾಮಿ ಪ್ರಶಸ್ತಿಗಳಿಗೆ ‘ಅತ್ಯುತ್ತಮ ಜಾಗತಿಕ ಸಂಗೀತ ಪ್ರದರ್ಶನ’ (Best global music performance) ವಿಭಾಗದಲ್ಲಿ ಯುಕೆ ಮೂಲದ ಸಂಗೀತಗಾರ ಜೇಕಬ್ ಕೊಲಿಯರ್ ಅವರ Djesse Vol 4 ಆಲ್ಬಮ್ಮಿನ ‘ಎ ರಾಕ್ ಸಮ್ವೇರ್’ ಹಾಡಿನಲ್ಲಿನ ಗಾಯನಕ್ಕಾಗಿ ನಾಮನಿರ್ದೇಶನಗೊಂಡಿದ್ದಾರೆ. ಇದೇ ವಿಭಾಗದಲ್ಲಿ ಪ್ರಸಿದ್ಧ ಸಿತಾರ್ ಕಲಾವಿದೆ ಅನುಷ್ಕಾ ಶಂಕರ್ ಕೂಡ ನಾಮನಿರ್ದೇಶನಗೊಂಡಿದ್ದಾರೆ.
ನಿರುದ್ಯೋಗಿಗಳಿಗೆ ಸ್ನೇಹಿತರಿಂದ ಸಹಕಾರವು ಸಿಗುವುದು. ಸ್ತ್ರೀಯರ ವಿಷಯದಲ್ಲಿ ನೀವು ಬಹಳ ಜಾಗರೂಕತೆಯಿಂದ ವ್ಯವಹರಿಸುವುದು ಉತ್ತಮ.
ಇಲ್ಲಿನ ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಅ.11ರಂದು ಚಂಡಿಕಾಯಾಗ ಹಾಗೂ ರಾತ್ರಿ ನವರಾತ್ರಿ ರಥೋತ್ಸವವು ಭಕ್ತಿಭಾವ ಹಾಗೂ ಸಂಭ್ರಮದಿಂದ ಜರಗಿತು.
ಸ್ನೇಹಿತ ಅಥವಾ ಸಂಬಂಧಿಕರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ, ಇದರಿಂದ ಒತ್ತಡ ಉಳಿಯುತ್ತದೆ. ವ್ಯಾಪಾರೋದ್ಯಮಕ್ಕೆ ಸಂಬಂಧಿಸಿದ ಕೆಲಸ ಇಂದು ಯಶಸ್ವಿಯಾಗುತ್ತದೆ. ನಿಮ್ಮ ಯಾವುದೇ ವೈಯಕ್ತಿಕ
ವಿಜಯ ದಶಮಿ ಹಬ್ಬವನ್ನ ನವರಾತ್ರಿಯ ಕೊನೆಯ ದಿನ ಎನ್ನಲಾಗುತ್ತದೆ. ಈ ದಿನವೇ ರಾಮ ರಾವಣನ ವಿರುದ್ಧ ಜಯಗಳಿಸಿದ ಎನ್ನುವ ನಂಬಿಕೆ ಇದೆ. ವಿಜಯದಶಮಿ ಹಬ್ಬವನ್ನು ವಿವಿಧ ಜಾಗಗಳಲ್ಲಿ ವಿವಿಧ ರೀತಿಯಲ್ಲಿ
ಯಾವುದೇ ಕೆಲಸವನ್ನು ಮಾಡುವ ಮೊದಲು ಸಂಪೂರ್ಣ ಯೋಜನೆಯನ್ನು ಮಾಡಿಕೊಳ್ಳಿ. ಆಗ ತಪ್ಪಾಗುವುದಿಲ್ಲ. ಮನೆ ನಿರ್ವಹಣೆಗೆ ಸಂಬಂಧಿಸಿದ ಯೋಜನೆಗಳಿಗೆ ಸಮಯವು ತುಂಬಾ ಅನುಕೂಲಕರವಾಗಿರುತ್ತದೆ.
ಮಾ ದುರ್ಗೆಯ ಒಂಬತ್ತನೇ ರೂಪವಾದ ಮಾ ಸಿದ್ಧಿದಾತ್ರಿಯನ್ನು ನವರಾತ್ರಿಯ ಒಂಬತ್ತನೇ ದಿನದಂದು ಅಂದರೆ ಮಹಾ ನವಮಿಯ ದಿನದಂದು ಪೂಜಿಸಲಾಗುತ್ತದೆ. ದೇವಿಯ ಹೆಸರಿನ ಅರ್ಥ ಎಂದರೆ ಎಲ್ಲಾ ರೀತಿಯ
ಭಾರತದಾದ್ಯಂತ ಸಾಂಪ್ರದಾಯಿಕವಾಗಿ ಆಚರಿಸಲ್ಪಡುವ ಒಂಭತ್ತು ದಿನಗಳ ಹಬ್ಬವೇ ನವರಾತ್ರಿ. ಈ ಹಬ್ಬವನ್ನು ಪ್ರಮುಖವಾಗಿ ಒಂಭತ್ತು ದಿನಗಳು ಹಾಗೂ ಕೊನೆಯ ದಿನವನ್ನು ವಿಜಯದಶಮಿಯಾಗಿ ಆಚರಿಸಲಾಗುತ್ತದೆ.
ವಿದೇಶದಲ್ಲಿ ಇರವ ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸುವರು. ಆದರೆ ಅಲ್ಲಿಯವರೆಗೆ ತಾಳ್ಮೆಯನ್ನು ಇಟ್ಟುಕೊಳ್ಳುವುದು ಮುಖ್ಯವಾಗಿ ಇರಲಿ. ಆಸ್ತಿಯ ತಕರಾರುಗಳು ಇತ್ಯರ್ಥವಾಗುವ ಸಮಯ
ನವರಾತ್ರಿಯ ಎಂಟನೇ ದಿನವನ್ನು ಮಾತೆ ಮಹಾಗೌರಿಗೆ ಸಮರ್ಪಿಸಲಾಗುತ್ತದೆ. ಈ ದಿನದಂದು, ಮಾತೆ ಮಹಾಗೌರಿಯನ್ನು ಸಂತೋಷಪಡಿಸಲು, ಜನರು ಉಪವಾಸವನ್ನು ಆಚರಿಸುತ್ತಾರೆ ಮಾತ್ರವಲ್ಲದೆ ಅಂತಹ
ಇಂದು ಕುಟುಂಬ ಸದಸ್ಯರು ಹಾಗೂ ಬಂಧುಗಳ ಜೊತೆಗೆ ಉತ್ತಮವಾಗಿ ಸಮಯ ಕಳೆಯುತ್ತೀರಿ. ಸ್ನೇಹಿತರ ಭೇಟಿಯಿಂದ ಲಾಭ. ವ್ಯಕ್ತಿತ್ವದಲ್ಲಿ ಸಕಾರಾತ್ಮಕ ಬದಲಾವಣೆ ತರುವ ನಿಮ್ಮ ಯೋಚನೆಗೆ
ಲಾಭವು ಇಲ್ಲದ ಪ್ರಯಾಣವು ನಿಮಗೆ ಬೇಸರವನ್ನು ತರಿಸಬಹುದು. ನಿಮಗೆ ಪ್ರಶಂಸೆಯ ಜೊತೆ ಹೆಚ್ಚಿನ ಜವಾಬ್ದಾರಿಗಳೂ ಬರಬಹುದು.
ಮಾನಸಿಕ ಅಸ್ಥಿರತೆಯಿಂದ ಜೊತೆಗಾರರಿಗೆ ಕಷ್ಟವಾಗಲಿದೆ. ವಾಹನದಿಂದ ಅಪಘಾತವು ಆಗಬಹುದು.
ತಂದೆಯ ಮೇಲೆ ನಿಮಗೆ ಬೇಸರ ಉಂಟಾಗಬಹುದು. ಸಂಗಾತಿಯ ಮಾತುಗಳು ನಿಮಗೆ ನೋವನ್ನು ಕೊಡಬಹುದು.