Showing 20 of 243 posts • Page 8 of 13
ದೇಶದ ಅಭಿವೃದ್ಧಿಯಲ್ಲಿ ಇಂಜಿನಿಯರ್ಗಳ ಪಾತ್ರ ಭಾರಿ ಮಹತ್ವ ಪಡೆದುಕೊಂಡಿದೆ. ದೇಶದ ಶ್ರೇಷ್ಠ ಇಂಜಿನಿಯರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನವನ್ನು ಗೌರವಿಸುವ ಸಲುವಾಗಿ ಸೆ. 15 ಅನ್ನು ‘ಎಂಜಿನಿಯರ್ ದಿನ’ ಎಂದು ಆಚರಿಸಲಾಗುತ್ತಿದೆ.
ಪ್ರಜಾಪ್ರಭುತ್ವದ ಪ್ರಗತಿಯು ಮಾನವ ಇತಿಹಾಸದಲ್ಲಿ ಅತ್ಯಂತ ಪ್ರಶಂಸನೀಯ ಪ್ರಸಂಗಗಳಲ್ಲೊಂದು. ನಿಜವಾದ ಪ್ರಜಾಪ್ರಭುತ್ವದ ಅಭಿವೃದ್ಧಿಯು ಎಲ್ಲಾ ಜನರ ಒಳಗೊಳ್ಳುವಿಕೆಗೆ ಅಗತ್ಯವಾಗಿದೆ.
ಹಿಂದಿ ಭಾಷೆಯನ್ನು ದೇಶದ ಅರ್ಧಕ್ಕಿಂತ ಹೆಚ್ಚು ಭಾಗದಲ್ಲಿ ಮಾತನಾಡಲಾಗುತ್ತದೆ. ಭಾರತದಲ್ಲಿ ಹಿಂದಿಗೆ ರಾಷ್ಟ್ರೀಯ ಭಾಷೆಯ ಸ್ಥಾನಮಾನ ದೊರೆತಿಲ್ಲವಾದರೂ, ಅಧಿಕೃತ ಭಾಷೆಯಾಗಿ ಹಿಂದಿಗೆ ವಿಶೇಷ ಸ್ಥಾನ ನೀಡಲಾಗಿದೆ.
ಓಣಂ ಹಬ್ಬದ ಹಿನ್ನೆಲೆಯಲ್ಲಿ ಶಬರಿಮಲೆಯ ಅಯ್ಯಪ್ಪಸ್ವಾಮಿ ದೇವಾಲಯವು ಸೆಪ್ಟೆಂಬರ್ 13ರಂದು ತೆರೆಯಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಂಜೆ 5 ಗಂಟೆಗೆ ದೇವಸ್ಥಾನದ ಬಾಗಿಲನ್ನು ತೆರೆಯಲಾಗುತ್ತದೆ,
ನಿಮ್ಮದಲ್ಲದ ಕಾರ್ಯವನ್ನು ಮಾಡಲು ಒಪ್ಪುಕೊಳ್ಳಲಾರಿರಿ. ನಿಮ್ಮ ವೇಗದ ಮಾತು ಇತರರಿಗೆ ಅರ್ಥವಾಗದೇ ಇರಬಹುದು. ವಿದ್ಯಾರ್ಥಿಗಳಿಗೆ ಆಭ್ಯಾಸಕ್ಕೆ ಸಮಯವನ್ನು ಹೊಂದಿಸುವುದು ಕಷ್ಟವಾದೀತು.
ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ
ನೀವು ಯಾವುದೇ ಧಾರ್ಮಿಕ ಅಥವಾ ಸಾಮಾಜಿಕ ಯೋಜನೆಗೆ ಜವಾಬ್ದಾರರಾಗಿರಬಹುದು. ಹಣಕಾಸಿನ ಪರಿಸ್ಥಿತಿಯಲ್ಲಿ ಸ್ವಲ್ಪ ಕೆಟ್ಟದಾಗಿನ ಇರಲಿದೆ. ಇದೆ. ಆದ್ದರಿಂದ ಒತ್ತಡ, ತಾಳ್ಮೆ ಮತ್ತು ಮಿತವಾಗಿ ಸಮಯ ಕಳೆಯಿರಿ.
ಮುಂಬೈನ ವಡಾಲದಲ್ಲಿರುವ ಜಿಎಸ್ಬಿ ಸೇವಾ ಮಂಡಲ ಗಣಪತಿ ಭಾರತದ ಶ್ರೀಮಂತ ಗಣಪತಿ ಬಪ್ಪ ಎನಿಸಿಕೊಂಡಿದ್ದಾರೆ. ಈ ಗಣಪನಿಗೆ 66 ಕೆಜಿ ಚಿನ್ನಾಭರಣಗಳು ಮತ್ತು 325 ಕೆಜಿ ಬೆಳ್ಳಿ ಮತ್ತು ಇತರ ಅಮೂಲ್ಯ ವಸ್ತುಗಳಿಂದ ಅಲಂಕರಿಸಲಾಗಿದೆ.
ಮೇಷ ರಾಶಿಯವರು “ಓಂ ವಕ್ರತುಂಡಾಯ ಹೂಂ” ಅಥವಾ “ಓಂ ವರದಾಯ ನಮಃ” ಎಂಬ ಮಂತ್ರಗಳನ್ನು ಪಠಿಸಬೇಕು. ಇದರಿಂದ ಜೀವನದಲ್ಲಿ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ. ಇದರ ಜೊತೆಗೆ ಕೆಲ ದೋಷಗಳಿಂದ
ಗಣೇಶ ಚತುರ್ಥಿ ಭಾರತದಾದ್ಯಂತ ಅತ್ಯಂತ ವಿಜೃಂಭಣೆಯಿಂದ ಆಚರಿಸುವ ಹಬ್ಬ. ಪ್ರತಿ ವರ್ಷ ಭಾದ್ರಪದ ಮಾಸದ ಶುಕ್ಲಪಕ್ಷದ ಚತುರ್ಥಿ ದಿನದಂದು ಗಣೇಶನ ಪೂಜೆ ನಡೆಯುತ್ತದೆ. ಆಯಾ ಪ್ರದೇಶಕ್ಕೆ
ಆರೋಗ್ಯದಲ್ಲಿ ಪ್ರಗತಿ ಇರಲಿದೆ. ವ್ಯಾಪಾರ ವ್ಯವಹಾರದಲ್ಲಿ ಲಾಭ ಇರಲಿದೆ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ ಇದೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ ಇದೆ.
2024 ಸೆಪ್ಟೆಂಬರ್ 6ರ ಶುಕ್ರವಾರವಾದ ಇಂದು, ಕನ್ಯಾರಾಶಿಯ ನಂತರ ಚಂದ್ರನು ತುಲಾ ರಾಶಿಗೆ ಚಲಿಸಲಿದ್ದಾನೆ. ಅಲ್ಲದೆ, ನಾಳೆ ಭಾದ್ರಪದ ಮಾಸದ ಶುಕ್ಲ ಪಕ್ಷದ ತೃತೀಯಾ ತಿಥಿ ಮತ್ತು ಈ ದಿನದಂದು ಶುಕ್ಲ ಯೋಗವಿದೆ
ಪ್ರತಿವರ್ಷದಂತೆ ಈ ವರ್ಷವು ಸಹ ನಮ್ಮೆಲ್ಲ ನೆಚ್ಚಿನ ಶಿಕ್ಷಕರನ್ನು ನೆನೆದು, ಅವರು ನಮಗೆ ನೀಡಿದ ಮಾರ್ಗದರ್ಶನ, ಶಿಕ್ಷಣ, ಕಲಿಸಿದ ನೈತಿಕ ಶಿಕ್ಷಣ, ಸಹಕಾರ, ವ್ಯಕ್ತಿತ್ವ ರೂಪುಗೊಳ್ಳಲು ನೀಡಿದ ಹಿತನುಡಿ
ನಿಮ್ಮ ಪಾಲಿಗೆ ಬರಬೇಕಾದುದು ಬಂದೇಬರುತ್ತದೆ. ಇಂದು ನೀವು ವಿವಾದಗಳಿಗೆ ಆತಂಕಪಡುವಿರಿ. ಇತರರಿಗೆ ಒಳ್ಳೆಯದನ್ನು ಮಾಡುವ ಕಾರ್ಯಕ್ಕೆ ಪ್ರತಿಫಲವಿದೆ. ಇಂದು ಮನೆಯಲ್ಲಿ ಏನಾದರೂ ತೊಂದರೆ ಕಾಣಿಸಿಕೊಳ್ಳಬಹುದು.
ಆರ್ಥಿಕವಾಗಿ ಬಲಿಷ್ಠತೆ ಇರಲಿದೆ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಇರಲಿದೆ. ಹಳೆಯ ಸ್ನೇಹಿತರ ಜತೆ ಕಾಲ ಕಳೆಯುವ ಸಾಧ್ಯತೆ ಇದೆ.
ವಿಘ್ನ ನಿವಾರಕ ಗಣೇಶನ ಆರಾಧನೆಯನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತದೆ. 2024 ರಲ್ಲಿ, ಗಣೇಶ ಚತುರ್ಥಿ ಸೆಪ್ಟೆಂಬರ್ ಮೊದಲ ವಾರದಲ್ಲಿ ಬರುತ್ತದೆ. ಗಣೇಶನಿಗೆ ವಕ್ರತುಂಡ ವಿನಾಯಕ, ಗಜಾನನ, ಸೇರಿದಂತೆ ಬಹು ಹೆಸರುಗಳಿವೆ.
ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ
ಮಕ್ಕಳ ವರ್ತನೆಗಳು ನಿಮಗೆ ಕಷ್ಟಕೊಡಬಹುದು. ಸಮಯಕ್ಕೆ ಬೆಲೆ ಕೊಟ್ಟು ಇಂದಿನ ಕೆಲಸವನ್ನು ಮಾಡಿ. ಧಾರ್ಮಿಕವಾಗಿ ನೀವು ಹೆಚ್ಚು ಆಸಕ್ತರಾಗಬೇಕಾಗುತ್ತದೆ. ಆಪತ್ತಿನಲ್ಲಿ ಇರುವ ನಿಮಗೆ ಸ್ನೇಹಿತರ ಸಹಾಯ ಸಿಗಲಿದೆ,
ಎಲ್ಲರೂ ಬಾಯಿ ಚಪ್ಪರಿಸಿ ತಿನ್ನೋ ಈ ದೋಸೆಯಲ್ಲಿ ಅದೆಷ್ಟೋ ಬಗೆಗಳಿವೆಯೋ ದೋಸೆಗೆ ಗೊತ್ತು ನೋಡಿ. ಸೆಟ್ ದೋಸೆ, ಮಸಾಲಾ ದೋಸೆ, ಬೆಣ್ಣೆ ದೋಸೆ, ಈರುಳ್ಳಿ, ರವಾ ದೋಸೆ ಇತ್ಯಾದಿ ಇತ್ಯಾದಿ. ಹೇಳ್ತಾ ಹೋದ್ರೆ
ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ. ನಿಮ್ಮ ಸಂಗಾತಿಯ ಒರಟು ವರ್ತನೆ ನಿಮ್ಮ ಮೇಲೆ ಒತ್ತಡ ಹಾಕಬಹುದು. ವ್ಯಾಪಾರ-ವ್ಯವಹಾರದಲ್ಲಿ ಲಾಭ ಇರಲಿದೆ. ಆರ್ಥಿಕವಾಗಿ ಲಾಭ